Friday, April 18, 2025

archiveKagodu Thimmappa

ಸುದ್ದಿ

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನ ಹರಾಜು ಹಾಕಿದ್ದಾರೆ: ಉಮೇಶ್ ವರ್ಮ – ಕಹಳೆ ನ್ಯೂಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಸುತ್ತಿಗೆ ಪಡೆದಿರುವ ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ನ ಶವದ ಪೆಟ್ಟಿಗೆಗೆ ಕೊನೆ ಮೊಳೆ ಹೊಡೆದಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಸ್.ಉಮೇಶ್ ವರ್ಮ ಟೀಕಿಸಿದರು. ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸ್ ಮಾನವನ್ನೇ ಹರಾಜು ಹಾಕಿದ್ದಾರೆ. ಈಗ ಜೆಡಿಎಸ್ಗೆ ಶಿವಮೊಗ್ಗ ಕ್ಷೇತ್ರವನ್ನು ಬಿಟ್ಟುಕೊಡುವ ಮೂಲಕ ಜಿಲ್ಲಾ ಕಾಂಗ್ರೆಸ್ನ್ನು ಮೂರು ಭಾಗವಾಗಿ ಮಾಡಿದ್ದಾರೆ. ಈಗಿರುವ ಸ್ಥಿತಿ ನೋಡಿದರೆ ಕಾಂಗ್ರೆಸ್...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ