Recent Posts

Friday, November 22, 2024

archiveKahalenews

ಬೆಂಗಳೂರು

ತೆರೆ ಮೇಲೆ ಬರಲಿದೆ ಕಂಬಳ ಕುರಿತ ಸಿನಿಮಾ-ಕಹಳೆ ನ್ಯೂಸ್

ಬೆಂಗಳೂರು : ಉಡುಪಿ ಹಾಗೂ ದಕ್ಷಿಣಕನ್ನಡ ಭಾಗದಲ್ಲಿ ಹೆಚ್ಚು ಜನಪ್ರಿಯವಾದ ಕ್ರೀಡೆ ಕಂಬಳದ ಕುರಿತು ಸ್ಯಾಂಡಲ್‍ವುಡ್ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಸಿನಿಮಾ ಮಾಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೆಸರುಗದ್ದೆಯಲ್ಲಿ ಉಸೈನ್ ಬೋಲ್ಟ್‍ಗಿಂತಲೂ ವೇಗವಾಗಿ ಓಡಿ ದಾಖಲೆ ನಿರ್ಮಿಸಿ ಕಂಬಳದ ಓಟಗಾರ ಶ್ರೀನಿವಾಸ ಗೌಡ ಅವರ ಕುರಿತು ಸಿನಿಮಾ ಮಾಡುವುದಾಗಿ ಕಳೆದ ವರ್ಷ ನಿರ್ಮಾಪಕ ನಿಖಿಲ್ ಮಂಜು ಹೇಳಿದ್ದರು, ಆದರೆ ಇದೀಗ ರಾಜೇಂದ್ರ ಸಿಂಗ್ ಬಾಬು ಕಂಬಳದ ವಿಷಯವನ್ನು...
ಬೆಳ್ತಂಗಡಿ

ಇಂದು ಮೈರೋಳ್ತಡ್ಕದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ- ಕಹಳೆ ನ್ಯೂಸ್

ಮೈರೋಳ್ತಡ್ಕ: ಬೆಳ್ತಂಗಡಿ ತಾಲೂಕಿನ ಫ್ರೆಂಡ್ಸ್ ಮೈರೋಳ್ತಡ್ಕ ಇದರ ವತಿಯಿಂದ ಇಂದು 7ಗಂಟೆಗೆ ದ್ವಿತೀಯ ವರ್ಷದ MVL-2021 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕದ ಕ್ರೀಡಾಂಗಣದಲ್ಲಿ ವಲಯ ಮಟ್ಟದ 8ತಂಡಗಳ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟ ನೆರವೇರಲಿದೆ. ಈ ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಆಗಮಿಸಲಿದ್ದಾರೆ. ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಪೂಜಾರಿ ಬೊಲೋಡಿ, ಅಧ್ಯಕ್ಷತೆಯಲ್ಲಿ...
ಪುತ್ತೂರು

ಡಿಸೆಂಬರ್ 5 ರಂದು ಅದ್ದೂರಿಯಾಗಿ ಶುಭಾರಂಭಗೊಳ್ಳಲಿದೆ ಶ್ರೀ ವಿ ಕ್ರಿಯೇಷನ್ಸ್ – ಕಹಳೆ ನ್ಯೂಸ್

ಪುತ್ತೂರು : ನೂತನವಾಗಿ ಪುತ್ತೂರುನಲ್ಲಿ ಶ್ರೀ ವಿ ಕ್ರಿಯೇಷನ್ಸ್, ಎಡಿಟಿಂಗ್ ಸ್ಟುಡಿಯೋ ಆ್ಯಂಡ್ ಪ್ರೋಡಕ್ಷನ್ ಹೌಸ್, ಡಿಸೆಂಬರ್ 5 ರಂದು ಅದ್ದೂರಿಯಾಗಿ ಶುಭಾರಂಭಗೊಳ್ಳಲಿದೆ. ಕೊಂಬೆಟ್ಟು ರಸ್ತೆಯ ಸ್ನೇಹ ಟೆಕ್ಸ್‍ಟೈಲ್ ಸಮೀಪ, ನೂತನವಾಗಿ ಶುಭಾರಂಭಗೊಳ್ಳುವ ಎಡಿಟಿಂಗ್ ಸ್ಟುಡಿಯೋ ಆ್ಯಂಡ್ ಪ್ರೋಡಕ್ಷನ್ ಹೌಸ್‍ನ ಒಪನಿಂಗ್ ಕಾರ್ಯಕ್ರಮಕ್ಕೆ ಕೋಸ್ಟಲ್‍ವುಡ್ ನಟ ರಾಹುಲ್, ವಿಜೆ ವಿನೀತ್, ಹಾಗೂ ನಟಿ ಚೈತ್ರ ಶೆಟ್ಟಿ, ವಿಶೇಷ ಅತಿಥಿಗಳಾಗಿ ಆಗಮಿಸಲಿದ್ದಾರೆ. ಇನ್ನೂ ಶ್ರೀ ವಿ ಕ್ರಿಯೇಷನ್‍ನಲ್ಲಿ, ಶಾರ್ಟ್‍ಫಿಲಂ, ಆಲ್ಬಂ ಸಾಂಗ್...
ಸುದ್ದಿ

ಮಾರುಕಟ್ಟೆಗಿಳಿದ‘ಕೋಪ್ರಾ ಬ್ರೇಕರ್“ಕೃಷಿಕಾವಿಷ್ಕಾರಗಳು- ಕಹಳೆ ನ್ಯೂಸ್

ಮಾರುಕಟ್ಟೆಗಿಳಿದ‘ಕೋಪ್ರಾ ಬ್ರೇಕರ್“ಕೃಷಿಕಾವಿಷ್ಕಾರಗಳು ಶ್ರಮವನ್ನು ಹಗುರ ಮಾಡುವಲ್ಲಿ ದೊಡ್ಡ ಕೊಡುಗೆ ನೀಡಿದೆ. ಮನೆಮಟ್ಟದ ಕಿರು ಉದ್ಯಮಗಳ ಅಭಿವೃದ್ಧಿಗೆ ಚಿಕ್ಕ ಪುಟ್ಟ ಸಾಧನ, ಯಂತ್ರಗಳು ನೆರವಾಗಿವೆ. ಬದಲಾದ ತಂತ್ರಜ್ಞಾನದ ಹಿನ್ನೆಲೆಯಲ್ಲಿ ರೈತ ಮಟ್ಟದ ಆವಿಷ್ಕಾರಗಳು ಕೃಷಿಯಲ್ಲಿ ವೆಚ್ಚವನ್ನು ಕಡಿಮೆಗೊಳಿಸಬಲ್ಲುದು. ಅಲ್ಲದೆ ಸ್ಥಳೀಯವಾಗಿ ಸಿದ್ಧವಾಗುವ ಉತ್ಪನ್ನಗಳು ಆತ್ಮ ನಿರ್ಭರ ಭಾರತದ ಆಶಯವನ್ನು ಸಾಕಾರಗೊಳಿಸುತ್ತದೆ.” ಎಂದು ಕ್ಯಾಂಪ್ಕೋ ಸಂಸ್ಥೆಯ ಉಪಾಧ್ಯಕ್ಷ ಶಂ.ನಾ.ಖಂಡಿಗೆ ಅಭಿಪ್ರಾಯ ಪಟ್ಟರು. ಅವರು ಏಳ್ಮುಡಿಯ ಮರಿಕೆ ಸಾವಯವ ಮಳಿಗೆಯಲ್ಲಿ ಜರುಗಿದ ಕೃಷಿಕ ಅನಂತಪ್ರಸಾದ್...
ಶುಭಾಶಯ

ನಾಡಿನ ಸಮಸ್ತ ಜನತೆಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳು ! ವಿ. ವಿ. ವರ್ಗೀಸ್ -ಕಹಳೆ ನ್ಯೂಸ್

ಭಾರತವನ್ನು ಬ್ರಿಟಿಷರ ದಾಸ್ಯದಿಂದ ಮುಕ್ತಗೊಳಿಸಲು ಶ್ರಮಿಸಿದ ಎಲ್ಲಾ ಹೋರಾಟಗಾರರಿಗೆ ಗೌರವದ ನಮನಗಳು. ನಮ್ಮ ರಾಷ್ಟ್ರಪ್ರೇಮವನ್ನು ಮತ್ತೆ ಮತ್ತೆ ಜಾಗೃತಗೊಳಿಸುವ ಈ ವಿಶೇಷ ದಿನದಂದು ಹೊಸ ನಾಳೆಯ ಕನಸುಗಳು ನನಸಾಗಲಿ.. ನಾಡಿನ ಸಮಸ್ತ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆ

ಮೂಡುಬಿದಿರೆಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಮೀನು ವ್ಯಾಪಾರಿ ‘ ಬೋಲ್ಟ್ ‘ ಆಸಿಫ್..! – ಕಹಳೆ ನ್ಯೂಸ್

ಮೂಡುಬಿದಿರೆ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಮಾರ್ಪಾಡಿಯ ಮೀನು ವ್ಯಾಪಾರಿಯೊಬ್ಬ ಅತ್ಯಾಚಾವೆಸಗಿದ ಘಟನೆ ಮೂಡುಬಿದಿರೆಯ ಮಾರ್ಪಾಡಿಯಲ್ಲಿ ನಡೆದಿದೆ. ಸ್ಥಳೀಯ ಮೀನು ವ್ಯಾಪಾರಿ ಆಸಿಫ್ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಬಂಧಿತ ಮೀನು ವ್ಯಾಪಾರಿ ಅಸೀಫ್ , ತಾನು ವಾಸವಿದ್ದ ಪರಿಸರದಲ್ಲೇ ವಾಸ್ತವ್ಯವಿದ್ದ ತಮಿಳು ಮೂಲದ ಕೂಲಿ ಕಾರ್ಮಿಕರೊಬ್ಬರ ಅಪ್ರಾಪ್ತ ವಯಸ್ಸಿನ ಮಗಳ ಜತೆ ಈತ ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಮನೆ ಹತ್ತಿರದ ಗುಡ್ಡೆಯಲ್ಲಿ ಅತ್ಯಾಚಾರವೆಸಗಿದ್ದ...
ಸುದ್ದಿ

ಮುಂಬೈಯಲ್ಲಿ ಭಾರೀ ಮಳೆಗೆ ಎರಡು ಕಡೆ ಕಟ್ಟಡ ಕುಸಿತ, ಮೃತರ ಸಂಖ್ಯೆ 8ಕ್ಕೆ ಏರಿಕೆ – ಕಹಳೆ ನ್ಯೂಸ್

ಮುಂಬೈ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನಗರದ ಎರಡು ಕಡೆ ಕಟ್ಟಡ ಕುಸಿತದಿಂದಾಗಿ ಮೃತರ ಸಂಖ್ಯೆ 8ಕ್ಕೇರಿದೆ ಎಂದು ವರದಿಯಾಗಿದೆ. ನಿನ್ನೆ ಮದ್ಯಾಹ್ನ ನಗರದ ಮಲಾಡ್ ನ ಅಬ್ದುಲ್ ಹಮೀದ್ ಮಾರ್ಗದ ಮಾಲ್ವಾನಿಯಲ್ಲಿ ಎರಡು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಕಾರಣ ಇಬ್ಬರು ಮೃತಪಟ್ಟಿದ್ದರು. ನಂತರ ದಕ್ಷಿಣ ಮುಂಬೈನ ಕೋಟೆ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡವೊಂದು ಕುಸಿದ ಕಾರಣ 4 ಮಂದಿ ಸಾವನ್ನಪ್ಪಿದ್ದರು. ನಿನ್ನೆಯಿಂದಲೇ ರಕ್ಷಣಾ ಕಾರ್ಯ ಭರದಿಂದ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ದಾಖಲೆಯ 238 ಮಂದಿಗೆ ಕೊರೊನಾ ಪಾಸಿಟಿವ್ ; ಮುಂದುವರಿದ ಮರಣ ಮೃದಂಗ – ಇಂದು ಒಂದೇ ದಿನ ಆರು ಮಂದಿ ಬಲಿ..! – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ಕೊರೊನಾದಿಂದ ಸಾವನ್ನಪ್ಪುವವರ ಸಂಖ್ಯೆ ದಿನ‌ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಮತ್ತೆ ಆರು ಮಂದಿ ಕೊರೊನಾಕ್ಕೆ ಜಿಲ್ಲೆಯಲ್ಲಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ‌ ಆರು ಮಂದಿ ಕೊರೋನಾ ದಿಂದ ಬಲಿಯಾಗಿದ್ದು, ಮಂಗಳೂರಿನ ಮುಲ್ಕಿ ನಿವಾಸಿ 44 ವರ್ಷದ ವ್ಯಕ್ತಿ, ಬೆಳಗಾವಿಯ ರಾಮದುರ್ಗ ನಿವಾಸಿ 68 ವರ್ಷದ ವೃದ್ಧ, ಮಂಗಳೂರಿನ 62 ವರ್ಷದ ವೃದ್ಧ, ಮಂಗಳೂರಿನ 66 ವರ್ಷದ ವೃದ್ಧ,...
1 2 3 28
Page 1 of 28