Recent Posts

Sunday, January 19, 2025

archiveKadaba Police

ಸುದ್ದಿ

ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಬೆಂಕಿಗಾಹುತಿ – ಕಹಳೆ ನ್ಯೂಸ್

ಕಡಬ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ರಾತ್ರಿ ನಡೆದಿದೆ. ಕುಟ್ರುಪ್ಪಾಡಿ ಗ್ರಾಮದ ತಲೇಕಿ ಬಳಿ ಈ ಘಟನೆ ಸಂಭವಿಸಿದೆ. ಬೈದ್ರಿಜಾಲು ನಿವಾಸಿ ಸುಂದರ ಎಂಬುವವರು ರಾತ್ರಿ ಕುಟುಂಬಿಕರೊಂದಿಗೆ ತನ್ನ ಮಾರುತಿ ಓಮ್ನಿ ಕಾರಿನಲ್ಲಿ ಕಡಬಕ್ಕೆ ತೆರಳುತ್ತಿದ್ದರು. ಈ ವೇಳೆ ತಲೇಕಿ ಬಳಿ ತಲುಪಿದಾಗ ಕಾರಿನ ಎಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಕಾರು ನಿಲ್ಲಿಸಿ ಪರಿಶೀಲಿಸಿದಾಗ ಎಂಜಿನ್...
ಸುದ್ದಿ

ನೇಮದ ಕಾರಣ ನೀಡಿ ವೃದ್ಧರ ಹೆಣ ಸಾಗಿಸಲು ನಿರಾಕರಿಸಿದ ಗ್ರಾಮಸ್ಥರು | ಹೆಗಲು‌ಕೊಟ್ಟು ಮಾನವೀಯತೆ ಮರೆದ ಕಡಬ ಪೊಲೀಸರು..! ಏನಿದು ಸ್ಟೋರಿ ಅಂತೀರಾ? ವರದಿ ನೋಡಿ…

ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಗ್ರಾಮದ ಗುಲ್ಗೋಡಿ ಎಂಬಲ್ಲಿ ವೃದ್ಧರೋರ್ವರು ಗುಡ್ಡದ ಕಾಲ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಜಂಬದ ಹಳ್ಳಿ ನಿವಾಸಿ ಪಲನಿ ಸ್ವಾಮಿ ಎಂಬವರ ಪುತ್ರ ಅಸಲಪ್ಪ ( 80 ) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವ ಕಾಯಕದ ಹಿನ್ನಲೆಯಲ್ಲಿ ಕಳೆದ ಹಲವು ವರ್ಷಗಳ ಹಿಂದೆ ಕಡಬ ತಾಲೂಕಿನ ಕೊಯಿಲಕ್ಕೆ ಆಗಮಿಸಿದ...