ದೇಶದಲ್ಲಿ ಹೆಚ್ಚುತ್ತಿರುವ ಇಸ್ಲಾಮಿಕ್ ಜಿಹಾದಿ ಧರ್ಮಾಂಧತೆ ಮತ್ತು ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ವತಿಯಿಂದ ಮನವಿ-ಕಹಳೆ ನ್ಯೂಸ್
ಕೆಲ ದಿನಗಳಿಂದ ದೇಶಾದ್ಯಂತ ಇಸ್ಲಾಮಿಕ್ ಜಿಹಾದಿ ಮತಾಂಧತೆ ಹೆಚ್ಚುತ್ತಿದೆ. ಹಿಂದೂಗಳ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಲಾಗುತ್ತಿದೆ. ಭಗವಾನ್ ಶ್ರೀರಾಮನ ಹಬ್ಬವಾದ ಶ್ರೀರಾಮ ನವಮಿಯಂದು ದೇಶಾದ್ಯಂತ ಮೆರವಣಿಗೆಗಳ ಮೇಲೆ ಕಲ್ಲು ತೂರಾಟ ಮತ್ತು ವ್ಯವಸ್ಥಿತವಾಗಿ ದಾಳಿಗಳನ್ನು ನಡೆಸಲಾಯಿತು. ಇದರಿಂದಾಗಿ ಹಲವೆಡೆ ಕರ್ಫ್ಯೂ ವಿಧಿಸಲಾಗಿದ್ದು, ದೇಶಾದ್ಯಂತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಿಂದೂ ಸಮಾಜವು ತಾಳ್ಮೆಯನ್ನು ಕಾಯ್ದುಕೊಂಡಿತು, ಇದರಿಂದಾಗಿ ಯಾವುದೇ ದೊಡ್ಡ ಅಹಿತಕರ ಘಟನೆಗಳು ಸಂಭವಿಸಲಿಲ್ಲ. ನಂತರ ಕೆಲವೆಡೆ ಶ್ರೀ ಹನುಮ ಜಯಂತಿಯ ಮೆರವಣಿಗೆ...