Recent Posts

Sunday, January 19, 2025

archivekahale enws

ಸುದ್ದಿ

ರಿಯಾ ಚಕ್ರವರ್ತಿ, ಸಹೋದರ ಶೋಯಿಕ್ ಗೆ ಅ. 20 ರವರೆಗೆ ನ್ಯಾಯಾಂಗ ಬಂಧನ-ಕಹಳೆ ನ್ಯೂಸ್

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಹಿನ್ನೆಲೆ ಡ್ರಗ್ಸ್ ಸಂಬಂಧ ಪ್ರಕರಣದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಅಕ್ಟೋಬರ್ 20 ರವರೆಗೆ ವಿಸ್ತರಿಸಿ ಎನ್‌ಡಿಪಿಎಸ್ ಕೋರ್ಟ್ ಮಂಗಳವಾರ ಆದೇಶಿಸಿದೆ. ಮುಂಬೈನ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ನ್ಯಾಯಾಲಯ (ಎನ್‌ಡಿಪಿಎಸ್) ರಿಯಾ ಚಕ್ರವರ್ತಿ ಹಾಗೂ ಅವರ ಸೋದರನ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ....
ಸುದ್ದಿ

ಆಂಧ್ರ ಪೊಲೀಸರಿಂದ ಪುತ್ತೂರು ಯುವಕನ ಬಂಧನ-ಕಹಳೆ ನ್ಯೂಸ್

ಪುತ್ತೂರು: ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಯುವತಿಗೆ ಮದುವೆಯಾಗುವುದಾಗಿ ವಂಚಿಸಿ, ದೈಹಿಕ ಸಂಬಂಧ ಬೆಳೆಸಿದ್ದಲ್ಲದೆ ಆಕೆಯ ಭಾವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡುವುದಾಗಿ ಬೆದರಿಯೊಡ್ಡಿದ್ದಲ್ಲದೆ ದಲಿತ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ನೊಂದ ಯುವತಿಯೊಬ್ಬರು ನೀಡಿದ ದೂರಿನಂತೆ ಆಂಧ್ರಪ್ರದೇಶದ ಪೊಲೀಸರು ಪುತ್ತೂರಿನ ರಾಜಕೀಯ ಪಕ್ಷದ ಮುಖಂಡರೊಬ್ಬರ ಪುತ್ರನನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಮುದ್ದೋಡಿ ನಿವಾಸಿ ಅಬ್ದುಲ್ ಹಮೀದ್ ಸಾಲ್ಮರ ಎಂಬವರ ಪುತ್ರ ಮೊಹಮ್ಮದ್ ಮೊಹಮ್ಮದ್ ಪೈಝಲ್(24ವ) ಎಂಬವರು...
ಹೆಚ್ಚಿನ ಸುದ್ದಿ

ಸ್ಟಾರ್ ದಂಪತಿಗಳ ಸಿಸಿಬಿ ವಿಚಾರಣೆ ಅಂತ್ಯ: ದಿಗಂತ್ ಹಾಗೂ ಐಂದ್ರಿತಾಗೆ ಸದ್ಯಕ್ಕೆ ರಿಲೀಫ್ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ಅವರ ಸಿಸಿಬಿ ವಿಚಾರಣೆ ಅಂತ್ಯಗೊಂಡಿದ್ದು, ಸಿಸಿಬಿ ಕಚೇರಿಯಿಂದ ದಪತಿಗಳು ಹೊರಬಂದಿದ್ದಾರೆ. ಸ್ಟಾರ್ ದಂಪತಿಗಳ ವಿಚಾರಣೆ ಕುರಿತು ಮಾಹಿತಿ ನೀಡಿದ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್, ನಟ ದಿಗಂತ್ ಹಾಗೂ ಐಂದ್ರಿತಾ ಅವರ ಮೊದಲ ಹಂತದ ವಿಚಾರಣೆ ಮುಗಿದಿದೆ. ಸಾಕಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಸದ್ಯಕ್ಕೆ ಇಬ್ಬರೂ ಸಿಸಿಬಿ ಕಚೇರಿಯಿಂದ ತೆರಳಿದ್ದಾರೆ....