Sunday, November 24, 2024

archiveKahale Newz

ಸುದ್ದಿ

Breaking News : ಪುತ್ತೂರಿನ ಲಾಡ್ಜ್ ಗೆ ಹಿಂದೂ ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಹೋದ ಮುಸ್ಲಿಂ ಯುವಕ ; ಬಜರಂಗದಳದಿಂದ ಮಿಂಚಿನ ಕಾರ್ಯಚರಣೆ – ಕಹಳೆ‌ ನ್ಯೂಸ್

ಪುತ್ತೂರು: ಪ್ರತಿಷ್ಠಿತ ದರ್ಬೆ ವೃತದ ಬಳಿಯ ಲಾಡ್ಜ್ ಒಂದರಲ್ಲಿ ಹಿಂದೂ ಹುಡುಗಿ ಜೊತೆ ಮುಸ್ಲಿಂ ಯುವಕ ಪತ್ತೆಯಾಗಿದ್ದು, ಬಜರಂದಳ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸ್ ಸ್ಟೇಷನ್ ಗೆ ಹಿಂದೂ ಪರಿಷತ್ ನ ಕಾರ್ಯಕರ್ತರು ಯುವಕ,ಯುವತಿಯನ್ನು ಒಪ್ಪಿಸಿದ್ದಾರೆ. ಬಾಂಬೆ ಮೂಲದ ಮುಸ್ಲಿಂ ಯುವಕನ ಜೊತೆ ಪುತ್ತೂರಿನ ಕಾಲೇಜು ಯುವತಿ ತೆರಳಿದ್ದು, ಅನೈತಿಕ ಚಟುವಟಿಕೆ ನಡೆಸುತ್ತಿದ್ದರು ಎನ್ನಲಾಗುತ್ತದೆ. ಯುವತಿಯನ್ನು ಆಮಿಷ ಒಡ್ಡಿ, ಪುಸಲಾಯಿಸಿ ಲಾಡ್ಜ್ ಗೆ ಕರೆದುಕೊಂಡು ಹೊಗಿದ್ದಾನೆ ಎನ್ನಲಾಗುತ್ತಿದೆ. ಯುವಕ...
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆ – ರೆಡ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ಆ 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆ ವ್ಯಾಪಕ ಮಳೆಯಾಗುವ ಸಾದ್ಯತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದಲ್ಲಿ ಅಲೆಗಳ ಮಟ್ಟ 3.5 ರಿಂದ4 ಮೀ ಎತ್ತರವಾಗಿದ್ದು ಮೀನು ಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ದಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವೂ ಇಂದು ಸಂಜೆ 3 ಗಂಟೆಯವರೆಗಿನ ನೆರೆ ಪರಿಸ್ಥಿತಿ ,ವಿವಿಧ ನದಿಗಳ ಮಟ್ಟದ ಬಗೆಗಿನ ವರದಿಯನ್ನು ಬಿಡುಗಡೆ ಮಾಡಿದೆ. ಈ...
ಸುದ್ದಿ

Breaking News : ಭಾರಿ ಮಳೆ ಹಿನ್ನಲೆ ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ (ಆ.7) ಶಾಲಾ ಕಾಲೇಜುಗಳಿಗೆ ರಜೆ – ಕಹಳೆ ನ್ಯೂಸ್

ಮಂಗಳೂರು: ಕರಾವಳಿ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ (ಪದವಿ ವರೆಗೆ) ಆ.7ರಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ....
ಅಂಕಣ

‘ಕರ್ನಾಟಕ ಪತ್ರಿಕಾ ರಂಗದ ಪಿತಾಮಹ’ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಮತ್ತು ಜುಲೈ 1 ” ಮಂಗಳೂರು ಸಮಾಚಾರ ” ಪತ್ರಿಕಾ ದಿನಾಚರಣೆ – ಕಹಳೆ ನ್ಯೂಸ್

ಎಲ್ಲಾ ಪತ್ರಿಕಾ ಹಾಗೂ ಟಿವಿ ಮಾಧ್ಯಮ ಸ್ನೇಹಿತರಿಗೆ ಪತ್ರಿಕಾ ದಿನಾಚರಣೆಯ ಶುಭಾಷಯಗಳು. ‘ಕರ್ನಾಟಕ ಪತ್ರಿಕಾ ರಂಗದ ಪಿತಾಮಹ’ ರೆವರೆಂಡ್ ಹರ್ಮನ್ ಮೊಗ್ಲಿಂಗ್ ಕನ್ನಡ ಪತ್ರಿಕೆಗಳು ಸ್ವಾತಂತ್ರ್ಯಪೂರ್ವದಲ್ಲಿ, ಸ್ವಾತಂತ್ರ್ಯ ಸಂಗ್ರಾಮದ ಅವಧಿಯಲ್ಲಿ ಹಾಗೂ ಸ್ವಾತಂತ್ರ್ಯಾ ನಂತರ ಕರ್ನಾಟಕ ಏಕೀಕರಣದ ಹೋರಾಟದಲ್ಲೂ, ನಾಗರಿಕತೆಯ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರವನ್ನು ವಹಿಸಿದೆ. ಜನರ ಧ್ವನಿಯಾಗಿ, ಸಮಾಜದ ಕೈಗನ್ನಡಿಯಾಗಿ ಕನ್ನಡ ಪತ್ರಿಕೆಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿ ನಾಗರಿಕ ಬದುಕಿನಲ್ಲಿ ವಿಶಿಷ್ಟ...