Monday, January 20, 2025

archiveJezrebbe

ಸುದ್ದಿ

ಸದ್ದು ಮಾಡುತ್ತಿದೆ ಜೀಜಿರ್ಂಬೆ ಟ್ರೈಲರ್: ಮೆಚ್ಚುಗೆ ವ್ಯಕ್ತಪಡಿಸಿದ ಸಚಿವೆ ಜಯಮಾಲಾ – ಕಹಳೆ ನ್ಯೂಸ್

ಮಂಗಳೂರು: ಕನ್ನಡ ಚಿತ್ರರಂಗದಲ್ಲಿ ಇದೀಗ ಹೊಸಬರ ಅಲೆ ಜೋರಾಗಿ ಸದ್ದು ಮಾಡುತ್ತಿದೆ. 'ಬಾಲ್ಯ ವಿವಾಹ'ದ ಕಥಾವಸ್ತು ಹೊಂದಿರುವ 'ಜೀಜಿರ್ಂಬೆ' ಚಿತ್ರವನ್ನು ಕಾರ್ತಿಕ್ ಸರಗೂರು ನಿರ್ದೇಶನ ಮಾಡಿದ್ದಾರೆ. ಸದ್ಯ ಈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಎಲ್ಲೆಡೆ ಬಹಳಷ್ಟು ಸದ್ದು ಮಾಡುತ್ತಿದೆ. ಇದೊಂದು ಸಾಮಾಜಿಕ ಸಂದೇಶವನ್ನೊಳಗೊಂಡ ಚಿತ್ರವಾಗಿದ್ದು, ಹೆಣ್ಣು ಮಕ್ಕಳಲ್ಲಿ ಒಂದು ಸೈಕಲ್ ಹೇಗೆ ಬದಲಾವಣೆ ತಂದು ಅವರಲ್ಲಿ ಸ್ವಾತಂತ್ರ್ಯ ಮತ್ತು ಚಲನಶೀಲತೆ ಉಂಟು ಮಾಡುತ್ತದೆ. ಅಪ್ರಾಪ್ತ ವಯಸ್ಸಿಗೆ ಮದುವೆ ಮಾಡಿಕೊಂಡ ಕಾರಣ ಉತ್ತಮವಾಗಿ...