Sunday, January 19, 2025

archiveKadaba

ಸುದ್ದಿ

ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಕೊಟ್ಟು ಮಾನವೀಯತೆ ಮೆರೆದ ಕಡಬ ಮಹಿಳಾ ಪೊಲೀಸರು – ಕಹಳೆ ನ್ಯೂಸ್

ಕಡಬ: ಬಡತನದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಿಕೊಟ್ಟು ಕಡಬ ಠಾಣೆಯ‌ ಮಹಿಳಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ವೃದ್ಧೆಯ ಮನೆಯಲ್ಲಿ ದಿನ ಬಳಕೆಯ ವಸ್ತುಗಳು ಇಲ್ಲದಿರುವ ಬಗ್ಗೆ ಮಾಹಿತಿ ತಿಳಿದ ಮಹಿಳಾ ಸಿಬ್ಬಂದಿಗಳಾದ ಭಾಗ್ಯಮ್ಮ ಮತ್ತು ನಾಗರತ್ನ ತಮ್ಮದೇ ದುಡ್ಡಿನಲ್ಲಿ ಸಾಮಾಗ್ರಿಗಳನ್ನು ಖರೀದಿಸಿ ಆಟೋರಿಕ್ಷಾದ ಮೂಲಕ ವೃದ್ಧೆಯನ್ನು ಕಳುಹಿಸಿಕೊಟ್ಟರು. ಸ್ಥಳೀಯರೋರ್ವರು ಈ ಫೋಟೋ ಕ್ಲಿಕ್ಕಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶುಕ್ರವಾರ ಕೂಡಾ ಮರ್ಧಾಳದಲ್ಲಿ ಕರ್ತವ್ಯ ನಿರತರಾಗಿದ್ದ ಕಡಬ ಠಾಣೆಯ...
ರಾಜಕೀಯ

ಯು.ಟಿ.ಖಾದರ್ ಅವರ ಹೇಳಿಕೆಯೇ ಜಿಲ್ಲೆಯಲ್ಲಿ ಗಲಭೆಗೆ ಕಾರಣ ; ಕಡಬ ಪ್ರಖಂಡ ವಿ.ಹಿಂ.ಪ.ನಿಂದ ಯು.ಟಿ.ಖಾದರ್ ವಿರುದ್ದ ದೂರು – ಕಹಳೆ ನ್ಯೂಸ್

ಕಡಬ: ಕುಟೀಲ ರಾಜಕೀಯ ತಂತ್ರಗಾರಿಕೆಯಿಂದ ಕಾಂಗ್ರೆಸ್ ದೇಶದ ಮುಸ್ಲಿಂರಿಗೆ ತಪ್ಪು ಸಂದೇಶವನ್ನು ನೀಡುತ್ತಿದೆ, ಈ ನಡುವೆ ಶಾಸಕ ಯು.ಟಿ.ಖಾದರ್ ಅವರ ಹೇಳಿಕೆಯಿಂದ ಪ್ರೇರೆಪಿತವಾಗಿ ಗಲಭೆ ನಡೆಯುತ್ತಿದೆ, ಈ ಗಲಭೆಗೆ ಯು.ಟಿ.ಖಾದರ್ ಅವರೇ ಕಾರಣ, ಇವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡ ವತಿಯಿಂದ ಕಡಬ ಠಾಣೆಗೆ ದೂರು ನೀಡಲಾಯಿತು. ಕಡಬ ವಿ.ಹಿಂ.ಪ. ಅಧ್ಯಕ್ಷ ರಾಧಾಕೃಷ್ಣ ಗೌಡ ಕೋಲ್ಪೆ ದೂರು ನೀಡಿದ್ದು,...
ಸುದ್ದಿ

ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ರಂಗ – ಕಹಳೆ ನ್ಯೂಸ್

ಕಡಬ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತರ್ ತರಗತಿ ಸಾಂಸ್ರøತಿಕ ಸ್ಪರ್ಧೆಯು, ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ವಿಜೇತರಿಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ಕಾಲೇಜಿನ ಪ್ರಾಂಶುಪಾಲ ಶ್ರೀ ಜನಾರ್ದನ ಕೆ ಎನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಂತರ್ ತರಗತಿ ಸಾಂಸ್ರøತಿಕ ಸ್ಪರ್ಧೆಗಳಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗ ಪ್ರಥಮ, ದ್ವಿತೀಯ ಪಿಯುಸಿ ಕಲಾ ವಿಭಾಗ ದ್ವಿತೀಯಾ, ಹಾಗೂ ದ್ವಿತೀಯ ಪಿಯುಸಿ ವಿಜ್ನಾನ ವಿಭಾಗ ತೃತೀಯ...
ಸುದ್ದಿ

ಕಳಾರ- ತಿಮರಡ್ಕ- ಅಡ್ಕಾಡಿ ಸಂಪರ್ಕ ರಸ್ತೆ ಉದ್ಘಾಟನೆ – ಕಹಳೆ ನ್ಯೂಸ್

ಕಡಬ: ಕಡಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಾರ ತಿಮರಡ್ಕ, ಅಡ್ಕಾಡಿ ಸಂಪರ್ಕ ರಸ್ತೆಯನ್ನು ಜಿ. ಪಂ ಸದಸ್ಯ ಪಿ ಪಿ ವರ್ಗೀಸ್ ಉದ್ಘಾಟಿಸಿದರು. ನಂತರ ಮಾತನಾಡಿದ ವಗೀಸ್ ಕಡಬ ೧ನೇ ವಾರ್ಡಿಗೆ ಸೇರಿದ ಈ ರಸ್ತೆ ಶಿಥಿಲಗೊಂಡು ಮಳೆಗಾಲದಲ್ಲಿ ಈ ಭಾಗದ ಜನರು ಬಹಳ ತೊಂದರೆ ಅನುಭವಿಸುತ್ತಿದ್ದರು. ಈ ಬಗ್ಗೆ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಿ ಯೋಗ್ಯ ರಸ್ತೆ ನಿರ್ಮಾಣ ಮಾಡಿದ್ದೆವೆ. ಮುಂದೆಯೂ ಉಳಿದ ರಸ್ತೆಗೆ ಕಾಮಕ್ರಿಟಿಕರಣ ಮಾಡಲು ಪ್ರಯತ್ನಿಸುತ್ತೆನೆಂದು ಹೇಳಿದರು....
ಸುದ್ದಿ

Breaking News : ಕುಂತೂರಿನಲ್ಲಿ ಭೀಕರ ಅಪಘಾತ ; ಶರವೂರಿನ ಯುವಕ ಸ್ಥಳದಲ್ಲೆ ಮೃತ್ಯು – ಕಹಳೆ ನ್ಯೂಸ್

ಕಡಬ ಫೆ.03 : ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರಿನಲ್ಲಿ ಭಾನುವಾರ ರಾತ್ರಿ ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟದ್ದಾನೆ. ಮೃತ ಸವಾರನನ್ನು ಆಲಂಕಾರು ಸಮೀಪದ ಶರವೂರು ನಿವಾಸಿ ದಿನೇಶ್ (30) ಎಂದು ಗುರುತಿಸಲಾಗಿದೆ. ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಬೈಕ್‌ ನಡುವೆ ಕುಂತೂರು ಸಮೀಪದ ಅನ್ನಡ್ಕ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ...
ಸುದ್ದಿ

ಅಜಿತ್ ಹನುಮಕನವರ್ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್ – ಕಹಳೆ ನ್ಯೂಸ್

ಕಡಬ : ಕನ್ನಡದ ಖಾಸಗಿ ವಾಹಿನಿಯೊಂದರಲ್ಲಿ ನಡೆಸಿದ ಡಿಬೆಟ್ ಕಾರ್ಯಕ್ರಮದಲ್ಲಿ, ಮುಸ್ಲಿಂರ ಭಾವನೆಗಳಿಗೆ ದಕ್ಕೆ ತರುವಂತಹ ವಿಚಾರವನ್ನು ಪ್ರಸ್ತಾಪಿಸುದರ ಮೂಲಕ ಕೋಮುಗಲಭೆ ಸೃಷ್ಟಿಸಿ, ಪ್ರಚೋದನೆ ಎಸಗುವಂತೆ ಮಾಡಿದ್ದಾರೆ, ಎಂಬ ಆರೋಪದ ಮೇರೆಗೆ ಖಾಸಗಿ ವಾಹಿನಿಯ ನಿರೂಪಕ ಅಜಿತ್ ಹನುಮಕನವರ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಡಬ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಪ್ರಮುಖರು ಮನವಿಸಲ್ಲಿಸಿದ್ದಾರೆ. ಕಡಬ ಪೋಲಿಸ್ ಠಾಣಾ ಸಹಾಯಕ ಠಾಣಾಧಿಕಾರಿ ಚಂದ್ರಶೇಕರ್ ದೂರು ಕೈಗೆತ್ತಿಕೊಂಡಿದ್ದಾರೆ....
ಸುದ್ದಿ

ಅನಧಿಕೃತ ಎಕ್ಸ್ ಪ್ರೆಸ್ ಬಸ್ ನಿಲ್ಲಿಸಿ , ಕಾಲೇಜು ಸಮಯದಲ್ಲಿ ಲೋಕಲ್ ಬಸ್ ಹೆಚ್ಚಿಸಿ ; ರಸ್ತೆತಡೆದು ಆಕ್ರೋಶ ಹೊರಹಾಕಿದ ರಾಮಕುಂಜದ ಎಬಿವಿಪಿ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ರಾಮಕುಂಜ: ಉಪ್ಪಿನಂಗಡಿ ರಾಮಕುಂಜ – ಕಡಬ- ಸುಬ್ರಹ್ಮಣ್ಯ ಮಾರ್ಗದಲ್ಲಿ ಸಂಚರಿಸುವ ಸಾಮಾನ್ಯ ಬಸ್ ಗಳನ್ನು ಎಕ್ಸ್ ಪ್ರೆಸ್ ಬಸ್ ಗಳಾಗಿ ಪರಿವರ್ತಿಸಿ ಕಾಲೇಜು ಸಮಯದಲ್ಲಿ ಲೋಕಲ್ ಬಸ್ ವ್ಯವಸ್ಥೆ ಕಲ್ಪಿಸದ ಕೆ .ಎಸ್ .ಆರ್. ಟಿ .ಸಿ ಅಧಿಕಾರಿಗಳ ವಿರುದ್ದ ರಾಮಕುಂಜ ಪದವಿ ಕಾಲೇಜು ವಿದಾರ್ಥಿಗಳು ಸೋಮವಾರ ಸಂಜೆ ರಾಮಕುಂಜದಲ್ಲಿ ರಸ್ತೆ ತಡೆನಡೆಸಿ ಎಚ್ಚರಿಕೆ ನೀಡಿದ್ದಾರೆ . ಸಾಯಂಕಾಲ 3:30ರ ಬಳಿಕ ಬಸ್ ವ್ಯವಸ್ಥೆ ಅಗತ್ಯವಾಗಿದ್ದು ಆ ಸಮಯದಲ್ಲಿ ಹೆಚ್ಚೆದಂದರೆ...
ಸುದ್ದಿ

Exclusive : ಖಾಸಗಿ ಶಾಲೆಗಳ ಭರಾಟೆಯ ಮಧ್ಯದಲ್ಲೂ ದಕ್ಷಿಣ ಕನ್ನಡದ ಈ ಸರಕಾರಿ ಶಾಲೆ ಪ್ರವೇಶಕ್ಕೆ ಸಾಲು ನಿಲ್ಲುವ ಪೋಷಕರು – ಕಹಳೆ ನ್ಯೂಸ್

ಮಂಗಳೂರು, ಜುಲೈ 13 : ಖಾಸಗಿ ಶಾಲೆಗಳ ಭರಾಟೆ ಮಧ್ಯೆ ಸರಕಾರಿ ಕನ್ನಡ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುವ ಪೋಷಕರೇ ಹೆಚ್ಚು. ಸಾಲ- ಸೋಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುತ್ತಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಕುಗ್ರಾಮದಲ್ಲಿರುವ ಸರಕಾರಿ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಸಾಲುಗಟ್ಟೆ ನಿಲ್ಲುತ್ತಾರೆ. ಪ್ರತಿ ವರ್ಷವೂ ಈ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಏರುತ್ತಿದ್ದು, ಶಿಸ್ತಿನ ಕಾರಣಕ್ಕಾಗಿ ಇಲ್ಲಿಯ ಶಿಕ್ಷಕರೂ ಸಮವಸ್ತ್ರ ಧರಿಸುತ್ತಾರೆ....