Thursday, December 5, 2024

archivekahale news

ಸುದ್ದಿ

ವೆಜ್ ಆಮ್ಲೆಟ್ – ಅಡುಗೆ ಮನೆ

ವೆಜ್ ಆಮ್ಲೆಟ್ - ಅಡುಗೆ ಮನೆ ಬೇಕಾಗುವ ಪದಾರ್ಥಗಳು ಕಡಲೆ ಹಿಟ್ಟು - 1 ಬಟ್ಟಲು ಓಂ ಕಾಳು - ಕಾಲು ಚಮಚ ಉಪ್ಪು - ರುಚಿಗೆ ತಕ್ಕಷ್ಟು ಅರಿಶಿಣದ ಪುಡಿ - ಚಿಟಿಕೆಯಷ್ಟು ಈರುಳ್ಳಿ - ಸಣ್ಣಗೆ ಹೆಚ್ಚಿದ್ದು (2) ಟೊಮೆಟೋ - ಸಣ್ಣಗೆ ಹೆಚ್ಚಿದ್ದು (1) ಹಸಿಮೆಣಸಿನ ಕಾಯಿ - ಸಣ್ಣಗೆ ಹೆಚ್ಚಿದ್ದು (1-2) ಕೊತ್ತಂಬರಿ ಸೊಪ್ಪು - ಸಣ್ಣಗೆ ಹೆಚ್ಚಿದ್ದು ಸ್ವಲ್ಪ ಶುಂಠಿ- ಸಣ್ಣಗೆ ಹೆಚ್ಚಿದ್ದು...
ಸುದ್ದಿ

30, 31 ರಾಜ್ಯಕ್ಕೆ ಮತ್ತೆ ಅಮಿತ್‌ ಶಾ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದ ಮೂಲಕ ತಳಮಟ್ಟದಸಂಘಟನೆಚುರುಕುಗೊಳಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಮಾ.30 ಮತ್ತು 31ರಂದು ಮತ್ತೆ ರಾಜ್ಯಕ್ಕೆ ಬರಲಿದ್ದು, ನಾಲ್ಕು ಜಿಲ್ಲೆಗಳಿಗೆ ತೆರಳಲಿದ್ದಾರೆ. ಮಾ.30ರಂದು ಆಗಮಿಸುವ ಅಮಿತ್‌ ಶಾ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೂತ್‌ ಮಟ್ಟದ ಸಂಘಟನೆಯ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಇದರ ಜತೆಗೆ ದೇವಸ್ಥಾನಗಳಿಗೆ ಭೇಟಿ ನೀಡುವುದಲ್ಲದೆ, ವಿವಿಧ ಸಮುದಾಯಗಳ ಪ್ರಮುಖರೊಂದಿಗೆ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ. amit shah ಈಗಾಗಲೇ ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿರುವ...
ಸುದ್ದಿ

ಯಾವ ಸ್ವಾಮೀಜಿಯಾದರು ಸುಮ್ಮನೆ ಬಿಡುವುದಿಲ್ಲ ; ಕರಿಂಜೆ ಸ್ವಾಮೀಜಿಗೆ ಅಭಯಚಂದ್ರ ಜೈನ್ ಆವಾಜ್ -ಕಹಳೆ ನ್ಯೂಸ್

ಮೂಡಬಿದಿರೆ: ಕರಿಂಜೆ ಮುಕ್ತಾನಂದ ಸ್ವಾಮೀಜಿ ಸರಕಾರಿ ಜಾಗ ಕಬಳಿಸಿದ್ದಾರೆ, ಈ ಬಗ್ಗೆ ಹೋರಾಟ ನಡೆಸಲಾಗುವುದು ಎಂದು ಮೂಡಬಿದಿರೆ ಶಾಸಕ ಅಭಯಚಂದ್ರ ಎಚ್ಚರಿಸಿದ್ದಾರೆ.  ರಾಹುಲ್ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಮೂಡಬಿದಿರೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಕರಿಂಜೆ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನನ್ನು ರಾಕ್ಷಸ ಎಂದು ಸಭೆಯೊಂದರಲ್ಲಿ ಆರೋಪಿಸಿದ್ದಾರೆ.   Abhaya Chandra Jain " ನನ್ನನ್ನು ಟೀಕಿಸಿದರೆ ಪರ್ವಾಗಿಲ್ಲ ಆದರೆ ಮುಖ್ಯಮಂತ್ರಿಯನ್ನು...
Sindhu Menon
ಸಿನಿಮಾಸುದ್ದಿ

ನಟಿ ಸಿಂಧು ಮೆನನ್ ಗೆ ಸಂಕಷ್ಟ : ವಂಚನೆ ಆರೋಪದಡಿ ಎಫ್ ಐ ಆರ್ ದಾಖಲು – ಕಹಳೆ ನ್ಯೂಸ್

ನಟಿ ಸಿಂಧು ಮೆನನ್ ಗೆ ಸಂಕಷ್ಟ ಶುರುವಾಗಿದೆ. ನಟಿ ವಿರುದ್ಧ ಬ್ಯಾಂಕ್ ವಂಚನೆ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಆಫ್ ಬರೋಡಾ ಅಧಿಕಾರಿಗಳು ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ದೂರು ನೀಡಿದ್ದಾರೆ. ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಟಿ ಸಿಂಧು ಮೆನನ್ ಹಾಗೂ ಸಹೋದರನ ವಿರುದ್ಧ ಎಫ್ ಐ ಆರ್  ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಿಂಧು ಸಹೋದರನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ...
ಸುದ್ದಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ – ಕಹಳೆ ನ್ಯೂಸ್

ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಸೇರಲು ವಯೋಮಿತಿ ಮುಗಿದೋಯ್ತು. ಅರ್ಜಿ ಹಾಕಲು ಅವಕಾಶವಿಲ್ಲ ಎಂದುಕೊಂಡವರಿಗೆ ಸಿಹಿ ಸುದ್ದಿ ಇಲ್ಲಿದೆ. ಉದ್ಯೋಗ ನೇಮಕಾತಿ ವಯೋಮಿತಿ ಸಡಿಲಿಕೆ ಮಾಡಲು ಸರ್ಕಾರ ಚಿಂತಿಸಿದೆ. ಸಾಮಾನ್ಯ ವರ್ಗದವರಿಗೆ 35 ವರ್ಷದಿಂದ 37 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷದಿಂದ 40 ವರ್ಷ, ಎಸ್.ಸಿ., ಎಸ್.ಟಿ. ವರ್ಗದವರಿಗೆ 40 ರಿಂದ 42 ವರ್ಷಕ್ಕೆ ವಯೋಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗಳು 3 -4 ವರ್ಷಗಳಿಂದ...
ಸಿನಿಮಾಸುದ್ದಿ

ಪ್ಯಾರಾ ಮೋಟಾರ್ ನಲ್ಲಿ ಸಂಭ್ರಮಿಸಿದ ನಟಿ ಶುಭಾ ಪೂಂಜಾ – ಕಹಳೆ ನ್ಯೂಸ್

ಉತ್ತರ ಕನ್ನಡ : ಜಿಲ್ಲೆಯಲ್ಲಿ ಹಲವಾರು ಪ್ರವಾಸಿ ತಾಣಗಳಿದ್ದು, ಅವುಗಳಲ್ಲಿ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ ಒಂದಾಗಿದೆ. ಇಲ್ಲಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ಕೊಡುತ್ತಾರೆ. ಸಾಹಸ, ಜಲಕ್ರೀಡೆಗಳು ಸೇರಿದಂತೆ ವಿವಿಧ ಚಟುವಟಿಕೆಗಳ ಮೂಲಕ ಪ್ರವಾಸೋದ್ಯಮಕ್ಕೆ ಜಿಲ್ಲಾಡಳಿತ ಒತ್ತು ನೀಡಿದೆ. Shubha Poonja ಪ್ಯಾರಾ ಮೋಟಾರ್ ರೈಡ್ ಕಾರವಾರಕ್ಕೆ ಬರುವ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದು, ನಟಿ ಶುಭಾ ಪೂಂಜಾ ಅವರು ಪ್ಯಾರಾ ಮೋಟಾರ್ ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಸಾವಿರಾರು ಅಡಿ ಎತ್ತರದಲ್ಲಿ...
ಸುದ್ದಿ

ನಾನು ಯಾವುದೇ ಟಿಕೆಟ್‌ಗೆ ಅರ್ಜಿ ಹಾಕಿಲ್ಲ. ನಾನು 12 ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ನಲ್ಲಿದ್ದವನು – ವಿಜಯ್‌ ಸಂಕೇಶ್ವರ

ಹುಬ್ಬಳ್ಳಿ: ರಾಜ್ಯಸಭಾ ಟಕೆಟ್‌ ದೊರಕದ ಹಿನ್ನಲೆಯಲ್ಲಿ  ಬಿಜೆಪಿ ತೊರೆಯುತ್ತಿದ್ದಾರೆ ಎನ್ನುವ ಸುದ್ದಿಗೆ ಉದ್ಯಮಿ, ಮಾಜಿ ಸಂಸದ ಡಾ.ವಿಜಯ್‌ ಸಂಕೇಶ್ವರ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.  ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು 'ನಾನು ಯಾವುದೇ ಟಿಕೆಟ್‌ಗೆ ಅರ್ಜಿ ಹಾಕಿಲ್ಲ. ನಾನು 12 ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ನಲ್ಲಿದ್ದವನು, ನನಗೆ ವಾಜಪೇಯಿ , ಅಡ್ವಾಣಿ ಅವರು 3 ಬಾರಿ ಅರ್ಜಿ ಹಾಕದೆ ಟಿಕೆಟ್‌ ನೀಡಿದ್ದರು. ಸಚಿವ ಸ್ಥಾನವನ್ನೂ ನೀಡಲು ಮುಂದಾಗಿದ್ದರು ಆದರೆ ನಾನು ಪತ್ರಿಕೆ...
ಸಿನಿಮಾಸುದ್ದಿ

ಖ್ಯಾತ ಗಾಯಕ ಉದಿತ್ ನಾರಾಯಣ್ ಪುತ್ರನ ಅರೆಸ್ಟ್ – ಕಹಳೆ ನ್ಯೂಸ್

ಖ್ಯಾತ ಬಾಲಿವುಡ್ ಗಾಯಕ ಉದಿತ್ ನಾರಾಯಣ್ ರ ಪುತ್ರ ಆದಿತ್ಯ ನಾರಾಯಣ್ ಮತ್ತೊಂದು ಯಡವಟ್ಟು ಮಾಡಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ರಾಯ್ಪುರದಲ್ಲಿ ಇಂಡಿಗೋ ವಿಮಾನದ ಸಿಬ್ಬಂದಿಗೆ ಬೆದರಿಕೆ ಹಾಕುವ ಮೂಲಕ ಸುದ್ದಿಯಾಗಿದ್ದ ಆದಿತ್ಯ, ಈಗ ಅಪಘಾತವೆಸಗಿ ಇಬ್ಬರನ್ನು ತೀವ್ರವಾಗಿ ಗಾಯಗೊಳಿಸಿದ್ದಾರೆ. ಘಟನೆ ಮುಂಬೈನ ಅಂಧೇರಿಯ ಲೋಕಂಡ್ ವಾಲಾ ಬ್ಯಾಕ್ ರೋಡ್ ನ ಇಂದ್ರಲೋಕ್ ಕಟ್ಟಡದ ಬಳಿ ಭಾನುವಾರ ರಾತ್ರಿ 12-30 ರ ಸುಮಾರಿಗೆ ನಡೆದಿದ್ದು, ತಮ್ಮ ಮರ್ಸಿಡೀಸ್ ಬೆಂಜ್ ಕಾರಿನಲ್ಲಿ...
1 1,455 1,456 1,457 1,458 1,459
Page 1457 of 1459