Recent Posts

Friday, November 22, 2024

archivekannada news

ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದ ಶ್ರೀ ಸಂಪಾಜೆ ಶೀನಪ್ಪ ರೈ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶ್ರೀ ಶೀನಪ್ಪ ರೈ ಅವರಿಗೆ ಯಕ್ಷಗಾನ ಬಯಲಾಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದವು....
ಬೆಂಗಳೂರುರಾಜ್ಯಸುದ್ದಿ

ಕೆಎಸ್‌ಆರ್‌ಟಿಸಿಯ 2021ರ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ 2021ರ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ 15 ದಿನ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ,ಪ್ರಯಾಣಿಕರು ಬಸ್ ಪಾಸ್ ಬಳಸಲು ಅವಕಾಶ ಇರಲಿಲ್ಲ. ಹೀಗಾಗಿ ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಸಾಮಾನ್ಯ ಮಾಸಿಕ...
ಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ; ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ವಿಡಿಯೋ ಸಿಕ್ಕಿವೆ. ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದ ವಿಡಿಯೋ ದೇಶದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು, ಅದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ ಎನ್ನುವುದನ್ನು ಪತ್ತೆ ಮಾಡಿದ್ದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು...
ಸುದ್ದಿ

ಅಯ್ಯೋ ದೇವಾ..! ಮದ್ವೆಯ ಮೊದಲ ರಾತ್ರಿಯೇ ವರ ಹೋಂ ಕ್ವಾರಂಟೈನ್ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ನವ ವಿವಾಹಿತ ಜೋಡಿಯನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಹನಿಮೂನ್ ಕನಸು ಹೊತ್ತಿದ್ದ ಮದುಮಗ ನಾಲ್ಕು ಗೋಡೆಯ ನಡುವೆ ಲಾಕ್ ಆಗಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಕಾರ್ಕಳದ ಬೋಳ ಗ್ರಾಮದ ನವ ವಿವಾಹಿತ ಮತ್ತು ಮದುವೆಯಲ್ಲಿ ಭಾಗವಹಿಸಿದ್ದ 26ಮಂದಿಗೆ  ಹೋಂ ಕ್ವಾರಂಟೈನ್‍ಗೆ ಹಾಕಲಾಗಿದೆ. ಉಡುಪಿ ಜಿಲ್ಲಾ ಗಡಿ ಸಂಪೂರ್ಣ ಬಂದ್ ಮಾಡಿದೆ. ಆದರೂ ಒಳದಾರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನರು ಉಡುಪಿಯ ಕಾರ್ಕಳ...