Sunday, January 19, 2025

archiveKannada movie

ಸಿನಿಮಾ

`ಕಡೆ ಮನೆ’ಯಲ್ಲಿ ಚಮಕ್ ಚಮಕ್ ಐಟಂ ಸಾಂಗ್ – ಕಹಳೆ ನ್ಯೂಸ್

ಬೆಂಗಳೂರು: ಕೀರ್ತನ ಕ್ರಿಯೇಷನ್ಸ್ ಲಾಂಛನದಲ್ಲಿ ನಂದಕುಮಾರ ಎಸ್.ತುಮಕೂರು ನಿರ್ಮಿಸುತ್ತಿರುವ `ಕಡೆ ಮನೆ’ ಚಿತ್ರಕ್ಕೆ ಕಳೆದ ವಾರ ತುಮಕೂರು ಹತ್ತಿರದ ಕೈದಾಳ ಗ್ರಾಮದಲ್ಲಿ ಅದ್ಧೂರಿ ಸೆಟ್‍ನಲ್ಲಿ ಐಟಂ ಸಾಂಗ್ ಶೂಟಿಂಗ್ ನಡೆಯಿತು. ಆಲೀಷಾ ಹಾಗೂ ಸಹ ನರ್ತಕಿಯರು ಅಭಿನಯಿಸಿದ `ಚಮಕ್ ಚಮಕ್ ಶೋಭನಾ’ ಎಂಬ ಐಟಂ ಹಾಡೊಂದನ್ನು ಚಿತ್ರೀಕರಿಸಿಕೊಳ್ಳಲಾಯಿತು. ಈಗಾಗಲೇ ಪ್ರಥಮ ಪ್ರತಿ ಹೊರಬಂದಿದ್ದು ಏಪ್ರಿಲ್ ತಿಂಗಳಲ್ಲಿ ಚಿತ್ರವನ್ನು ತೆರೆಯ ಮೇಲೆ ತರಲು ತಯಾರಿ ನಡೆದಿದೆ. kade mane item song ವಿನಯ್...
ಸಿನಿಮಾಸುದ್ದಿ

ಬಹು ನಿರೀಕ್ಷಿತ ರುದಿರಾ ಫಿಲ್ಮ್ಸ್ ಇವರ ಬ್ಯಾನರ್’ನಲ್ಲಿ ಸಿದ್ದವಾಗಿದೆ ನಿಲುಕದ ನಕ್ಷತ್ರ – ಕಹಳೆ ನ್ಯೂಸ್

ಸಿನಿ ಕಹಳೆ : ಬಹು ನಿರೀಕ್ಷಿತ ಈ ಚಿತ್ರದ ಶೂಟಿಂಗ್ ಸಂಪೂರ್ಣಗೊಂಡಿದ್ದು, ಇದೀಗ ಬಿಡುಗಡೆಯ ಹಾದಿಯಲ್ಲಿದೆ. ವಿಭಿನ್ನ ಕಥಾಹಂದರ ಹೊಂದಿರುವ, ನೈಜ ನಿರೂಪಣೆಯೊಂದಿಗೆ ಹೊಸತನವಿರುವ ಈ ಚಿತ್ರವು ಎಲ್ಲಾ ವರ್ಗದ ಪ್ರೇಕ್ಷಕರ ಮನ ಮುಟ್ಟಲಿದೆ ಎಂದು ಚಿತ್ರ ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ. ಹೊಸ ಪ್ರತಿಭೆಗಳೇ ಅಭಿನಯಿಸಿರುವ ಈ ಚಿತ್ರಕ್ಕೆ ಆನಂದ್ ಅನಿ ಬೆಂಗಳೂರು, ವಿನ್ಸೆಂಟ್ ಡಿಸೋಜ ಹಾಗೂ ಸುಶಾನ್ ರೈ ಮಾವಿನಕಟ್ಟೆ ನಿರ್ಮಾಪಕರಾಗಿದ್ದು, ಧನರಾಜ್ ಶೆಟ್ಟಿ ಮತ್ತು ಪ್ರಸನ್ನ ಎಸ್...