Recent Posts

Monday, January 20, 2025

archiveKannada Rajyothsava

ಸುದ್ದಿ

ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾಗೆ ಕನ್ನಡ ರಾಜ್ಯೋತ್ಸವ  ಪ್ರಶಸ್ತಿ – ಕಹಳೆ ನ್ಯೂಸ್

ಮಂಗಳೂರು: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜಾ ಅವರು ಈ ಸಾಲಿನ ಕನ್ನಡ ರಾಜ್ಯೋತ್ಸವ  ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ನ.29 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸೇವಾಂಜಲಿ ಪ್ರತಿಷ್ಠಾನದ ಮೂಲಕ ಕಳೆದ ಹಲವಾರು ವರ್ಷಗಳಿಂದ ಅವರು ಸಾಮಾಜಿಕ, ಆರೋಗ್ಯ, ಶೈಕ್ಷಣಿಕ, ಧಾರ್ಮಿಕ, ರಕ್ತದಾನ ಶಿಬಿರ ಮೊದಲಾದ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ. ವಿಜಯಬ್ಯಾಂಕ್ ಉದ್ಯೋಗಿಯಾಗಿದ್ದ ಇವರು 2001 ರಿಂದ ಸ್ವಯಂ ನಿವೃತ್ತಿ ಪಡೆದುಕೊಂಡು...
ಸುದ್ದಿ

ಸರಕಾರದಿಂದ ಕನ್ನಡ ಮತ್ತು ಕರ್ನಾಟಕಕ್ಕೆ ಅಗೌರವ: ಮೈತ್ರಿ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ

ಮಂಗಳೂರು: ಕನ್ನಡ ರಾಜ್ಯೋತ್ಸವ ಕಳೆದು ಹೋದರು ಇನ್ನೂ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಲಿಲ್ಲ. ಇದು ಸರ್ಕಾರ ಕನ್ನಡ ಮತ್ತು ಕರ್ನಾಟಕಕ್ಕೆ ಮಾಡಿದ ಅವಮಾನವಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ...
ಸುದ್ದಿ

ಕನ್ನಡ ರಾಜ್ಯೋತ್ಸವ: ಆಡುಮಾತಿನಿಂದ ಭಾಷೆಯ ಉಳಿವು: ಡಾ. ಎಚ್. ಜಿ. ಶ್ರೀಧರ – ಕಹಳೆ ನ್ಯೂಸ್

ಅಡ್ಯನಡ್ಕ: ಒಂದು ಭಾಷೆಯನ್ನು ಆಡುಮಾತಾಗಿ ಬಳಸಿಕೊಳ್ಳುವ ಮೂಲಕ ಆ ಭಾಷೆಯನ್ನು ಉಳಿಸಬಹುದು. ಜಾಗತೀಕರಣದ ಸಂದರ್ಭದಲ್ಲಿ ಬೇರೊಂದು ಭಾಷೆಯನ್ನು ಅನಿವಾರ್ಯವಾಗಿ ರೂಢಿಸಿಕೊಂಡರೂ ಆಡುಮಾತಾಗಿ ಕನ್ನಡವನ್ನು ಉಪಯೋಗಿಸಿದರೆ ಭಾಷೆಯನ್ನು ರಕ್ಷಿಸಿದಂತಾಗುತ್ತದೆ ಎಂದು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ. ಶ್ರೀಧರ ಅಭಿಪ್ರಾಯಪಟ್ಟರು. ಅವರು ನ.1ರಂದು ಅಡ್ಯನಡ್ಕ ಜನತಾ ಪ.ಪೂ.ಕಾಲೇಜು ಮತ್ತು ಜನತಾ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ಸಂಘದ ವತಿಯಿಂದ ಜರುಗಿದ ಕನ್ನಡ ರಾಜ್ಯೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು....
ಸುದ್ದಿ

ಉಡುಪಿಯ ಮಹಾತ್ಮಾಗಾಂಧಿ ಬಯಲುರಂಗಮಂದಿರದಲ್ಲಿ 63ನೇ ಕನ್ನಡ ರಾಜ್ಯೋತ್ಸವ – ಕಹಳೆ ನ್ಯೂಸ್

ಉಡುಪಿ: 63ನೇ ಕನ್ನಡ ರಾಜ್ಯೋತ್ಸವ ಉಡುಪಿಯ ಬೀಡಿನಗುಡ್ಡೆಯಲ್ಲಿರುವ ಮಹಾತ್ಮಾಗಾಂಧಿ ಬಯಲುರಂಗಮಂದಿರದಲ್ಲಿ ನಡೆಯಿತು. ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಧ್ವಜಾರೋಹಣ ನಡೆಸಿ ಪಥಸಂಚಲನ ತಂಡಗಳಿಂದ ಗೌರವರಕ್ಷೆ ಸ್ವೀಕರಿಸಿದರು. ಇನ್ನು ಶಿವಮೊಗ್ಗ ಲೋಕಸಭಾ ಉಪಚುನಾವಣೆ ಹಿನ್ನಲೆಯಲ್ಲಿ ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಕಳೆಗುಂದಿತ್ತು. ಲೋಕಸಭಾ ಉಪಚುನಾವಣೆಗೆ ನೀತಿ ಸಂಹಿತೆ ಬಿಸಿ ಉಡುಪಿಯಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮಕ್ಕೂ ತಟ್ಟಿದ್ದರಿಂದಾಗಿ ಉಸ್ತುವಾರಿ ಸಚಿವೆಯೂ ಗೈರಾಗಿದ್ರು ಜೊತೆಗೆ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ರದ್ದಾಗಿತ್ತು. ಇದ್ರಿಂದ ಪ್ರಶಸ್ತಿ...
ಸುದ್ದಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು: ಪ್ರತಿವರ್ಷ ಕನ್ನಡ ರಾಜ್ಯೋತ್ಸವದಂದು ನೀಡಲಾಗುತ್ತಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ ಮೊದಲ ಬಾರಿಗೆ ಮುಂದೂಡಲಾಗಿದೆ. ಹೌದು ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮುಂದೂಡಿಕೆಗೆ ಉಪಚುನಾವಣೆ ನೀತಿ ಸಂಹಿತೆ ಕಾರಣ ಎಂದು ಸರ್ಕಾರ ಸಮಜಾಯಿಷಿ ನೀಡಿದೆ. ಆದರೆ, ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ 2018 ರ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಂಬಂಧ ನಡೆಯಬೇಕಿದ್ದ ಸಭೆಯಲ್ಲಿ...
ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ರಾಜ್ಯದ ಜನತೆಗೆ ಸರ್ಕಾರದಿಂದ ಸಿಹಿ ಸುದ್ದಿ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಮೀಪಿಸುತ್ತಿದೆ. ನವೆಂಬರ್ 1 ರ ಕನ್ನಡಿಗರ ಉತ್ಸವ ಆಚರಣೆಗೂ ಮುನ್ನವೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಆಡಳಿತದಲ್ಲಿ ಸಂಪೂರ್ಣವಾಗಿ ಕನ್ನಡ ಜಾರಿಯಾಗಬೇಕೆಂದು ಬಹು ಕಾಲದಿಂದ ಬೇಡಿಕೆ ಕೇಳಿ ಬರುತ್ತಿದ್ದರೂ ಕೆಲ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸರ್ಕಾರದ ಕಡತಗಳು ಇಂಗ್ಲೀಷಿನಲ್ಲಿ ಇರುತ್ತಿದ್ದವು. ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ನವೆಂಬರ್ 1 ರಿಂದ ಎಲ್ಲ ಇಲಾಖೆಗಳ ಕಡತಗಳು ಕಡ್ಡಾಯವಾಗಿ ಕನ್ನಡದಲ್ಲೇ ಇರಬೇಕು ಎಂದು...