Saturday, November 23, 2024

archiveKahalenews

JRLobo
ಸುದ್ದಿ

ಬಂಡವಾಳ ಹೂಡಿಕೆ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ಶಾಸಕ ಲೋಬೊ ಆಶಯ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 2,000 ಕೋ.ರೂ.ಗಳಿಗೂ ಅಧಿಕ ಅನುದಾನದ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 2,500 ಕೋ.ರೂ.ಗಳ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಇದು ಕ್ಷೇತ್ರದ ಶಾಸಕ ಜೆ.ಆರ್‌. ಲೋಬೊ ಅವರ ಅಭಿಪ್ರಾಯ. ತನ್ನ ಕ್ಷೇತ್ರದ ಸಾಧನೆಗಳೇನು, ಮುಂದಿನ ಅವಧಿಗೆ ಶಾಸಕನಾದರೆ ಮಂಗಳೂರು ನಗರದ ಮತ್ತಷ್ಟು ಅಭಿವೃದ್ಧಿಗೆ ತನ್ನ ಕನಸುಗಳೇನು ಎಂಬ ಕುರಿತು ಅವರು 'ಉದಯವಾಣಿ' ಜತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಸತಿ ರಹಿತರಿಗೆ ಮನೆ ಒದಗಿಸುವ...
ಸುದ್ದಿ

ಕಂಚಿ ಮಠಕ್ಕೆ ರಾಘವೇಶ್ವರ ಶ್ರೀ ಭೇಟಿ ! ಪ್ರಮುಖ ವಿಷಯಗಳ ಬಗ್ಗೆ ಚರ್ಚೆ – ಕಹಳೆ ನ್ಯೂಸ್

ಕಾಂಚಿಪುರಂ : ಇತ್ತೀಚೆಗೆ ಬ್ರಹ್ಮೈಕ್ಯರಾದ ಕಂಚಿ ಕಾಮಕೋಟಿ ಪೀಠದ ಶ್ರೀ ಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮಿಗಳು ಆರಾಧನಾ ಮಹೋತ್ಸವದಲ್ಲಿ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪಾಲ್ಗೊಂಡರು. ಕಂಚಿ ಕಾಮಕೋಟಿ ಮಠಕ್ಕೆ ಭೇಟಿ ನೀಡಿದ ಶ್ರೀಗಳು ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಂತರ ಕಾಂಚಿ ಕಾಮಕೋಟಿ ಶಂಕರ ಪೀಠದ ಶ್ರೀವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬ್ರಹ್ಮಲೀನ ಹಿರಿಯ ಶ್ರೀಗಳ ಜೊತೆಗಿನ...
ಸುದ್ದಿ

ಮಂಗಳೂರು ಪಬ್ ದಾಳಿ ಪ್ರಕರಣ ; ಪ್ರಮೋದ್ ಮುತಾಲಿಕ್ ನಿರಪರಾಧಿ – ಇದು ಸತ್ಯಕ್ಕೆ ಸಂದ ಜಯ – ಕಹಳೆ ನ್ಯೂಸ್

ಮಂಗಳೂರು : 2009ರ ಜ.24 ರಂದು ರಾತ್ರಿ ನಡೆದ ಅಮ್ನೇಶಿಯ ಪಬ್ ದಾಳಿ ಪ್ರಕರಣದ ತೀರ್ಪು ಹೊರಬಿದ್ದಿದೆ. ದಾಳಿಯಲ್ಲಿ ಭಾಗಿಯಾಗಿದ್ದರೂ ಎನ್ನಲಾದ ಎಲ್ಲಾ 26 ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ಕೋರ್ಟ್ ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಮಂಜುನಾಥ್ ಅವರು ತೀರ್ಪು ನೀಡಿದರು. ಆರೋಪಿಗಳ ಪರ ವಕೀಲರಾದ ಆಶಾ ನಾಯಕ್ ಮತ್ತು ವಿನೋದ್ ಕುಮಾರ್ ಮಂಡಿಸಿದ್ದರು. ತೀರ್ಪು ಪ್ರಕಟಣೆಯ ವೇಳೆ ಖುದ್ದು ಹಾಜರಿದ್ದ ತೀರ್ಪು...
ಸುದ್ದಿ

ರಾಜ್ಯಸಭಾ ಚುನಾವಣೆ : ಬಿಜೆಪಿ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್

ಬೆಂಗಳೂರು : ವಿಧಾನ ಸಭೆ ಚುನಾವಣೆಗೂ ಮುನ್ನವೇ ಕರ್ನಾಟಕದಲ್ಲಿ ಮತ್ತೂಂದು ಹೈವೋಲ್ಟೆಜ್‌ ರಾಜ್ಯ ಸಭಾ ಚುನಾವಣಾ ಸಮರಕ್ಕೆ ವೇದಿಕೆ ಸಿದ್ಧವಾಗಿದೆ. ಮಾರ್ಚ್‌ 23 ರಂದು ರಾಜ್ಯದ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಇಂದ ಯಾರು ಸ್ಪರ್ಧಿಸುವರು ಎಂದು ತೀವ್ರ ಕುತೂಹಲ ಕೆರಳಿಸಿದ್ದ ಬಗ್ಗೆ ಕೊನೆಗೂ ತೆರೆಬಿದ್ದಿದ್ದು, ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ.ಅಲ್ಲದೆ ಬಿಜೆಪಿ ಪ್ರಾಥಮಿಕ ಸದಸ್ಯತವನ್ನು ಪಡೆದುಕೊಳ್ಳಲು ಬಿಜೆಪಿ ಹೈ ಕಮಾಂಡ್ ಸೂಚಿಸಿದೆ ಎಂದು ತಿಳಿದು ಬಂದಿದೆ...
ಸುದ್ದಿ

ಮಾರ್ಚ್ 23 ರಂದು ತೆರೆಯ ಮೇಲೆ ಬರಲಿದೆ ಬಹುನಿರೀಕ್ಷಿತ ಕಿಶೋರ್ ಮೂಡಬಿದ್ರೆ ನಿರ್ದೇಶನದ ” ಅಪ್ಪೆ ಟೀಚರ್ ” – ಕಹಳೆ ನ್ಯೂಸ್

ಮಂಗಳೂರು : ಸಹಜವಾಗಿ ಟೈಟಲ್‌ ಮೂಲಕವೇ ಕೋಸ್ಟಲ್‌ವುಡ್‌ನ‌ಲ್ಲಿ ನಿರೀಕ್ಷೆ ಮೂಡಿಸುವ ಸಿನೆಮಾ "ಅಪ್ಪೆ ಟೀಚರ್". ಮಾರ್ಚ್ 23 ರಂದು ಸಿನಿಮಾ ತೆರೆ ಮೇಲೆ ಅಪ್ಪಳಿಸಲಿದೆ ಎಂದು ಚಿತ್ರ ತಂಡ ತಿಳಿಸಿದೆ. ಬಳಿಕ ವಿಧ ವಿಧದ ಪೋಸ್ಟರ್‌ ಮೂಲಕ ವಿಭಿನ್ನತೆಯನ್ನು ಸಾರುತ್ತದೆ. ಇತ್ತೀಚೆಗೆ ಬಂದ ಹಲವು ತುಳು ಚಿತ್ರಗಳು ಪೋಸ್ಟರ್‌ ಮೂಲಕವೇ ಸಾಕಷ್ಟು ಸುದ್ದಿ ಮಾಡಿತ್ತು. ಕುತೂಹಲ ಕೂಡ ಸೃಷ್ಟಿಸಿತ್ತು. ಅಂದಹಾಗೆ, ಈಗ 'ಅಪ್ಪೆ ಟೀಚರ್‌' ಸಿನೆಮಾ ವಿಭಿನ್ನ ಪ್ರಚಾರದಿಂದ ಸಾಮಾಜಿಕ...
ಸುದ್ದಿ

ಮಾರ್ಚ್ 13 ರಂದು ಮಂಗಳೂರಿನಲ್ಲಿ ವೈದ್ಯರ ಪ್ರತಿಭಟನೆ ; ಬೆಳಗ್ಗೆಯಿಂದ ಸಂಜೆವರೆಗೆ ಸಿಗ್ಗಲ್ಲ ಡಾಕ್ಟರ್ಸ್ – ಕಹಳೆ ನ್ಯೂಸ್

ಮಂಗಳೂರು : ಕೇಂದ್ರ ಸರಕಾರವು ತರಲಿರುವ " ನೇಷನಲ್ ಮೆಡಿಕಲ್ ಕೌನ್ಸಿಲ್ ಬಿಲ್, ವಿರುದ್ಧ ಮಂಗಳೂರಿನಲ್ಲಿ ಮಾರ್ಚ್ 13 ರಂದು ವೈದ್ಯರ ಬೃಹತ್ ಪ್ರತಿಭಟನೆ ನಡೆಯಲಿದ್ದು ಅಂದು ತುರ್ತು ಚಿಕಿತ್ಸೆ ಹೊರತು ಪಡಿಸಿ ಬೇರೆಯಾವ ವೈದ್ಯಕೀಯ ಚಿಕಿತ್ಸೆಯೂ ಲಭಿಸುವುದಿಲ್ಲ. ಸಾರ್ವಜನಿಕ ಪ್ರಕಟಣೆ ಈ ಬಿಲ್ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ, ಬಡವೈದ್ಯಕೀಯ ವಿದ್ಯಾರ್ಥಿಗಳಿಗೆ ವೈದ್ಯರುಗಳಿಗೆ ಮಾರಕವಾಗಿದ್ದು ; ಚಿಕಿತ್ಸಾ ವೆಚ್ಚವು ಏರಿಕೆಯಾಗಲಿದ್ದು. ಅಲೋಪಯಿಯೇತರ ವೈದ್ಯರುಗಳಿಗೆ ಕಿರು ತರಬೇತಿ ನೀಡಿ ಅವರಿಗೆ ಅಲೋಪತಿ...
ಸುದ್ದಿ

Big News : ದಕ್ಷಿಣ ಭಾರತಕ್ಕೆ ಅಪ್ಪಳಿಸಲಿದೆ ಚಂಡಮಾರುತ ; ಪ್ರಕೃತಿಕ ವೈಪರೀತ್ಯವೇ ಕಾರಣ..?

ದೆಹಲಿ : ದಕ್ಷಿಣ ಭಾರತಕ್ಕೆ ' ನಿಮ್ನ  ' ಹೆಸರಿನ ಚಂಡಮಾರುತ ಬಿರುಬೇಸಿಗೆಯಲ್ಲಿ ಅಪ್ಪಳಿಸಲಿದೆ ಎಂಬ ಮಾಹಿತಿಯನ್ನು ಆಶ್ರೇಲಿಯಾ ಮೂಲದ ಮಾದ್ಯಮವು ಪ್ರಕಟಿಸಿದೆ. ಜಿಲ್ಲಾಡಳಿತದಿಂದ ಎಚ್ಚರಿಕೆ!   ಅರಬ್ಬೀ ಸಮುದ್ರ ತೀರದಲ್ಲಿ ತೀವ್ರ ಕಟ್ಟೆಚ್ಚರ ;   ಕನ್ಯಾಕುಮಾರಿಯಿಂದ ಕಲ್ಲಿಕೋಟೆಯವರೆಗಿನ ಕರಾವಳಿ ತೀರದ ಸಮುದ್ರದಲ್ಲಿ ‘ನಿಮ್ನ’ ಒತ್ತಡ ಉಂಟಾಗಿದ್ದು, ಸಮುದ್ರ ಅಲೆಗಳ ಎತ್ತರ ಏರಿಕೆ ಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರ ಪ್ರದೇಶದಲ್ಲಿ ಮೀನುಗಾರಿಕೆಗೆ ತೆರಳದಂತೆ...
ಸುದ್ದಿ

ರಾಜ್ಯದಲ್ಲಿ ದೇಶದ ಮೊದಲ ರೇಷ್ಮೆ ಬ್ಯಾಂಕ್‌ : ಸ್ಮತಿ ಇರಾನಿ

ಬೆಂಗಳೂರು: ದೇಶದ ಮೊದಲ ರೇಷ್ಮೆ ಬ್ಯಾಂಕ್‌ ರಾಜ್ಯದಲ್ಲಿ ಶೀಘ್ರ ಅಸ್ತಿತ್ವಕ್ಕೆ ಬರಲಿದೆ.ನೂಲು ಮಾರಾಟ ಮತ್ತು ಖರೀದಿಗೆ ಅನುಕೂಲವಾಗಲು ರೇಷ್ಮೆ ಬ್ಯಾಂಕ್‌ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕೆ ಆರಂಭಿಕವಾಗಿ ಕೇಂದ್ರದಿಂದ ಐದು ಕೋಟಿ ರೂಪಾಯಿ ನೀಡಲಾಗುವುದು ಎಂದು ಜವಳಿ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಪ್ರಕಟಿಸಿದರು. ನಗರದ ಅಶೋಕ ಹೋಟೆಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೃಹತ್‌ ಪ್ರದರ್ಶನ ಮೇಳ "ಟೆಕ್ಸ್‌ಟೈಲ್‌ ಇನ್‌ ಕರ್ನಾಟಕ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಷ್ಟೇ...
1 16 17 18 19 20 28
Page 18 of 28