Big Breaking : ಕರಾವಳಿಗರೇ ಎಚ್ಚರಿಕೆ !! ಮಂಗಳೂರು ಕಡಲ ತೀರದಲ್ಲಿ ಭಾರೀ ಸುಂಟರಗಾಳಿ, ಜಿಲ್ಲೆಯಾದ್ಯಂತ ಕಟ್ಟೆಚ್ಚರ – ಕಹಳೆ ನ್ಯೂಸ್
ಮಂಗಳೂರು: ಎರಡು ದಿನಗಳಿಂದ ಬಿಡುವು ಪಡೆದಿದ್ದ ವರುಣ ಕರಾವಳಿ ಜನರಿಗೆ ಮತ್ತೆ ದರ್ಶನ ಭಾಗ್ಯ ಕೊಡಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಮುಂದಿನ ಎರಡು ದಿನ ಹೈ ಅಲರ್ಟ್ : ಕಳೆದ ಎರಡು ದಿನಗಳಿಂದ ಕರಾವಳಿ ಭಾಗದಲ್ಲಿ ಮಳೆಗೆ ಬಿಡುವು ಸಿಕ್ಕಿತ್ತು. ಇದೀಗ ಮತ್ತೆ ಮುಂದಿನ ಎರಡು ದಿನ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಎಚ್ಚರಿಕೆ ವಹಿಸುವಂತೆ...