ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಉತ್ತರ ಮಹಾಶಕ್ತಿ ಕೇಂದ್ರದ ಮಾಸಿಕ ಸಭೆ – ಬೂತ್ ಮಟ್ಟದಲ್ಲಿ ಪಕ್ಷದ ಚಟುವಟಿಕೆ, ಸಮಿತಿ ರಚನೆ,ಮೈಕ್ರೋ ಡೊನೇಶ್ ಹಾಗೂ ವ್ಯಾಕ್ಸಿನೇಷನ್ ಬಗ್ಗೆ ಮಾಹಿತಿ –ಕಹಳೆ ನ್ಯೂಸ್
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಉತ್ತರ ಮಹಾಶಕ್ತಿ ಕೇಂದ್ರದ ಮಾಸಿಕ ಸಭೆಯು ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ ವೇದವ್ಯಾಸ ಕಾಮತ ರವರ ಸೂಚನೆಯಂತೆ ಮಂಡಲ ಉಪಾಧ್ಯಕ್ಷರು ಹಾಗೂ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ ಅವರ ಅದ್ಯಕ್ಷತೆಯಲ್ಲಿ ಹಾಗೂ ಮಂಡಲ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಅಟಲ್ ಸೇವಾ ಕೇಂದ್ರದಲ್ಲಿ ಜರುಗಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ...