Sunday, January 19, 2025

archiveKarnataka

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸ್ಥಾನ ತೊರೆದ ಸದಾನಂದ ಗೌಡ ರಾಜ್ಯ ರಾಜಕಾರಣಕ್ಕೆ? ಮತ್ತೆ ಮುಖ್ಯಮಂತ್ರಿಯಾಗ್ತಾರಾ ಡಿ.ವಿ. ಸದಾನಂದ ಗೌಡ..? – ಕಹಳೆ ನ್ಯೂಸ್

ನವದೆಹಲಿ : ಕೇಂದ್ರದಲ್ಲಿ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾಗಿದ್ದ ಸದಾನಂದಗೌಡ ಬುಧವಾರದಂದು ಪಕ್ಷದ ನಿರ್ಧಾರದ ಮೇರೆಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿವಿಎಸ್ ರಾಜೀನಾಮೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರದ ಹುದ್ದೆ ತೊರೆದ ಗೌಡರಿಗೆ ರಾಜ್ಯದಲ್ಲಿ ಉನ್ನತ ಸ್ಥಾನಮಾನ ಸಿಗಲಿದೆಯಾ ಎನ್ನುವ ಕುತೂಹಲ ಮೂಡಿದೆ.   ಮೋದಿ ಸರಕಾರದಲ್ಲಿ ಒಟ್ಟು ಎರಡು ಬಾರಿ ಕೇಂದ್ರ ಸಚಿವರಾಗಿರುವ ಡಿ.ವಿ. ಸದಾನಂದ ಗೌಡ ರೈಲ್ವೇ ಖಾತೆ, ಕಾನೂನು ಮತ್ತು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

2012ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಟೀಲಿಗೆ ಬಂದಿದ್ದ ಡಿ.ವಿ ಸದಾನಂದ ಗೌಡ ; 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್...
ಬೆಂಗಳೂರುರಾಜ್ಯಸುದ್ದಿ

ಕೆಎಸ್‌ಆರ್‌ಟಿಸಿಯ 2021ರ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ 2021ರ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ 15 ದಿನ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ,ಪ್ರಯಾಣಿಕರು ಬಸ್ ಪಾಸ್ ಬಳಸಲು ಅವಕಾಶ ಇರಲಿಲ್ಲ. ಹೀಗಾಗಿ ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಸಾಮಾನ್ಯ ಮಾಸಿಕ...
ಸುದ್ದಿ

152 ತಾಲೂಕುಗಳು ಬರಪೀಡಿತ; ರಾಜ್ಯ ಸರ್ಕಾರದಿಂದ 50ಕೋಟಿ ಬಿಡುಗಡೆ – ಕಹಳೆ ನ್ಯೂಸ್

ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ತೀವ್ರ ಅಭಾವವನ್ನು ನೀಗಿಸಲು ಬರಪೀಡಿತ ತಾಲೂಕು ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ 50 ಕೋಟಿ ರು. ಅನುದಾನ ಮಂಜೂರು ಮಾಡಿ ಎಂದು ಕಂದಾಯ ಇಲಾಖೆ ಆದೇಶಿಸಿದೆ. ಬರಪೀಡಿತ ತಾಲೂಕುಗಳ ಪೈಕಿ 152 ತಾಲೂಕುಗಳ ಪ್ರತಿ ಸ್ಥಳೀಯ ಸಂಸ್ಥೆಗೆ 15 ಲಕ್ಷ ರು.ಗಳಿಂದ 25 ಲಕ್ಷ ರು.ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಿಂದ ಬೋರ್‍ವೆಲ್ ರಿಪೇರಿ, ಟ್ಯಾಂಕರ್ ಮೂಲಕ ನೀರು...
ಸುದ್ದಿ

” ಲೋಕಲ್ ಫೈಟ್ ” ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ ; ರಾಜ್ಯದ 22 ಜಿಲ್ಲೆಗಳ ಫಲಿತಾಂಶ – ಕಹಳೆ ನ್ಯೂಸ್

ಸೆಪ್ಟೆಂಬರ್ 1 ರಂದು ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.  ರಾಜ್ಯದ 22 ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ.  ಮೂರೂ ಪಕ್ಷಗಳಿಗೆ ಲೋಕಲ್ ಸಂಸ್ಥೆಗಳ ಚುನಾವಣೆ ಪ್ರತಿಷ್ಠೆಯಾಗಿದೆ.     ಮೈಸೂರು ನಗರ ಪಾಲಿಕೆಯ ಅಂತಿಮ ಫಲಿತಾಂಶ ಪ್ರಕಟ : ಬಿಜೆಪಿ 22, ಕಾಂಗ್ರೆಸ್ 19, ಜೆಡಿಎಸ್ 18, ಪಕ್ಷೇತರ 5, ಬಿಎಸ್ಪಿ 1 ಸ್ಥಾನಗಳಲ್ಲಿ ಗೆಲುವು    ತುಮಕೂರು ಮಹಾನಗರ ಪಾಲಿಕೆ ಅತಂತ್ರ ;...
ಸುದ್ದಿ

ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್! – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದ ಎಲ್ಲಾ ಪಿಯು ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್. ಆನ್ ಲೈನ್ ನಲ್ಲಿ ಮಾರ್ಕ್ಸ್  ಕಾರ್ಡ್ ಸಿಗುವಂತೆ ಮಾಡಿದ್ದ ಪಿಯು ಮಂಡಳಿ, ಅನ್ ಸೇಫ್ ಟೆಕ್ನಾಲಜಿ ಮೊರೆ ಹೋಗಿದೆ. ಇದರಿಂದಾಗಿ ಲಕ್ಷಾಂತರ ಮಕ್ಕಳ ಭವಿಷ್ಟ ಆತಂಕಕ್ಕೆ ಸಿಲುಕಿದೆ. ಇತ್ತೀಚೆಗಷ್ಟೆ ರಾಜ್ಯ ಪಿಯು ಮಂಡಳಿ ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ಆನ್ ಲೈನ್ ನಲ್ಲಿ ಸಿಗುವಂತೆ ಮಾಡಿದೆ. ಡಿಜಿ ಲಾಕರ್ ಎಂಬ ನೂತನ ಟೆಕ್ನಾಲಜಿ ಬಳಸುವ ಮೂಲಕ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಆದರೆ ಇಲ್ಲಿ...
ಸುದ್ದಿ

2018ರ ಕರ್ನಾಟಕ ಮಹಾಯುದ್ಧ: ಮೇ 12ಕ್ಕೆ ಚುನಾವಣೆ, ಮೇ 15ಕ್ಕೆ ಫಲಿತಾಂಶ

ನವದೆಹಲಿ: ಬಹುನೀರಿಕ್ಷಿತ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಮೇ 12 ರಂದು ಚುನಾವಣೆ ನಡೆಯಲಿದ್ದು, ಮೇ 18ರಂದು ಫಲಿತಾಂಶ ಘೋಷಣೆಯಾಗಲಿದೆ ಅಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಓಂಪ್ರಕಾಶ್ ರಾವತ್ ಹೇಳಿದ್ದಾರೆ. ನವದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿ ನಿರ್ವಾಚನ್ ಸದನ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕರ್ನಾಟಕ ಚುನಾವಣೆಗೆ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ. ರಾಜ್ಯದಲ್ಲಿ ಒಟ್ಟು 4.96 ಕೋಟಿ ಮತದಾರರಿದ್ದಾರೆ....
ಸುದ್ದಿ

Exclusive : ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಲು ಕಾರಣವೇನು? ವಿಶ್ಲೇಷಣೆ – ಕಹಳೆ ನ್ಯೂಸ್

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ. ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ಈ...
1 2
Page 1 of 2