Recent Posts

Friday, November 22, 2024

archiveKarnataka Election 2018

ಸುದ್ದಿ

Exclusive : ಸಂಘ ಪರಿವಾರದ ಕಟ್ಟಾಳು ಕಿಶೋರ್ ಕುಮಾರ್ ಅವರಿಗೆ ಯಾಕೆ ಟಿಕೆಟ್ ನೀಡಬೇಕು? ವೈರಲ್ ಆಯಿತು ಸಂತೋಷ್ ರೈ ಕೈಕಾರ ಅವರ ಪೋಸ್ಟ್!

ಪುತ್ತೂರು : ಭಾರತೀಯ ಜನತಾಪಕ್ಷದ ಭದ್ರಕೋಟೆ ಪುತ್ತೂರಿನ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಹತ್ತಾರು, ಪ್ರಮುಖವಾಗಿ ಹಾಲಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಯುವ ಉದ್ಯಮಿ ಅಶೋಕ್ ರೈ, ಅರುಣ್ ಪುತ್ತಿಲ ಪ್ರಬಲ ಆಕಾಂಕ್ಷಿಗಳು. ಅದರಲ್ಲೂ ಕೆಲವರ ಪರ ಬಿಜೆಪಿ ನಾಯಕರೂ ಬ್ಯಾಂಟಿಗ್ ಆರಂಭಿಸಿದ್ದಾರೆ. ಈ ಹಿಂದಿನ ಚುನಾವಣಾ ಸಂದರ್ಭದಲ್ಲಿಯೂ, ಈ ಭಾರಿಯೂ ಸಂಘ ಪರಿವಾರದ ಕಾರ್ಯಕರ್ತರು ಭಲವಾಗಿ ಬೆಂಬಿಲಿಸುವ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಎಂಬುದಕ್ಕೆ ಈಗ ಮತ್ತೊಂದು ಸಾಕ್ಷಿ ದೊರಕಿದೆ....
ಸುದ್ದಿ

ಇಂದು ದಕ್ಷಿಣ ಕನ್ನಡ ಪ್ರವೇಶಿಸಲಿರುವ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆ | ಎಲ್ಲೆಲ್ಲಿ ಸಂಚರಿಸಲಿದೆ ? ಎಲ್ಲೆಲ್ಲೆ ಸಮಾವೇಶ ನಡೆಯಲಿದೆ ? ಈ ವರದಿ ಓದಿ..

ಮಂಗಳೂರು : ಮಡಿಕೇರಿಯಿಂದ ಬಿಜೆಪಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಜನಸುರಕ್ಷಾ ಯಾತ್ರೆ ಇಂದಿನಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ. ಬೆಳಿಗ್ಗೆ ಹತ್ತು ಗಂಟೆಗೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಯಾತ್ರೆ ಸುಳ್ಯದಿಂದ ಪ್ರವೇಶ ಮುಂದುವರೆಯಲಿದ್ದು ಯಾತ್ರೆಯಲ್ಲಿ ಸಂಸದ ಪ್ರತಾಪ್ ಸಿಂಹ ಸುಳ್ಯ ಶಾಸಕ ಅಂಗಾರ, ಬಿಜೆಪಿ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಮಡಿಕೇರಿಯಿಂದ ಸುಳ್ಯ ತಲುಪಿರುವ ಯಾತ್ರೆ ಸುಳ್ಯದಲ್ಲಿ ಪಾದಯಾತ್ರೆ ಮೂಲಕ ಸಾಗಿ ಬಳಿಕ 12...
ಸುದ್ದಿ

ಮೋದಿ ಹಿಟ್ಲರ್ – ಅಮಿತ್ ಶಾ ಪೇಪರ್ ಟೈಗರ್ – ಕೆ.ಜೆ. ಜಾರ್ಜ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಒಬ್ಬ ಪೇಪರ್ ಟೈಗರ್, ಪ್ರಧಾನಿ ನರೇಂದ್ರ ಮೋದಿ ಒಬ್ಬ ಹಿಟ್ಲರ್ ಎಂಬ ಮಾತು ನಿಜ ಎಂದು ಸಚಿವ ಕೆ.ಜೆ. ಜಾರ್ಜ್ ಇದೇ ವೇಳೆ ವಾಗ್ದಾಳಿ ನಡೆಸಿದರು. ನಾವು ಬಹಳಷ್ಟು ಹುಲಿಗಳನ್ನು ನೋಡಿದ್ದೇವೆ. ಶಾ ಒಬ್ಬ ಪೇಪರ್ ಟೈಗರ್ ಅಷ್ಟೆ. ಇನ್ನು ಮೋದಿ ಅವರನ್ನು ಗುಜರಾತ್ ಲಯನ್ ಬರುತ್ತೆ ಅಂತಾರಲ್ಲ ಬಿಜೆಪಿಯವರು ನಮ್ಮ ಬನ್ನೇರುಘಟ್ಟದಲ್ಲೂ ಸಾಕಷ್ಟು ಸಿಂಹಗಳಿವೆ. ಸಿಂಹ ಕಾಡಿನಲ್ಲಿದ್ದರೆ ಮಾತ್ರ...
ಸುದ್ದಿ

ಇಂದಿನಿಂದ `ಕೈ’ ಗೂಂಡಾಗಿರಿ ಖಂಡಿಸಿ ಬಿಜೆಪಿಯಿಂದ `ಬೆಂಗಳೂರು ರಕ್ಷಿಸಿ’ ಯಾತ್ರೆ – ಕಹಳೆ ನ್ಯೂಸ್

ಬೆಂಗಳೂರು: ನಲಪಾಡ್ ಗೂಂಡಾಗಿರಿ ಸೇರಿದಂತೆ ಕಾಂಗ್ರೆಸ್ ಮುಖಂಡರ ದಬ್ಬಾಳಿಕೆಯ ಪ್ರಕರಣಗಳನ್ನು ಖಂಡಿಸಿ ಇಂದಿನಿಂದ ಬಿಜೆಪಿ ಬೆಂಗಳೂರು ರಕ್ಷಿಸಿ ಯಾತ್ರೆ ಆರಂಭಿಸಲಿದೆ. ಇಂದು ಬೆಳಗ್ಗೆ ಸುಮಾರು 9.30ಕ್ಕೆ ಬಸವನಗುಡಿ ಬಳಿ ಇರುವ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ರಕ್ಷಾಯಾತ್ರೆಗೆ ಚಾಲನೆ ದೊರೆಯಲಿದೆ. ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, ಅನಂತಕುಮಾರ್, ರಾಜ್ಯ ಉಸ್ತುವಾರಿ ಮುರಳೀಧರ್ ರಾವ್, ಬಿಜೆಪಿ ಶಾಸಕರು, ಬಿಬಿಎಂಪಿ ಸದಸ್ಯರು ಮತ್ತು ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಲಿದ್ದಾರೆ. ಸಂಜೆ 4 ಗಂಟೆಗೆ...
ಸುದ್ದಿ

ಅಪಪ್ರಚಾರಕ್ಕೆ ನಾವು ಕಿವಿಗೊಡುವುದಿಲ್ಲ, ಅಭಿವೃದ್ಧಿ ಕಾರ್ಯ ಪ್ರಾರಂಭಿಸುತ್ತೇವೆ – ರೈ

ಬಂಟ್ವಾಳ : ನಮ್ಮಅಧಿಕಾರದ ನಾಲ್ಕುವರೆ ವರ್ಷ ಅವಧಿಯಲ್ಲಿ ಮಂಜೂರು ಮಾಡಿದ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ್ದು, ಉದ್ಘಾಟನೆಯನ್ನು ನಾವೇ ಮಾಡುತ್ತೇವೆ ಎಂದು ರಮಾನಾಥ ರೈ ಹೇಳಿದ್ದಾರೆ. ಅವರು ಬಿ.ಸಿ.ರೋಡಿನ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಪಪ್ರಚಾರಕ್ಕೆ ನಾವು ಅಧ್ಯತೆ ನೀಡುವುದಿಲ್ಲ. ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ 35 ಕೋಟಿ ರೂ ಬಿಡುಗಡೆಗೊಂಡಿದೆ.‌ ಶೀಘ್ರವೇ ಎಲ್ಲಾ ಕಾಮಗಾರಿಗಳು ಪ್ರಾರಂಭವಾಗಲಿದೆ. ಕಾವಳಪಡೂರು ಗ್ರಾಮದ ಅಲಂಪುರಿಯಲ್ಲಿ ಪ್ರಥಮ ಹಂತದ 25 ಲಕ್ಷ ವೆಚ್ಚದಲ್ಲಿ ವ್ರಕ್ಷ ಉದ್ಯಾನವನಕ್ಕೆ ಶಿಲಾನ್ಯಾಸ ನಡೆಯಲಿದೆ....
ಸುದ್ದಿ

ಮೂರುಬಿಟ್ಟ ಕೈ ನಾಯಕರು | ಹಾಡುಹಗಲೇ ಮಂಗಳೂರನಲ್ಲಿ ಮತದಾರಿಗೆ ಶಾಸಕ ಮೊಯ್ದಿನ್ ಬಾವ ಸೀರೆ ಹಂಚಿಕೆ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಶಾಸಕರು ಇತ್ತೀಚೆಗೆ ಮುಂದಿನ ಬಾರಿ ನಾವು ಮತ್ತೆ ಅಧಿಕಾರಕ್ಕೆ ಬರಲೇ ಬೇಕು ಎಂದು ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಜಾಹೀರಾತು ಆದ್ದರಿಂದಲೇ ಏನೋ, ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಸೀರೆ, ಹಣ, ಮತ್ತಿತರ ಆಮೀಷಗಳನ್ನು ಚುನಾವಣೆಗೂ ಮುನ್ನವೇ ಜನರ ಮೇಲೆ ಪ್ರಭಾವ ಬೀರಲು ಮಂದಾಗಿದ್ದಾರೆ. ಚಿಕ್ಕಬಳ್ಳಾಪುರದ ಕೈ ಶಾಸಕ ಇದೀಗ ಸೀರೆ ಹಂಚುತ್ತಿರುವ ವೀಡಿಯೋ ಒಂದು ವೈರಲ್ ಹಾಗಿತ್ತು. ಇದು ಜನ ಸ್ಮರಣೆಯಿಂದ ಮರೆಯಾಗುವ ಮೋದಲೇ, ಮಂಗಳೂರಿನಲ್ಲಿಯೂ ಇಂತದ್ದೇ ಒಂದು...
1 2
Page 2 of 2