Thursday, April 17, 2025

archivejobs

ಸುದ್ದಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ – ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಸೇರಲು ವಯೋಮಿತಿ ಮುಗಿದೋಯ್ತು. ಅರ್ಜಿ ಹಾಕಲು ಅವಕಾಶವಿಲ್ಲ ಎಂದುಕೊಂಡವರಿಗೆ ಸಿಹಿ ಸುದ್ದಿ ಇಲ್ಲಿದೆ. ಉದ್ಯೋಗ ನೇಮಕಾತಿ ವಯೋಮಿತಿ ಸಡಿಲಿಕೆ ಮಾಡಲು ಸರ್ಕಾರ ಚಿಂತಿಸಿದೆ. ಸಾಮಾನ್ಯ ವರ್ಗದವರಿಗೆ 35 ವರ್ಷದಿಂದ 37 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷದಿಂದ 40 ವರ್ಷ, ಎಸ್.ಸಿ., ಎಸ್.ಟಿ. ವರ್ಗದವರಿಗೆ 40 ರಿಂದ 42 ವರ್ಷಕ್ಕೆ ವಯೋಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗಳು 3 -4 ವರ್ಷಗಳಿಂದ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ