Recent Posts

Monday, January 20, 2025

archiveKahala News

ರಾಷ್ಟ್ರೀಯಸುದ್ದಿ

ಲಿಯೊ ಪಾರ್ಗಿಲ್ ಪರ್ವತ ಏರಿ ಭಾರತದ ಬಾವುಟ ಹಾರಿಸಿದ ಐಟಿಬಿಪಿ ಪರ್ವತಾರೋಹಿಗಳು..! – ಕಹಳೆ ನ್ಯೂಸ್

ಶಿಮ್ಲಾ,ಸೆ.2- ಅಂತಾರಾಷ್ಟ್ರೀಯ ಗಡಿಯಲ್ಲಿರುವ ಸಮುದ್ರ ಮಟ್ಟದಿಂದ 22,222 ಅಡಿ ಎತ್ತರದಲ್ಲಿರುವ ಲಿಯೊ ಪಾರ್ಗಿಲ್ ಪರ್ವತವನ್ನು ಐಟಿಬಿಪಿ ಪರ್ವತಾರೋಹಿಗಳು ಏರಿ ಭಾರತದ ಬಾವುಟ ಹಾರಿಸಿ ದೇಶದ ಕೀರ್ತಿ ಮೆರೆದಿದ್ದಾರೆ. 16 ಮಂದಿ ಪರ್ವತಾರೋಹಿಗಳ ತಂಡದಲ್ಲಿ 12 ಮಂದಿ ಪರ್ವತವನ್ನು ಏರಿದ್ದಾರೆ. ತಂಡದ ನಾಯಕತ್ವವನ್ನು ಉಪ ಕಮಾಂಡರ್ ಕುಲ್ದೀಪ್ ಸಿಂಗ್ ಮತ್ತು ಡೆಪ್ಯುಟಿ ಕಮಾಂಡೆಂಟ್ ಧರ್ಮೇಂದ್ರ ವಹಿಸಿದ್ದರು. ಇವರ ಜೊತೆ ಹೆಡ್ ಕಾನ್ಸ್ಟೇಬಲ್ ಪ್ರದೀಪ್ ನೆಗಿ ಎರಡನೇ ಬಾರಿ ಶಿಖರ ಏರಿದ್ದು ಇವರು...
ಸುದ್ದಿ

ಮಂಗಳೂರಿನ ಪುರಭವನದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ – ಕಹಳೆ ನ್ಯೂಸ್

ಮಂಗಳೂರು: ಜಾತಿ, ಬೇಧವಿಲ್ಲದೆ ಸರ್ವರೂ ಸಂಭ್ರಮಿಸುವ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಇವರ ವತಿಯಿಂದ ನಗರದ ಪುರಭವನದಲ್ಲಿ ನಡೆದ ಶ್ರೀ ಕೃಷ್ಣ ಜಯಂತಿ ಆಚರಣೆಯ ಉದ್ಘಾಟನೆ ನಡೆಸಿ ಮಾತನಾಡಿದ ಅವರು ಶ್ರೀ ಕೃಷ್ಣ ಕೇವಲ ಒಂದು ಜನಾಂಗಕ್ಕೆ ಮಾತ್ರ...
ಸುದ್ದಿ

ಒಡಿಶಾದ ಹತ್ತಿರ ಬಂದೇ ಬಿಡ್ತು ಫ್ಯಾನಿ ಸೈಕ್ಲೋನ್, ಎಚ್ಚರವಾಗಿರಿ – ಕಹಳೆ ನ್ಯೂಸ್

ಒಡಿಶಾ :ಫ್ಯಾನಿ ಚಂಡಮಾರುತ ಕೆಲವೇ ಗಂಟೆಗಳಲ್ಲಿ ಒಡಿಶಾ ಪ್ರವೇಶಿಸಲಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮಾರುತ ಗಾಳಿಯು ಒಡಿಶಾದ ಪುರಿ ಇಂದ ಕೇವಲ 500 ಕಿ.ಮೀ ದೂರದಲ್ಲಿದೆ ಎಂದು ತಿಳಿದುಬಂದಿದೆ. ಶುಕ್ರವಾರದ ಹೊತ್ತಿಗೆ ಭಾರಿ ಚಂಡಮಾರುತ ಒಡಿಶಾಕ್ಕೆ ಬಂದು ಅಪ್ಪಳಿಸಲಿದೆ. ಗಾಳಿಯು 200 ಕೆಎಂಪಿಎಚ್ ವೇಗದಲ್ಲಿ ಬೀಸುತ್ತಿದೆ. ಇದು ಅತಿ ಹೆಚ್ಚು ಮಳೆಯನ್ನು ಹೊತ್ತು ಬರುವ ಸಾದ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಒಡಿಶಾದೆಲ್ಲೆಡೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ....
ಕ್ರೀಡೆಸುದ್ದಿ

ಈ ಸಲ ಕಪ್ ನಮ್ದೇ ಅಂತಿದೆ ಕೊಹ್ಲಿ ಬಳಗ: ಬೆಂಗಳೂರಿನಲ್ಲಿ ಆರ್‍ಸಿಬಿ ಭರ್ಜರಿ ತಾಲೀಮು – ಕಹಳೆ ನ್ಯೂಸ್

ಬೆಂಗಳೂರು: ಐಪಿಎಲ್ 12ನೇ ಆವೃತ್ತಿಗೆ ಕೇವಲ ಮೂರು ದಿನಗಳಷ್ಟೇ ಬಾಕಿ ಇದ್ದು, ಮೊದಲ ಪಂದ್ಯ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ತಾಲೀಮು ನಡೆಸುತ್ತಿದೆ. ಈ ಬಾರಿ ಶತಾಯಗತಾಯ ಕಪ್ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕೊಹ್ಲಿ ಬಳಗ ತನ್ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನ ಎದುರಿಸಲಿದೆ. ಈಗಾಗಲೇ ಬಲಿಷ್ಠ ಆಟಗಾರರನ್ನು ಹೊಂದಿರುವ ಆರ್‍ಸಿಬಿ ತಂಡವನ್ನು ವಿರಾಟ್ ಕೊಹ್ಲಿ ಮುನ್ನಡೆಸಲಿದ್ದಾರೆ. ಎಬಿಡಿ ವಿಲಿಯರ್ಸ್, ಪಾರ್ಥಿವ್ ಪಟೇಲ್, ಕಾಲಿನ್ ಡಿ...