ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡ ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು – ಕಹಳೆ ನ್ಯೂಸ್
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತವನ್ನು ಮೆಚ್ಚಿ ಹಾಗೂ ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತ ಹಾಗೂ ಶಾಸಕ ರಾಜೇಶ ನಾಯ್ಕ್ ಅವರ ಅಭಿವೃದ್ಧಿ ಕೆಲಸ ಕಾರ್ಯವನ್ನು ನೋಡಿ, ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರ ಸಮ್ಮುಖದಲ್ಲಿ, ಬರಿಮಾರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು, ಬಿಸಿರೋಡ್ ಬಿಜೆಪಿ ಕಚೇರಿಯಲ್ಲಿ, ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರ ಬಿಜೆಪಿ ಕಾರ್ಯದರ್ಶಿಯಾದ ರಮನಾಥ ರಾಯಿ ಕ್ಷೇತ್ರ ಕೋಶಾಧಿಕಾರಿ...