Thursday, December 5, 2024

archivekahale news

ದಕ್ಷಿಣ ಕನ್ನಡಸುದ್ದಿ

ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಬಂಟ್ವಾಳದ ಯುವಕ ಸಾವು – ಕಹಳೆ ನ್ಯೂಸ್

ವಿಟ್ಲ: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿಟ್ಲದ ಯುವಕನೋರ್ವ ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದ ಬಳಿಕ ಬೆಂಗಳೂರಿನ ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ವಿಟ್ಲದ ಪುಣಚ ನಿವಾಸಿ ಪ್ರದೀಪ್ ಕುಲಾಲ್(25) ಅವರು ಜ.5 ರಂದು ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.  ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಚನ್ನರಾಯಪಟ್ಟಣದಲ್ಲಿ ನಡೆಯುವ ಕಬಡ್ಡಿ ಪಂದ್ಯದ ವೀಕ್ಷಕ ವಿವರಣೆಗಾಗಿ ಪಾಲು ಪಡೆದ ಸುಳ್ಯದ ಯುವಕ ವಿಖ್ಯಾತ್ – ಕಹಳೆ ನ್ಯೂಸ್

ಜನವರಿ 3 ಹಾಗು 4 ರಂದು ಚನ್ನರಾಯಪಟ್ಟಣದಲ್ಲಿ ನಡೆಯುವ ಕಬಡ್ಡಿ ಪಂದ್ಯದ ವೀಕ್ಷಕ ವಿವರಣೆಗಾಗಿ ಸುಳ್ಯದ ಯುವಕ ವಿಖ್ಯಾತ್ ಪಾಲು ಪಡೆಯುತ್ತಿದ್ದಾರೆ. ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಬಾರ್ಪಣೆಯ ಯುವಕ ವಿಖ್ಯಾತ್ ಕಳೆದ 10 ವರುಷಗಳಿಂದ ಸಭಾ ಕಾರ್ಯಕ್ರಮ ನಿರೂಪಣೆ, ಕ್ರೀಡಾಕೂಟದ ವೀಕ್ಷಕ ವಿವರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆ್ಯಂಕರಿಂಗ್, ಹಿನ್ನೆಲೆ ಧ್ವನಿ, ಹಾಗು ವಾಹಿನಿಗಳಲ್ಲಿ ಸಂದರ್ಶನಗಳ ಮೂಲಕ ವಿಖ್ಯಾತ್ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ. ವಿಖ್ಯಾತ್ ಅವರು ತಮ್ಮ ನಿರೂಪಣ ಕೌಶಲ್ಯದ ಮೂಲಕ,...
ಸುದ್ದಿ

ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕರಾಗಿದ್ದ ಬಸ್ತಿ ವಾಮನ್ ಮಾಧವ್ ಶೆಣೈ ವಿಧಿವಶ – ಕಹಳೆ ನ್ಯೂಸ್

ಮಂಗಳೂರು : ಪ್ರಸಿದ್ಧ ಕೊಂಕಣಿ ಕಾರ್ಯಕರ್ತ, ವಿಶ್ವ ಕೊಂಕಣಿ ಸರ್ದಾರ್ ಎಂದು ಜನಪ್ರಿಯರಾಗಿದ್ದ, ಮಂಗಳೂರಿನ ಶಕ್ತಿನಗರದಲ್ಲಿರುವ ವಿಶ್ವ ಕೊಂಕಣಿ ಕೇಂದ್ರದ ಸಂಸ್ಥಾಪಕರಾಗಿದ್ದ ಬಸ್ತಿ ವಾಮನ್ ಮಾಧವ್ ಶೆಣೈ ಅವರು ಭಾನುವಾರ ನಸುಕಿನ ವೇಳೆ ಇಹಲೋಕ ತ್ಯಜಿಸಿದ್ದಾರೆ. ಕಳೆದೆರಡು ತಿಂಗಳಿಂದ ವಯೋಸಹಜವಾಗಿ ಅವರ ಆರೋಗ್ಯ ಹದಗೆಟ್ಟಿತ್ತು. ಜನವರಿ 3 ರಂದು ಅವರ ಪಾರ್ಥಿವ ಶರೀರವನ್ನು ಬೆಳಗ್ಗೆ 9 ರಿಂದ 10.ರವರೆಗೆ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ವಿಶ್ವ ಕೊಂಕಣಿ ಕೇಂದ್ರದಲ್ಲಿ ಇರಿಸಲಾಗುವುದು.ಮಧ್ಯಾಹ್ನ 12...
ಸುದ್ದಿ

ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರ ಮುದ್ರಣ – ಕೆಎಂಎಫ್ ವತಿಯಿಂದ ರಾಜರತ್ನನಿಗೆ ವಿಶೇಷ ಗೌರವ – ಕಹಳೆ ನ್ಯೂಸ್

ಅಭೂತ ಪೂರ್ವ ಸಾಧನೆ ಮಾಡಿ, ಎಲ್ಲರ ಮನದಲ್ಲೂ ನೆನಪಿನ ಚಿತ್ತಾರ ಮೂಡಿಸಿ, ಕೊನೆಗೆ ಎಲ್ಲರನ್ನ ಮೂಕವಾಗಿಸಿ, ಮೌನವಾಗಿ ಬಾರದ ಲೋಕದತ್ತ ನಡೆದ ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಅಪ್ಪು ನಮ್ಮೊಂದಿಗೆ ಇಲ್ಲ ಅನ್ನೋದನ್ನ ಯಾವ ಮನಸ್ಸೋ ಒಪ್ಪಿಕೊಳ್ಳೊದಿಕ್ಕೆ ಸಿದ್ದವಿಲ್ಲ. ಈ ನಡುವೆ ಪ್ರತಿ ಮನೆಯಲ್ಲಿ ರಾಜಕುಮಾರ ರಾರಾಜಿಸಲಿದ್ದಾರೆ. ಹೌದು, ಯಾವುದೇ ಸಂಭಾವನೆ ತೆಗೆದುಕೊಳ್ಳದೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟುವಿನ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ 48 ದಿನಗಳ ಕಾಲ ನಡೆಯಲಿದೆ ಸಂಧ್ಯಾ ಭಜನಾ ಸಂಕೀರ್ತನೆ – ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನ ದೇವಂದಬೆಟ್ಟುವಿನಲ್ಲಿ ಅಷ್ಟಬಂಧ ಬ್ರಹ್ಮಕಲಶ ಹಾಗೂ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ 48 ದಿನಗಳ ಕಾಲ ಸಂಧ್ಯಾ ಭಜನಾ ಸಂಕೀರ್ತನೆ ನಡೆಯಲಿದೆ. ದೇವಸ್ಥಾನದ ಅರ್ಚಕ ಶಿವರಾಮ ಶಿಬರಾಯ ಮತ್ತು ಉಷಾ ಶಿಬರಾಯ ದಂಪತಿಗಳು ಸಂಧ್ಯಾ ಭಜನೆಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಮೊದಲ ದಿನದ ಸಂಧ್ಯಾ ಭಜನಾ ಸಂಕೀರ್ತನೆಯಲ್ಲಿ ನೂರಕ್ಕೂ ಅಧಿಕ ಮಂದಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದರು. ಮೊದಲ ದಿನದ ಸಂಕೀರ್ತನೆಯಲ್ಲಿ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಯಕ್ಷದೇವ ಮಿತ್ರ ಕಲಾ ಮಂಡಳಿ ವತಿಯಿಂದ ಎಸ್.ಕೆ.ಎಫ್ ಬೊಯ್ದರ್ ಆಂಡ್ ಡ್ರೈಯರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ಸನ್ಮಾನ- ಕಹಳೆ ನ್ಯೂಸ್

ಮೂಡಬಿದಿರೆ: ಶ್ರೀಯಕ್ಷದೇವ ಮಿತ್ರ ಕಲಾ ಮಂಡಳಿಯ 24ನೇ ವರುಷದ ಸಂದರ್ಭ ಕಾರ್ಯಕ್ರಮಕ್ಕೆ ವಿಶೇಷ ಸಹಕಾರ ನೀಡಿದ ಬೆಳುವಾಯಿ ಬನ್ನಡ್ ಎಸ್.ಕೆ.ಎಫ್ ಬೊಯ್ದರ್ ಆಂಡ್ ಡ್ರೈಯರ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಮೋದ್ ಕುಮಾರ್ ಅವರನ್ನು ಯಕ್ಷದೇವ ಮಿತ್ರ ಕಲಾ ಮಂಡಳಿ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಬಳಿಕ ಮಾತನಾಡಿದ ಯಕ್ಷದೇವ ಮಿತ್ರ ಕಲಾ ಮಂಡಳಿಯ ಸ್ಥಾಪಕಾಧ್ಯಕ್ಷ ಎಂ. ದೇವಾನಂದ ಭಟ್ ಬೆಳುವಾಯಿ 25ನೇ ವರುಷಾಚರಣೆಯ ವಿಶೇಷ ಸಂದರ್ಭವನ್ನು ಮುಂದೆ 25 ಶಾಲಾ ಕಾಲೇಜುಗಳಲ್ಲಿ...
ಸುದ್ದಿಸುಳ್ಯ

ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕøತಿಕ ರತ್ನ ಪ್ರಶಸ್ತಿ ಪ್ರದಾನ -ಸುಳ್ಯದ ಚಂದನ ಸಾಹಿತ್ಯ ವೇದಿಕೆಯ ವತಿಯಿಂದ ಅರ್ಥಪೂರ್ಣ ಕಾರ್ಯಕ್ರಮ – ಕಹಳೆ ನ್ಯೂಸ್

ಸುಳ್ಯದ ಚಂದನಸಾಹಿತ್ಯ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ ಮತ್ತು ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿ ಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಸುಳ್ಯದ ಕಾನತ್ತಿಲ ಸಭಾಂಗಣದಲ್ಲಿ ನಡೆಯಿತು. ನಂಗಾರು ಶ್ರೀ ವಿಷ್ಣು ದೈವ ಮತ್ತು ಧರ್ಮದೈವಗಳ ಆಡಳಿತ ಮೊಕ್ತೇಸರರಾದ ಶ್ರೀ ಮೋಹನ್ ನಂಗಾರುರವರು ಸಮಾರಂಭದ ಸಭಾಧ್ಯಕ್ಷತೆ ವಹಿಸಿದ್ದರು. ಕನ್ನಡ ರಾಜ್ಯೋತ್ಸವ ಕವಿಗೋಷ್ಟಿಯ ಅಧ್ಯಕ್ಷತೆಯನ್ನು ಖ್ಯಾತ ಮಹಿಳಾ ಸಾಹಿತಿಗಳಾದ ಶ್ರೀಮತಿ ಸಾನು ಉಬರಡ್ಕ ಅವರು ವಹಿಸಿದ್ದರು. ಚಂದನ ಸಾಹಿತ್ಯ ವೇದಿಕೆಯ...
ರಾಜಕೀಯಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ಸಂಚಾರಕ್ಕಾಗಿ 12 ಕೋಟಿ ರೂಪಾಯಿ ಮೌಲ್ಯದ ಮರ್ಸಿಡೆಸ್-ಮೆಬ್ಯಾಚ್ ಎಸ್-650 ಕಾರು : ಇದರ ವಿಶೇಷತೆ ಏನು ಗೊತ್ತಾ..? – ಕಹಳೆ ನ್ಯೂಸ್

ಪ್ರಧಾನಿ ನರೇಂದ್ರ ಮೋದಿಯವರ ಸಂಚಾರಕ್ಕಾಗಿ ಇದೀಗ ಹೊಸ ಅತಿಥಿಯ ಆಗಮನವಾಗಿದ್ದು, ಸುಮಾರು 12 ಕೋಟಿ ರೂಪಾಯಿ ಮೌಲ್ಯದ ಅತ್ಯಾಧುನಿಕ ಶಸ್ತ್ರಸಜ್ಜಿತ ಮರ್ಸಿಡೆಸ್-ಮೆಬ್ಯಾಚ್ ಎಸ್-650 ಕಾರಿನಲ್ಲಿ ಮೋದಿಯವರು ಸಂಚಾರಿಸಲಿದ್ದಾರೆ.   ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಅವರನ್ನು ಹೈದರಾಬಾದ್ ಹೌಸ್‌ನಲ್ಲಿ ಭೇಟಿ ಮಾಡುವ ವೇಳೆ ತಮ್ಮ ಹೊಸ ಮೆಬಾಚ್ 650ಯಲ್ಲಿ ಆಗಮಿಸಿ ಗಮನ ಸೆಳೆದಿದ್ದರು. ಇತ್ತೀಚೆಗೆ ಮತ್ತೊಮ್ಮೆ ಈ ವಾಹನ ಪ್ರಧಾನಿಯವರ ಬೆಂಗಾವಲು ವಾಹನವಾಗಿ ಕಾಣಿಸಿಕೊಂಡಿತ್ತು....
1 4 5 6 7 8 1,459
Page 6 of 1459