Sunday, January 19, 2025

archivekadri manjunatha temple

ಸಿನಿಮಾ

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಗಾಯಕ ಸೋನು ನಿಗಮ್ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಬಾಲಿವುಡ್ ಗಾಯಕ ಸೋನಿ ನಿಗಮ್ ಇಂದು ಜಿಲ್ಲೆಯ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮೂಡಬಿದ್ರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸೋನು ನಿಗಮ್ ಬಳಿಕ ದೇವಾಲಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾಪಸ್ ತೆರಳಿದರು. ಈ ವೇಳೆ ಸೋನು ನಿಗಮ್ ಜೊತೆಗೆ ಅವರ ತಂಡದ ಸದಸ್ಯರು ಕೂಡ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು....