Thursday, April 3, 2025

archivek l rahul

ಕ್ರೀಡೆ

ಐಪಿಎಲ್ ನಲ್ಲಿ ಮಿಂಚಿದ ತುಳುನಾಡಿನ ಕುವರ ಕೆ.ಎಲ್. ರಾಹುಲ್ ಗೆ ಮಂಗಳೂರಿನಲ್ಲಿ ಭರ್ಜರಿ ಸ್ವಾಗತ – ಕಹಳೆ ನ್ಯೂಸ್

ಮಂಗಳೂರು : ಪ್ರಖ್ಯಾತ ಕ್ರಿಕೆಟ್ ಆಟಗಾರ ಕೆ.ಎಲ್ ರಾಹುಲ್ ಅವರನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಸೆಂಟರ್ ವತಿಯಿಂದ ಸನ್ಮಾನಿಸಲಾಯಿತು. ಬ್ಯಾಂಕಿನ ಡಿಜಿಎಂ ಸುಕುಮಾರ್ ಕೆ.ವಿ ಕ್ರಿಕೆಟ್ ಆಟಗಾರ ರಾಹುಲ್ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ವಿತರಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಮಾತ್ರವಲ್ಲ ರಾಹುಲ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟೂ ಸಾಧನೆ ನಿಮ್ಮಿಂದ ಸಾಧ್ಯವಾಗಲಿ ಎಂದು ಶುಭ ಹಾರೈಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಹುಲ್, ಮಂಗಳೂರಿನ...
ಕ್ರೀಡೆ

ಐಪಿಎಲ್‌ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್

ಮೊಹಾಲಿ: ಕನ್ನಡಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ. ಇಂದು ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 14 ಎಸೆತದಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಪಂದ್ಯದ ಮೊದಲ ಓವರ್ ನಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದ ರಾಹುಲ್ ಒಟ್ಟು 51 ರನ್(16 ಎಸೆತ, 6...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ