Sunday, January 19, 2025

archivekahale news

ಸುದ್ದಿ

ಕೇರಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಕೇರಳ : ವಿವಿಧ ನಾಯಕರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ..ಇದೀಗ ಬಂದ ವರದಿಯ ಪ್ರಕಾರ ಗುರುವಾರ ಮುಂಜಾನೆ ದುಷ್ಕರ್ಮಿಗಳು ಕೇರಳದಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ . ಕೇರಳದ ಕಣ್ಣೂರು ಜಿಲ್ಲೆಯ ತಾಲಿಪರಂಬದ ತಾಲ್ಲೂಕು ಕಚೇರಿಯ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆಗೆ...
ಸುದ್ದಿ

ಪತ್ರಕರ್ತೆ ಗೌರಿ ಲಂಕೇಶ ಹತ್ಯೆ ಪ್ರಕರಣದಲ್ಲಿ ಅಮಾಯಕ ಹಿಂದೂ ಕಾರ್ಯಕರ್ತರನ್ನು ಬಲಿಪಶು ಮಾಡುವ ಷಡ್ಯಂತ್ರ್ಯವನ್ನು ನಿಲ್ಲಿಸಿ

ಮಂಗಳೂರು, ಮಾ.೭ : ವಿನಾಕಾರಣವಾಗಿ ಹಿಂದೂ ಸಂಘಟನೆಗಳನ್ನು ಗೌರಿ ಹತ್ಯೆ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ಹಾಗೂ ಎಲ್ಲಾ ಹಿಂದೂಪರ ಸಂಘಟನೆಗಳ ವತಿಯಿಂದ ಮಹಾನಗರದ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಹಿಂದೂ ಜನಜಾಗೃತಿ ಸಮಿತಿಯ ಸಮನ್ವಯಕರಾದ ಶ್ರೀ. ಚಂದ್ರ ಮೊಗೇರ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತಾ, ಸೆಪ್ಟೆಂಬರ್ ೫ ರಂದು ಬೆಂಗಳೂರಿನ ಪತ್ರಕರ್ತೆ ಗೌರಿ ಲಂಕೇಶರವರ ಹತ್ಯೆ ನಡೆದಿದ್ದು, ಅದರ ತನಿಖೆಗಾಗಿ ರಾಜ್ಯ ಸರಕಾರವು...
ಸುದ್ದಿ

ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ : ಉಡುಪಿಯಲ್ಲಿ ಬಹೃತ್ ಏಕತಾ ಸಮಾವೇಶ

ಉಡುಪಿ: ಮುಸ್ಲಿಮರು ಒಗ್ಗಟ್ಟಾಗದಿದ್ದರೆ ಉಳಿಗಾಲವಿಲ್ಲ. ಈ ದೇಶದಲ್ಲಿ ಮುಸ್ಲೀಮರಿಗೆ ರಾಜಕೀಯ ಅಸ್ತಿತ್ವವೇ ಇಲ್ಲದೆ ಅಸಹಾಯಕರಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಮುಹಮ್ಮದ್ ಯಾಸೀನ್ ಮಲ್ಪೆ ಹೇಳಿದ್ದಾರೆ. ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ವತಿಯಿಂದ ದೇಶ ನಿರ್ಮಾಣಕ್ಕಾಗಿ ಸಮುದಾಯದ ಸಬಲೀಕರಣ ಎಂಬ ಧ್ಯೇಯವಾಕ್ಯದಡಿಯಲ್ಲಿ ನಡೆದ ಏಕತಾ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಮುಸಲ್ಮಾನರು ರಾಜಕೀಯವಾಗಿ ಛಿದ್ರಗೊಂಡು ಬೇಡಿಕೆ ಇಲ್ಲದ ಸಮುದಾಯವಾಗಿದ್ದೇವೆ. ನಮಗೆ ಕೊಡುವ ಬದಲು ನಮ್ಮಲ್ಲಿ ಇರುವುದನ್ನು ಕಸಿದುಕೊಳ್ಳಲಾಗುತ್ತಿದೆ. ಅದನ್ನು ಮರಳಿ...
MAHESH KAJE
ಸುದ್ದಿ

ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಹಲ್ಲೆ ಖಂಡನೀಯ ; ಇದು ಸಂವಿಧಾನದ ಮೇಲೆ ನಡೆದ ಹಲ್ಲೆ – ಮಹೇಶ್ ಕಜೆ

ಬೆಂಗಳೂರು : ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಮೇಲಿನ ಹಲ್ಲೆ ಖಂಡಿಸಿ ಹೇಳಿಕೆ ನೀಡಿದ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಇದರ ಮಾಜಿ ಸದಸ್ಯರು ಹಾಗೂ ಪುತ್ತೂರು ವಕೀಲರ ಸಂಘ ಮಾಜಿ ಅಧ್ಯಕ್ಷರಾದ ನ್ಯಾಯವಾದಿ ಮಹೇಶ್ ಕಜೆ ಹಲ್ಲೆಯನ್ನು ಖಂಡಿಸಿದ್ದಾರೆ. Mahesh Kaje    ಸಂವಿಧಾನದ ಮೇಲೆ ನಡೆದ ಹಲ್ಲೆ ಎಂದು ವಿಶ್ಲೇಸಿಸಿದ ಅವರು ನ್ಯಾಯಾಂಗ ಮತ್ತು ಈಡೀ ವಕೀಲರು ಸುಮುದಾಯ ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ ಯಾಕೆಂದರೆ, ...
ಸುದ್ದಿ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ; ಬೌದ್ಧರು ಮತ್ತು ಮುಸ್ಲಿಂ ನಡುವೆ ಸಂಘರ್ಷ – ಕಹಳೆ ನ್ಯೂಸ್

ಶ್ರೀಲಂಕಾ : ಶ್ರೀಲಂಕಾದ ಕ್ಯಾಂಡಿಯಲ್ಲಿ ಬೌದ್ಧರು ಮತ್ತು ಮುಸ್ಲಿಂ ಸಮುದಾಯದ ನಡುವೆ ಹಿಂಸಾಚಾರ ಭುಗಿಲೆದ್ದ ಹಿನ್ನಲೆಯಲ್ಲಿ ಶ್ರೀಲಂಕಾ ಸರಕಾರ ರಾಜ್ಯಾದ್ಯಾಂತ 10 ದಿನಗಳ ತುರ್ತುಪರಿಸ್ಥಿತಿ ಘೋಷಣೆ ಮಾಡಿದೆ. ಮುಸ್ಲಿಮರು ಬಲವಂತದ ಮತಾಂತರ ಹಾಗೂ ಬೌದ್ಧರ ಪ್ರಾಚೀನ ಸ್ಥಳಗಳನ್ನು ಧ್ವಂಸ ಮಾಡುತ್ತಿದ್ದಾರೆಂದು ಆರೋಪಿಸಿದ್ದ ಬೌದ್ಧ ಸಂಘಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಕೋಮು ಹಿಂಸಾಚಾರದ ಹಿನ್ನಲೆಯಲ್ಲಿ ಮಂಗಳವಾರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ, ದೇಶದ ವಿವಿಧ ಭಾಗದಲ್ಲಿ ನಡೆಯುತ್ತಿರುವ ಕೋಮು ಹಿಂಸಾಚಾರವನ್ನು ಮಟ್ಟಹಾಕಲೆಂದು 10 ದಿನಗಳ...
1 1,457 1,458 1,459
Page 1459 of 1459