Saturday, November 23, 2024

archiveKerala Government

ಸುದ್ದಿ

ಶಬರಿಮಲೆ ವಿವಾದ: ಬಿಜೆಪಿ ಮುಖಂಡರ ಅನಿರ್ದಿಷ್ಟಾವಧಿ ಸರದಿ ಉಪವಾಸ – ಕಹಳೆ ನ್ಯೂಸ್

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಬೇಕೆಂದು ಕೇರಳ ಸರಕಾರ ತುದಿಗಾಲಿನಲ್ಲಿ ನಿಂತಿದೆ. ಸುಪ್ರೀಂಕೋಟ್ ಜಾರಿಗೆ ತಂದ ತೀರ್ಪನ್ನು ವಿರೋಧಿಸಿ ವಿಧಾನಸೌಧದ ಎದುರು ಬಿಜೆಪಿ ಮುಖಂಡರು ನಿನ್ನೆಯಿಂದ ಅನಿರ್ದಿಷ್ಟಾವಧಿ ಸರದಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಎನ್. ರಾಧಾಕೃಷ್ಣನ್ ಅವರು ನಿರಶನ ಆರಂಭಿಸಿದ್ದು, ಇದಕ್ಕೆ ಬಿಜೆಪಿ ಸಂಸದೆ ಸರೋಜ್ ಪಾಂಡೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಂಸದೆ ಪಾಂಡೆ, ಕೇರಳದ ಸಿಪಿಎಂ ಸರ್ಕಾರ ಜನರ...
ಸುದ್ದಿ

ಅಯ್ಯಪ್ಪ ಭಕ್ತರ ಮೇಲೆ ಕೇರಳ ಸರ್ಕಾರದ ದೌರ್ಜನ್ಯವನ್ನು ಖಂಡಿಸುತ್ತೇವೆ: ಶಾಸಕ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಅಯ್ಯಪ್ಪ ಭಕ್ತರ ಮೇಲೆ ಕೇರಳ ಸರಕಾರ ಪೊಲೀಸರನ್ನು ಬಿಟ್ಟು ದೌರ್ಜನ್ಯ ಮಾಡುತ್ತಿದ್ದು ಅವರ ಮೇಲೆ ಲಾಠಿ ಪ್ರಹಾರ ಮಾಡುವುದನ್ನ ಖಂಡಿಸುತ್ತೇವೆ ಎಂದು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಂಗಳೂರು ಶಾಸಕ ಡಾಕ್ಟರ್ ಭರತ್ ಶೆಟ್ಟಿ ಶಬರಿಮಲೆಯಲ್ಲಿ ಹಣದ ರೂಪದಲ್ಲಿ ಕಾಣಿಕೆ ಹುಂಡಿಯಲ್ಲಿ ಕಾಣಿಕೆ ಆಗಬಾರದೆಂದು...
ಸುದ್ದಿ

ಪುತ್ತೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಒಕ್ಕೊರಳಿನ ಒತ್ತಾಯ – ಕಹಳೆ ನ್ಯೂಸ್

ಪುತ್ತೂರು: ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಗಿದೆ. ಧಾರ್ಮಿಕ ವಿಷಯಗಳ ತೀರ್ಪು ನೀಡುವಾಗ ಶಬರಿಮಲೆ ದೇವಸ್ಥಾನದ ತಂತ್ರಿಗಳ, ರಾಜಮನೆತನ ಮತ್ತು ಹಿಂದೂ ಧರ್ಮಚಾರ್ಯರ ಅಬಿಪ್ರಾಯ ಪಡೆಯದಿರುವುದು ದುರದೃಷ್ಟಕರವಾಗಿದೆ. ಇಂದು ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರ್ಯವು ನಡೆಯುತ್ತಿದೆ. ಕೆಲವು ನಾಸ್ತಿಕರ ಸ್ವಾರ್ಥಕ್ಕೆ ಲಕ್ಷಾಂತರ ಮಹಿಳೆಯ ಧಾರ್ಮಿಕ ಶ್ರದ್ಧೆಯನ್ನು ಬಲಿಪಶು ಮಾಡುವುದು ಎಷ್ಟು ಸರಿ?....