Sunday, January 19, 2025

archivekahale news

ಪುತ್ತೂರುಸುದ್ದಿ

BREAKING NEWS:ಪುತ್ತೂರು:- ಬಿಜೆಪಿಯ ಹಿರಿಯ ಕಾರ್ಯಕರ್ತ ಶ್ರೀ ಕೃಷ್ಣ ಪ್ರಸಾದ( C.K.) ನಿಧಾನ-ಕಹಳೆ ನ್ಯೂಸ್

ಬಿಜೆಪಿಯ ಹಿರಿಯ ಕಾರ್ಯಕರ್ತ ಶ್ರೀ ಕೃಷ್ಣ ಪ್ರಸಾದ( C.K.) ರವರ ಇದೀಗ ಅಸೌಖ್ಯ ದೈವಾಧೀನರಾಗಿರುತ್ತಾರೆ., ಸಂಘಪರಿವಾರಗಳಲ್ಲಿ ಹೊರಟದಲ್ಲಿ ಮುಂಚೂಣಿಯಲ್ಲಿ ಇದ್ದ ಇವರು ಪುತ್ತೂರಿನ ವಿದ್ಯಾರ್ಥಿಗಳಿಗೆ ಸದಾ ಬೆನ್ನುಎಲುಬು ಆಗಿದ್ದರು, ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸದಾ ದಾವಿಸುತ್ತಿದ ವಿದ್ಯಾರ್ಥಿ ಮಿತ್ರ ಇನಿಲ್ಲ ಬನ್ನೂರಿನಲ್ಲಿ ಅಂಗಡಿ ಹೊಂದಿದ್ದ ಕೃಷ್ಣಪ್ರಸಾದ್ ರವರು, ಆರ್.ಎಸ್. ಎಸ್. ನಲ್ಲಿ ತನ್ನನ್ನು ತಾನು ಹೆಚ್ಚು ಸಕ್ರಿಯವಾಗಿ ತೊಡಗಿಸಿ ಕೊಂಡದ್ದರಿಂದ 'ಚಡ್ಡಿ ಕೃಷ್ಣಣ್ಣ' ಎಂದೇ ಖ್ಯಾತಿಪಡೆದಿದ್ದರು.ಮೃತರು ಕುಟುಂಬಸ್ಥರು ಮತ್ತು ಬಂಧು-ಮಿತ್ರರನ್ನು ಅಗಲಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ಕನ್ಯಾನ ಅಪ್ರಾಪ್ತ ಬಾಲಕಿ ಆತ್ಮಿಕಾ ಸಾವು ಪ್ರಕರಣ ಬಗ್ಗೆ C.I.D ತನಿಖೆಗೆ ಆಗ್ರಹಿಸಿ ಹಾಗೂ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಣಿಯೂರು ಎಂಬಲ್ಲಿ ಸುಮಾರು 20 ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಸಂಜೀವರವರ ಮಗಳಾದ ಆತ್ಮಿಕಾ 9ನೇ ತರಗತಿ ಕಲಿಯುತ್ತಿದ್ದ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಕ ಹುಡುಗಿಯನ್ನು ಸಾಹುಲ್ ಹಮೀದ್ ಎನ್ನುವ ಮತಾಂದ ಕಪಟಿ ಪ್ರೀತಿಯ ನಾಟಕವಾಡಿ,14ವರ್ಷದ ಬಾಲೆಯನ್ನು ಆಮಿಷಗಳನ್ನು ಒಡ್ಡಿ ದಿನಾಂಕ 04-05-2022ರಂದು ಅತ್ಯಾಚಾರ ಮಾಡಿ, ಹತ್ಯೆ ಮಾಡಿ ಅದನ್ನು ಅಪರಾದ ಸಂಖ್ಯೆ 0068/2022 ವಿಟ್ಲ ಪೋಲೀಸ್ ಠಾಣೆ ದ.ಕ, ಆತ್ಮಹತ್ಯೆ...
ಸುದ್ದಿ

ಸಂಪ್ಯದಲ್ಲಿ ನಡೆಯುವ ನಾಗಮಂಡಲೋತ್ಸವಕ್ಕೆ ಇಂದು ಅದ್ದೂರಿಯಾಗಿ ಸಾಗಿದ ಹೊರೆಕಾಣಿಕೆ ಮೆರವಣಿಗೆ – ಕಹಳೆ ನ್ಯೂಸ್

ಪುತ್ತೂರು : ಸಂಪ್ಯ ಶ್ರೀ ಅನ್ನಪೂಣೇಶ್ವರಿ ಕ್ಷೇತ್ರ ಉದಯಗಿರಿಯಲ್ಲಿ ಮೇ ೧೦ ರಂದು ನಾಗಮಂಡಲೋತ್ಸವ ನಡಯಲಿದ್ದು, ಅದರ ಪ್ರಯುಕ್ತ ಇಂದು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ಹೊರೆಕಾಣಿಕೆ ಮೆರವಣಿಗೆಗೆ ರಾಜೇಶ್ ಬನ್ನೂರು ಅವರು ತೆಂಗಿನಕಾಯಿ ಹೊಡೆಯುವ ಮೂಲಕ ಚಾಲನೆ ನೀಡಿದ್ರು. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ, ಪುತ್ತೂರು ಮುಖ್ಯ ರಸ್ತೆಯಾಗಿ ಸಂಪ್ಯ ಶ್ರೀ ಅನ್ನಪೂಣೇಶ್ವರಿ ಕ್ಷೇತ್ರ ಉದಯಗಿರಿಗೆ ಹೊರೆಕಾಣಿಕೆ ಸಾಗಿದೆ. ಪ್ರತಿ ಗ್ರಾಮದ ಜನರು ಹೊರೆಕಾಣಿಕೆಯಲ್ಲಿ, ನಾಗಮಂಡದ ಹಿಂಗಾರ ಸೇವೆಗೆ ಹಿಂಗಾರವನ್ನ ನೀಡಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.24ರಂದು ಅಳಿಕೆಯಲ್ಲಿ ವಿವೇಕಾನಂದ ಕಾಲೇಜಿನ ವತಿಯಿಂದ ಎನ್‍ಎಸ್‍ಎಸ್ ಕ್ಯಾಂಪ್ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ಎನ್‍ಎಸ್‍ಎಸ್ ಘಟಕದ ವತಿಯಿಂದ ಕಾಲೇಜಿನ ಐಕ್ಯೂಎಸಿ ಹಾಗೂ ಅಳಿಕೆ ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಶ್ರಯದಲ್ಲಿ ಅಮೃತ ಸಮುದಾಯ ಯೋಜನೆಯಡಿಯಲ್ಲಿ ‘ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಶಿರೋನಾಮೆಯಲ್ಲಿ ‘ಹಳ್ಳಿಯತ್ತ ನಮ್ಮ ಚಿತ್ತ..’ ಎಂಬ ಘೋಷಣೆಯೊಂದಿಗೆ ವಾರ್ಷಿಕ ವಿಶೇಷ ಶಿಬಿರ 2021-2022 ಅಳಿಕೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಮಡಿಯಾಲದಲ್ಲಿ ಫೆ24ರಿಂದ ಮಾ.2ರವರೆಗೆ ನಡೆಯಲಿದೆ. ಶ್ರಮದಾನದ ಉದ್ಘಾಟನೆಯು ಫೆ. 24ರಂದು ಪೂವಾಹ್ನ7.30ಕ್ಕೆ ನಡೆಯಲಿದ್ದು, ಅಳಿಕೆ ಗ್ರಾಮಪಂಚಾಯತ್‍ನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಡಿಜಿಟಲ್ ಸೇವಾ ಕೇಂದ್ರವನ್ನು ಕಲ್ಲಡ್ಕ ವಲಯದ ಕಛೇರಿಯಲ್ಲಿ ಕೆ.ಎಸ್. ಬಿಲ್ಡಿಂಗ್ ನ ಮಾಲೀಕರು ಹಾಗೂ ಗೋಳ್ತಮಜಲು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀಯುತ ಮುಸ್ತಫಾ ರವರು ಉದ್ಘಾಟನೆ ಮಾಡಿದರು. ಬಾಳ್ತಿಲ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಹಿರಣ್ಮಯಿರವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ...
ದಕ್ಷಿಣ ಕನ್ನಡಸುದ್ದಿ

ಮನೆಯವರಲ್ಲಿ ವಿದೇಶಕ್ಕೆ ಹೋಗುವುದಾಗಿ ಹೇಳಿ ಬಂದಿದ್ದ ವ್ಯಕ್ತಿ ಶವವಾಗಿ ಪತ್ತೆ – ಕಹಳೆ ನ್ಯೂಸ್

ಉಳ್ಳಾಲ : ವಿದೇಶಕ್ಕೆ ತೆರಳುತ್ತೇನೆ ಎಂದು ಮನೆಯವರಲ್ಲಿ ಮತ್ತು ಸ್ನೇಹಿತರಲ್ಲಿ ತಿಳಿಸಿದ್ದ ವ್ಯಕ್ತಿಯೋರ್ವ ತಡರಾತ್ರಿ ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಗೈದಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಕುತ್ತಾರು ತೇವುಲ ನಿವಾಸಿಯಾಗಿರುವ ಸುರೇಶ್ ಸಾಲಿಯಾನ್ (48) ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಹಲವು ವರ್ಷಗಳಿಂದ ತೊಕ್ಕೊಟ್ಟಿನಲ್ಲಿ ಪ್ಲ್ಯಾನಿಂಗ್ ಪ್ಯಾಲೇಸ್ ಮೂಲಕ ಆರ್ಕಿಟೆಕ್ಟ್, ಭೂ ವ್ಯವಹಾರ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಫೆ.08 ರಂದು ಮನೆಯಿಂದ ಬರುವಾಗ ತಾನು ವಿದೇಶಕ್ಕೆ ತೆರಳುತ್ತೇನೆ ಎಂದು...
ಪುತ್ತೂರುಸುದ್ದಿ

ದೃಢ ನಿರ್ಧಾರ ಮತ್ತು ಸ್ವಪ್ರೇರಣೆಯಿಂದ ಯೋಜಿತ ಗುರಿ ಸಾಧಿಸಲು ಸಾಧ್ಯ- ಡಾ. ಶೋಭಿತಾ ಸತೀಶ್ : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಗುರಿ ನಿರ್ಧಾರ ಎಂಬ ವಿಷಯದ ಕುರಿತ ಉಪನ್ಯಾಸ ಕಾರ್ಯಕ್ರಮ –ಕಹಳೆ ನ್ಯೂಸ್

ಪುತ್ತೂರು : ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನ, ಪುತ್ತೂರಿನ ವಿವೇಕಾನಂದ ಬಿ.ಎಡ್ ಕಾಲೇಜು ಮತ್ತು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆದ ಗುರಿ ನಿರ್ಧಾರ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮ ನಡೆದಿದೆ. ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದ ವಿದ್ಯಾಭಾರತಿ ಉಚ್ಚ ಶಿಕ್ಷಾ ಸಂಸ್ಥಾನದ ಸಂಯೋಜಕಿ ಡಾ. ಶೋಭಿತಾ ಸತೀಶ್ ಅವರು ಆತ್ಮ ವಿಶ್ವಾಸ ಮತ್ತು ದೃಢವಾದ ನಿರ್ಧಾರ ಕೈಗೊಳ್ಳುವುದು ಒಂದಕ್ಕೊದು ಪೂರಕವಾಗಿರುತ್ತದೆ. ಯಾರಲ್ಲಿ ಹೆಚ್ಚು ಆತ್ಮವಿಶ್ವಾಸ ಇರುತ್ತದೆಯೋ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಮನೆಗೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಗಾಗಿ ಸಜೀಪಮುನ್ನೂರಿಗೆ ತೆರಳಿದ್ದ ವೇಳೆ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ವೇಳೆ ಶಾಸಕರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದ ಎ.ಸಿ.ಭಂಡಾರಿ ಅವರು, ನಂದಾವರ ದೇವಸ್ಥಾನದಲ್ಲಿ ತಾನು ಅಧ್ಯಕ್ಷನಾಗಿರುವ ವೇಳೆ ತಡೆಗೋಡೆ...
1 2 3 4 5 6 1,459
Page 4 of 1459