Saturday, January 18, 2025

archivekahale news

ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಚುನಾವಣೆಯಲ್ಲಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರುಗಳಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ನಲ್ಲಿ ಅರುಣ್ ಕುಮಾರ ಪುತ್ತಿಲ..!! ‘ ಸೋಲಿನಲ್ಲೂ ಇತಿಹಾಸ ಕಂಡ ನಮ್ಮೆಲ್ಲರ ನೆಚ್ಚಿನ ನಾಯಕರಾದ ಅರುಣ್ ಕುಮಾರ್ ಪುತ್ತಿಲ’ ರವರಿಗೆ ಅಭಿನಂದನೆಗಳು ಎಂದ ಕುದ್ರೆಬೆಟ್ಟಿನ ನಮೋ ಅಭಿಮಾನಿ ಬಳಗ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು ಸಾವಿರ ಮತಗಳ ಅಂತರದಲ್ಲಿ ಪರಾಜಯವನ್ನಪ್ಪಿದ್ದರು. ಈ ವಿಚಾರ ಅವರ ಅಭಿಮಾನಿ ಬಳಗಕ್ಕೆ ತೀವ್ರ ಬೇಸರವನ್ನುಂಟು ಮಾಡಿದೆ. ಆದರೇ ಓರ್ವ ಸಾಮಾನ್ಯ ವ್ಯಕ್ತಿ ಪ್ರಬಲ ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಿ ಕೆಲವೇ ಮತಗಳ ಅಂತರ ಸೋಲನ್ನುನ್ನಭವಿಸಿರುವುದು ಸಾಮಾನ್ಯ ವಿಷಯವಲ್ಲ ಎಂಬುದು ಎಲ್ಲರ ಮಾತಾಗಿದೆ....
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರತಿಯೊಂದು ಹೆಣ್ಣು ಮಕ್ಕಳು ನೋಡಬೇಕು – ಡಾ. ಕಲ್ಲಡ್ಕ ಪ್ರಭಾಕರ್ ಭಟ್‌ – ಕಹಳೆ ನ್ಯೂಸ್

ಮಂಗಳೂರು ಮೇ 07 :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್‌ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ನಗರದಲ್ಲಿ ಶನಿವಾರ ರಾತ್ರಿ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ...
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯಸುದ್ದಿ

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆ ; ಸಾವಿರಾರು ಮಂದಿ ಭಾಗಿ, ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿಯ ಕಾಮಿಡಿ ಕಿಲಾಡಿ ನಟರು, ಪೂಂಜ ಪರ ಕ್ಯಾಂಪೇನ್ – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪರ ತಾಲೂಕಿನ ವಿವಿಧ ಕಡೆ ಬಹಿರಂಗ ಸಭೆ ನಡೆದಿದೆ. ನಡ, ಮಡಂತ್ಯಾರು, ಕಲ್ಲೇರಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆ ನಡೆದಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಯುವಕರು, ಮಹಿಳೆಯರು ಭಾಗಿಯಾಗಿದ್ದಾರೆ.   ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಮಂಡಲ‌ ಅಧ್ಯಕ್ಷ ಜಯಂತ್ ಕೋಟ್ಯಾನ್, ಬೆಳ್ತಂಗಡಿಯ ಕಾಮಿಡಿ ಕಿಲಾಡಿ ನಟರಾದ ಅನೀಶ್ ಹಾಗೂ ಹಿತೇಶ್ ಪೂಂಜ ಪರ ಕ್ಯಾಂಪೇನ್ ಮಾಡಿದ್ದಾರೆ. ಫೋಟೋಗಳು : ನಡ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮೇ.06 ರಂದು ಬಿ.ಸಿ.ರೋಡ್‌ನ‌ಲ್ಲಿ ಯೋಗಿ ರೋಡ್‌ ಶೋ ; ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಪರ ಪ್ರಚಾರಕ್ಕೆ ಬರದ ಸಿದ್ದತೆ – ಕಹಳೆ ನ್ಯೂಸ್

ಬಂಟ್ವಾಳ, ಮೇ 05 : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಮೇ. 06 ರಂದು ಸಂಜೆ 4 ಗಂಟೆಗೆ ಬಿ.ಸಿ. ರೋಡ್‌ನ‌ಲ್ಲಿ ರೋಡ್‌ ಶೋ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯ ಜತೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ಮಂಗಳೂರು-ಬಿ.ಸಿ. ರೋಡ್‌ ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ನಿಷೇಧಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಸಿಎಂ ಯೋಗಿ ಅವರು ಹೆಲಿಕಾಪ್ಟರ್‌ ಮೂಲಕ ಬಂಟ್ವಾಳ ವಿದ್ಯಾಗಿರಿ ಎಸ್‌ವಿಎಸ್‌ ಕಾಲೇಜಿನ ಬಳಿಯ ಹೆಲಿಪ್ಯಾಡ್‌ಗೆ ಆಗಮಿಸಿ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

RSS ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ , ಸಂಘಟನಾ ಚತುರ ರಾಧಾಕೃಷ್ಣ ಭಕ್ತ ನಿಧನ ; ನಾಳೆ (ಮೇ.5) ಬೆಳಿಗ್ಗೆ ಅಂತ್ಯಸಂಸ್ಕಾರ – ಕಹಳೆ ನ್ಯೂಸ್

ಪುತ್ತೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಚೇತನ, ವಿವೇಕಾನಂದ ವಿದ್ಯಾವರ್ಧಕ ಸಂಘದ ಮಾಜಿ ಅಧ್ಯಕ್ಷ , ಸಂಘಟನಾ ಚತುರ ರಾಧಾಕೃಷ್ಣ ಭಕ್ತ (71) ಮೇ.4 ರಂದು ನಿಧನರಾದರು. ಜನಸಂಘದ ಕಾಲದಲ್ಲಿ ಸಕ್ರೀಯರಾಗಿದ್ದು, ತಮ್ಮ ಮನೆಯನ್ನೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ ಮಾಡಿಕೊಂಡಿದ್ದ ದಿ. ದೇವದಾಸ್ ಭಕ್ತ ಅವರ ಪುತ್ರ ರಾಧಾಕೃಷ್ಣ ಭಕ್ತ ತನ್ನ ತಂದೆಯ ಮಾರ್ಗದರ್ಶದನಲ್ಲೇ ಮುಂದುವರಿದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರಾಗಿದ್ದರು. ಪುತ್ತೂರಿನಲ್ಲಿ...
ಸುದ್ದಿ

ವಿಟ್ಲದಲ್ಲಿ ಅರುಣ್ ಕುಮಾರ್ ಪುತ್ತಿಲ ಶಕ್ತಿ ಪ್ರದರ್ಶನ ; ತನ್ನ ಗೃಹ ಪ್ರವೇಶದಂದೂ ಪುತ್ತಿಲರ ಸ್ಟಾರ್ ಪ್ರಚಾರಕಾದ ಶ್ರೀಕೃಷ್ಣ ಉಪಾಧ್ಯಾಯ ಪುತ್ತಿಲ ಪರ ಭರ್ಜರಿ ಬ್ಯಾಟಿಂಗ್..!!! – ಕಹಳೆ ನ್ಯೂಸ್

ಪುತ್ತೂರು : ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿಟ್ಲದಲ್ಲಿ‌ ಇಂದು ರೋಡ್ ಶೋ ನಡೆಸಿದ್ದಾರೆ. ನೂರಾರು ಮುಂದಿ ಪುತ್ತಿಲ ಅಭಿಮಾನಿಗಳು ಭಾಗಿಯಾಗಿದ್ದು, ಮೆರವಣಿಗೆ ನಂತರ ಸಭಾ ಕಾರ್ಯಕ್ರಮ ನಡೆದಿದೆ. ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ ತನ್ನ ಗೃಹ ಪ್ರವೇಶ ಇದ್ದರೂ ಅದನ್ಮು ಬದಿಗೊತ್ತಿ ಪುತ್ತಿಲ ಪರ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಪರ ಪ್ರಚಾರಕ್ಕೆ ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬೆಳ್ತಂಗಡಿಗೆ..!! – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಸೇವಾ ಸಂಸ್ಥೆ ಬಿರುವೆರ್ ಕುಡ್ಲದ ಸ್ಥಾಪಕಾಧ್ಯಕ್ಷರಾದ ಉದಯ ಪೂಜಾರಿಯವರು ಮೇ. 6 ರಂದು ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಬೆಳ್ತಂಗಡಿ ಹಾಲಿ ಶಾಸಕರಾದ ಹರೀಶ್ ಪೂಂಜರ ಕಾರ್ಯವೈಖರಿಯನ್ನು ಹಾಗೂ ಅವರ ಕಾರ್ಯಕರ್ತರ ಕೆಲಸವನ್ನು ಕಂಡು ಹರೀಶ್ ಪೂಂಜರ ಪರ ಬೆಳ್ತಂಗಡಿ ಗೆ ಮತಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ....
ಜಿಲ್ಲೆಪುತ್ತೂರುಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್‌ ನೇಮಕಾತಿ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್‌. ಐ. ಐ. ಟಿ. ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ| ಗಣೇಶ್‌ ಭಟ್‌ ರವರು “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ...
1 2 3 1,459
Page 1 of 1459