Thursday, December 5, 2024

archivekahale news

ಸುದ್ದಿ

ಪ್ರಮೋದ್ ಮಧ್ವರಾಜ್ ಪ್ರಚಾರ ವಾಹನದಲ್ಲಿ ಸಿಎಂ ಇಲ್ಲ, ರಾಹುಲ್ ಗಾಂಧಿಯೂ ಇಲ್ಲ! ಯಾಕೆ ಅಂತಿರಾ..? ಈ ವರದಿ ನೋಡಿ

ಉಡುಪಿ:  ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರ  ನಡೆ ಅನುಮಾನಕ್ಕೆ ಎಡೆ ಮಾಡಿದ್ದು ಬಿಜೆಪಿ ಸೇರುತ್ತಾರಾ ಎನ್ನುವ  ಪ್ರಶ್ನೆ ಈಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಚಿವರ ಚುನಾವಣಾ ಪ್ರಚಾರಕ್ಕಾಗಿ ನಿರ್ಮಿಸಲಾಗಿರುವ  ಪ್ರಚಾರ ವಾಹನ ಎಲ್ಲರ ಗಮನ ಸೆಳೆಯುತ್ತಿದ್ದು, ಈ ವಾಹನದಲ್ಲಿ ಸಿದ್ದರಾಮಯ್ಯ, ರಾಹುಲ್ ಗಾಂಧಿ, ಕಾಂಗ್ರೆಸ್ ಚಿಹ್ನೆ ಯಾವುದು ಇಲ್ಲದ ಕಾರಣ ಪ್ರಶ್ನೆ ಎದ್ದಿದೆ. ಇಲಾಖೆಯ ಮಾಹಿತಿಯಾಗಲೀ, ರಾಜ್ಯ ಸರಕಾರದ ಕಲ್ಯಾಣ ಯೋಜನೆಗಳಾಗಲೀ ಈ ಪ್ರಚಾರ ವಾಹನದಲ್ಲಿಲ್ಲ....
ಸಿನಿಮಾ

55ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ನವರಸನಾಯಕ ಜಗ್ಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಸ್ಯಾಂಡಲ್ ವುಡ್ ನ ಇಬ್ಬರು ನಟರಿಗೆ ಹುಟ್ಟುಹಬ್ಬದ ಸಂಭ್ರಮ. ನಟ ಪುನೀತ್ ರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳ ಜೊತೆ ಬರ್ತ್ ಡೇ ಆಚರಿಸಿಕೊಂಡ್ರೆ, ಇತ್ತ ಜಗ್ಗೇಶ್ ದೇವಸ್ಥಾನಕ್ಕೆ ತೆರಳಿದ್ದಾರೆ. ಹೌದು. ಜಗ್ಗೇಶ್ ಅವರು ತಮ್ಮ 55 ಹುಟ್ಟುಹಬ್ಬದ ನಿಮಿತ್ತ ಪತ್ನಿ ಜೊತೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವಚಂಡಿಕಾ ಯಾಗವನ್ನು ಕೈಗೊಂಡಿದ್ದಾರೆ. Jaggesh Birthday ತಮ್ಮ ಹುಟ್ಟುಹಬ್ಬದ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ನನಗೆ ಜನ್ಮ ಕೊಟ್ಟ...
ಸುದ್ದಿ

10 % ಸರ್ಕಾರಕ್ಕೆ ಮೊಯ್ಲಿ ಟ್ವೀಟ್‌ ಸಾಕ್ಷಿ – ಯಡಿಯೂರಪ್ಪ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ 10 % ಸರ್ಕಾರ ಎಂದು  ನಾವು ಆರೋಪಿಸುತ್ತಿದ್ದುದಕ್ಕೆ ವೀರಪ್ಪ ಮೊಯ್ಲಿ ಅವರ ಟ್ವೀಟ್‌ ಸಾಕ್ಷಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿದ್ದಾರೆ.  ''ಕರ್ನಾಟಕದಲ್ಲಿ ಕೊನೆಗೂ ಯಾರದ್ದೋ ಮನಸಾಕ್ಷಿ ಅವರನ್ನು ಮಾತನಾಡುವಂತೆ ಮಾಡಿತು!ಮೊಯ್ಲಿ ಜಿ ಸರಿಯಾದುದನ್ನೇ ಹೇಳಿದ್ದಾರೆ. ಸಿದ್ದರಾಮಯ್ಯ ಅವರು 10 % ಸಿಎಂ ಎಂದು ನಾವು ನಿರಂತರವಾಗಿ ಹೇಳುತ್ತಾ ಬಂದಿದ್ದೆವೆ.ಕಾಂಟ್ರಾಕ್ಟರ್‌ಗಳು ಲೋಕೋಪಯೋಗಿ ಸಚಿವರ ಆಳವಾದ ಜೇಬುಗಳನ್ನು ತುಂಬಿಸುತ್ತಿದ್ದಾರೆ. ರಾಜ್ಯದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿವೆ. ಕಾಂಗ್ರೆಸ್ ಹಿರಿಯ...
ಸುದ್ದಿ

ಜಿಯೋ ಆರಂಭಿಸಿದ ‘ರಹಸ್ಯ’ ಬಿಚ್ಚಿಟ್ಟ ಮುಕೇಶ್ ಅಂಬಾನಿ – ಕಹಳೆ ನ್ಯೂಸ್

ಕಹಳೆ ನ್ಯೂಸ್ : ರಿಲಯೆನ್ಸ್ ಜಿಯೋ ಬಹುಬೇಗ ಭಾರತದ ಟೆಲಿಕಾಂ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಏರ್ಟೆಲ್, ವೊಡಾಫೋನ್ ನಂತಹ ದೊಡ್ಡ ದೊಡ್ಡ ಕಂಪನಿಗಳಿಗೆ ಟಕ್ಕರ್ ಕೊಡುವಂತಹ ಮಾಸ್ಟರ್ ಪ್ಲಾನ್ ನೊಂದಿಗೇ ಜಿಯೋ ಎಂಟ್ರಿ ಕೊಟ್ಟಿತ್ತು. ಮುಕೇಶ್ ಅಂಬಾನಿಗೆ ಇಂತಹ ಐಡಿಯಾ ಎಲ್ಲಿಂದ ಬಂತಪ್ಪ ಅಂತಾ ಎಲ್ಲರೂ ಆಶ್ಚರ್ಯಪಟ್ಟಿದ್ದರು. ಅಷ್ಟಕ್ಕೂ ಈ ಐಡಿಯಾ ಮುಕೇಶ್ ಅಂಬಾನಿ ಅವರದ್ದಲ್ಲ, ಪುತ್ರಿ ಇಶಾ ಅಂಬಾನಿ ಅವರದ್ದು. ಖುದ್ದು ಮುಕೇಶ್ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. Mukesh...
ಸುದ್ದಿ

ಮಂಗಳೂರು ಬಂದರಿನ ಗುಜರಿ ಅಂಗಡಿಯಲ್ಲಿ ಭಾರಿ ಬೆಂಕಿ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಬಂದರು ಪ್ರದೇಶದ ಬಿಬಿ ಅಲಾಬಿ ರಸ್ತೆಯಲ್ಲಿ ಗುಜರಿ ಅಂಗಡಿಯೊಂದರಲ್ಲಿ  ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ.  ಅಗ್ನಿ ಶಾಮಕ ದಳದ ಸಿಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ತಹಬದಿಗೆ ತರಲು ಹರಸಾಹಸ ಪಟ್ಟರು. ಅಂಗಡಿಯ ಸುತ್ತಲಿನ ಕಟ್ಟಡದಲ್ಲಿ  ವಸತಿ ಪ್ರದೇಶವಾಗಿದ್ದು ಅಲ್ಲಿನ ನಿವಾಸಿಗಳು ಬೆಂಕಿ ತಗಲುವ ಭೀತಿಯಲ್ಲಿದ್ದರು. ಬೆಂಕಿಯನ್ನು ವ್ಯಾಪಿಸಲು ಅಗ್ನಿಶಾಮಕ ದಳದ ಸಿಬಂದಿಗಳು ಅವಕಾಶ ನೀಡಲಿಲ್ಲ. https://youtu.be/X43OrvO1Pd0 ವರದಿ : ಕಹಳೆ ನ್ಯೂಸ್...
ಸುದ್ದಿ

ಕುಕ್ಕೆ ಸುಬ್ರಮಣ್ಯನಿಗೆ ನಿರ್ಮಾಣವಾಗಲಿದೆ ಭವ್ಯ ಬ್ರಹ್ಮರಥ..! ಇದು ಜೀವಮಾನದ ಭಾಗ್ಯ ಎಂದ ಮುತ್ತಪ್ಪ ರೈ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ನಾಗಾರಾಧನೆ ಮೂಲಕ ದೇಶದಲ್ಲೇ ಪ್ರಸಿದ್ಧಿ ಪಡೆದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಬ್ರಹ್ಮರಥ ನೀಡುವ ಕಾರ್ಯ ಜೀವನದಲ್ಲಿ ದೊರೆತ ಬಹುದೊಡ್ಡ ಭಾಗ್ಯ ಎಂದು ಉದ್ಯಮಿ ಮುತ್ತಪ್ಪ ರೈ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನವಾಗಿ ಬ್ರಹ್ಮರಥ ನಿರ್ಮಿಸಲು ದೇಗುಲದಿಂದ ಅಧಿಕೃತ ವೀಳ್ಯವನ್ನು ಗುರುವಾರ ಬೆಳಗ್ಗೆ ಪಡೆದ ಬಳಿಕ ಅವರು ದೇಗುಲದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ನಾಡಿನ ಸಮಸ್ತ ಜನರ ಪರವಾಗಿ ಈ ಬ್ರಹ್ಮರಥವನ್ನು ದೇಗುಲಕ್ಕೆ ನೀಡುತ್ತಿದ್ದೇವೆ. ದೇವರು ನಮಗೆ ನೀಡಿದ ಸಂಪತ್ತನ್ನು...
ಸುದ್ದಿ

ಬ್ರೆಡ್ ಸಮೋಸ – ಅಡುಗೆ ಮನೆ

ಬ್ರೆಡ್ ಸಮೋಸ – ಅಡುಗೆ ಮನೆ Aduge Mane   ಬೇಕಾಗುವ ಪದಾರ್ಥಗಳು ಎಣ್ಣೆ - ಕರಿಯಲು ಜೀರಿಗೆ - ಅರ್ಧ ಚಮಚ ಹಸಿಮೆಣಸಿನ ಕಾಯಿ ಪೇಸ್ಟ್ - ಅರ್ಧ ಚಮಚ ಶುಂಠಿ ಪೇಸ್ಟ್ - ಅರ್ಧ ಚಮಚ ಬಟಾಣಿ - ಅರ್ಧ ಬಟ್ಟಲು ದನಿಯಾ ಪುಡಿ - ಆರ್ಧ ಚಮಚ ಸೋಂಪು ಪುಡಿ - ಅರ್ಧ ಚಮಚ ಅಚ್ಚ ಖಾರದ ಪುಡಿ - ಅರ್ಧ ಚಮಚ ಮಾವಿನಕಾಯಿ ಪುಡಿ...
ಸುದ್ದಿ

ರೌಡಿಗಳು, ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡಿ – ರಾಮಲಿಂಗಾರೆಡ್ಡಿ

ಬೆಂಗಳೂರು: ರೌಡಿಗಳು, ಸರಗಳ್ಳರು, ಹಾಗೂ ಅತ್ಯಾಚಾರಿಗಳನ್ನು ಮುಲಾಜಿಲ್ಲದೇ ಶೂಟ್ ಮಾಡುವಂತೆ  ಗೃಹ ಸಚಿವ ರಾಮಲಿಂಗಾ ರೆಡ್ಡಿ ಪೊಲೀಸರಿಗೆ ಸ್ಪಷ್ಟ  ಸಂದೇಶ ರವಾನಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರೌಡಿಗಳು ಪೊಲೀಸರ ಮೇಲೆ ನಡೆಸಿದ ದಾಳಿ ಹಾಗೂ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿಯ ಮಂಗಳ ಸೂತ್ರವನ್ನು ಸರಗಳ್ಳರು ಅಪಹರಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತ ಪಡಿಸಿದ ಅವರು, ಪೊಲೀಸರಿಗೆ ಗನ್ ನೀಡಿರುವುದು ಅಪರಾಧಿಗಳನ್ನು ಶಿಕ್ಷಿಸಲು ಹೊರತು ಆಭರಣದಂತೆ...
1 1,453 1,454 1,455 1,456 1,457 1,459
Page 1455 of 1459