Recent Posts

Monday, January 20, 2025

archivekahale newsw

ಸುದ್ದಿ

ಕಡಬ: ದಿನಸಿ ಅಂಗಡಿಯಿಂದ ಕಳವು- ಕಹಳೆ ನ್ಯೂಸ್

ಕಡಬ, ಡಿ.4: ಕಡಬ ಸಮೀಪದ ಪೇರಡ್ಕ ಎಂಬಲ್ಲಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಪೇರಡ್ಕ ಎಂಬಲ್ಲಿ ಉಮರ್ ಪೊಸವಳಿಕೆ ಹಾಗೂ ಮುಹಮ್ಮದ್ ಪೆಲತ್ರಾಣೆ ಎಂಬವರಿಗೆ ಸೇರಿದ ಅಂಗಡಿಗೆ ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗಿನ ಜಾವದ ನಡುವೆ ನುಗ್ಗಿರುವ ಕಳ್ಳರು ಅಂಗಡಿಯೊಳಗಿದ್ದ ಅಕ್ಕಿ, ಎಣ್ಣೆ ಸೇರಿದಂತೆ ದಿನಸಿ ಸಾಮಾನುಗಳನ್ನು ಕದ್ದೊಯ್ದಿದ್ದಾರೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಸುದ್ದಿ

ಮಾಜಿ ಉನ್ನತ ಶಿಕ್ಷಣ ಸಚಿವ ಬಿ ಎ ಮೊಹಿದ್ದೀನ್ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು;ಮಾಜಿ ಉನ್ನತ ಶಿಕ್ಷಣ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಬಿ.ಎ. ಮೊಹಿದಿನ್ (81) ಅವರು ಮಂಗಳವಾರ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 1978 ರಲ್ಲಿ ಬಂಟ್ವಾಳ ದ ಶಾಸಕರಾಗಿದ್ದ ಬಿ ಎ ಮೊಹಿದ್ದಿನ್ ಕಾಂಗ್ರೆಸ್ ತ್ಯಜಿಸಿ ಜನತಾದಳ ಸೇರಿದ್ದರು. ಜನತಾದಳದಲ್ಲಿ ಇದ್ದ ಸಂದರ್ಭದಲ್ಲಿ ಜೆ ಹೆಚ್ ಪಟೇಲ್ ಸರಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದರು. ಬಳಿಕ ಮತ್ತೆ ಕಾಂಗ್ರೆಸ್ ಸೇರಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಈಡಾಗಿದ್ದ ಬಿ.ಎ. ಮೊಹಿದಿನ್ ಅವರು ಮಂಗಳೂರಿನಲ್ಲಿ ಚಿಕಿತ್ಸೆಯಿಂದ...