Recent Posts

Sunday, January 19, 2025

archiveKGF

ಸಿನಿಮಾಸುದ್ದಿ

ರಾಕಿಂಗ್ ಕೆಜಿಎಫ್: ನಾಲ್ಕು ದಿನಗಳಲ್ಲಿ ಕೆಜಿಎಫ್ 80 ಕೋಟಿ ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ಐದು ಭಾಷೆಯಲ್ಲಿ ತೆರೆಗೆ ಬಂದ ಕೆಜಿಎಫ್ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ನಾಲ್ಕು ದಿನಗಳಲ್ಲಿ ಕೆಜಿಎಫ್ 80 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಕೆಜಿಎಫ್ ಚಿತ್ರ ಕನ್ನಡದಲ್ಲೊಂದೇ ಅಲ್ಲ ತಮಿಳು, ತೆಲುಗು ಸೇರಿದಂತೆ ಹಿಂದಿ ಭಾಷೆಯಲ್ಲೂ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಸಿನಿಮಾ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ಭಾನುವಾರಕ್ಕಿಂತ ಸೋಮವಾರ...
ಸಿನಿಮಾಸುದ್ದಿ

ಕೆಜಿಎಫ್ ಹವಾ ಮುಂದೆ “ಜೀರೋ” ಆದ ಬಾದ್ ಶಾ – ಕಹಳೆ ನ್ಯೂಸ್

ಸದ್ಯ ಭಾರತಾದ್ಯಂತ ಕೆ.ಜಿ.ಎಫ್ ಚಿತ್ರ ಬಾಕ್ಸಾಫೀಸ್‌ನಲ್ಲಿ ಕೋಟಿ ಕೋಟಿ ಬಾಚ್ತಿದೆ. ರಾಕಿಂಗ್ ಸ್ಟಾರ್ ಯಶ್ ಅವರ ಕನಸಿನ ಸಿನಿಮಾ ಅದ್ಧೂರಿಯಾಗಿ ರಿಲೀಸ್ ಕಂಡಿದೆ. ಯಶ್ ಆ್ಯಕ್ಟಿಂಗ್‌ಗೆ ಫ್ಯಾನ್ಸ್ ಸಲಾಂ ಅಂತಿದ್ದಾರೆ. ಕೆ.ಜಿ.ಎಫ್ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಎಲ್ಲೆಲ್ಲೂ ರಾಕಿ ಭಾಯ್, ರಾಕಿ ಭಾಯ್ ಅನ್ನೋ ಕೂಗು ಕೇಳಿ ಬರ‍್ತಾ ಇದೆ. ಇನ್ನೂ ಆಶ್ಚರ್ಯ ಅಂದ್ರೆ ಕೆ.ಜಿ.ಎಫ್ ಜೊತೆ ಬಾಲಿವುಡ್‌ನ ಜೀರೋ ಸಿನಿಮಾ ಕೂಡ ರಿಲೀಸ್ ಆಗಿತ್ತು. ಆದ್ರೆ ಕೆಜಿಎಫ್ ಸಿನೆಮಾದ ಅಬ್ಬರದ...
ಸಿನಿಮಾಸುದ್ದಿ

ಕೆಜಿಎಫ್ ಹವಾ: ಭರ್ಜರಿ ಓಪನಿಂಗ್ ಪಡೆದುಕೊಂಡ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ – ಕಹಳೆ ನ್ಯೂಸ್

ಬೆಂಗಳೂರು: ದೇಶಾದ್ಯಂತ ಭಾರೀ ನಿರೀಕ್ಷೆ ಮೂಡಿಸಿದ್ದ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಸಿನಿಮಾ ರಿಲೀಸ್ ಆಗಿದ್ದು, ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ರಾಕಿಂಗ್ ಸ್ಟಾರ್ ಯಶ್ ಇಂದು ಬೆಳಗ್ಗೆ 10 ಗಂಟೆಗೆ ಗಾಂಧಿನಗರದ ನರ್ತಕಿ ಚಿತ್ರಮಂದಿರದಲ್ಲಿ ಕೆಜಿಎಫ್ ಸಿನಿಮಾ ವೀಕ್ಷಿಸಿದರು. ಈಗಾಗಲೇ ನರ್ತಕಿ ಚಿತ್ರಮಂದಿರದ ಎದುರು ಯಶ್ ಅವರ 72 ಅಡಿ ಕಟೌಟ್ ನಿರ್ಮಿಸಲಾಗಿದೆ ಅಷ್ಟೇ ಅಲ್ಲ ಬೆಳಗ್ಗೆ 10 ಕ್ಕೆ ರಾಮಾಚಾರಿ ಯಶ್ ಕಟೌಟ್‌ಗೆ ಹೆಲಿಕಾಪ್ಟರ್ ಮೂಲಕ ಪುಷ್ಟಾಭಿಷೇಕ...
ಸಿನಿಮಾಸುದ್ದಿ

ಕೆಜಿಎಫ್’ ಸಿನಿಮಾ ರಿಲೀಸ್ ದಿನವೇ ಪುನೀತ್ ಅಭಿನಯದ ‘ನಟ ಸಾರ್ವಭೌಮ’ ಚಿತ್ರದ ಟೀಸರ್ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರ 'ಕೆಜಿಎಫ್' ಸಿನಿಮಾ ಡಿಸೆಂಬರ್ 21 ರಂದು ಬಿಡುಗಡೆಯಾಗುತ್ತಿದೆ. ಯಶ್ ಜೊತೆಗೆ ಈಗ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೂಡ ಆ ದಿನ ಅಭಿಮಾನಿಗಳಿಗೆ ಅಚ್ಚರಿ ನೀಡಲು ಬರುತ್ತಿದ್ದಾರೆ. ಪುನೀತ್ ಅಭಿನಯದ 'ನಟ ಸಾರ್ವಭೌಮ' ಚಿತ್ರದ ಟೀಸರ್ ಅದೇ ದಿನ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಗಳ ಮೂಲಕ ಗಮನ ಸೆಳೆಯುತ್ತಿರುವ ಈ ಚಿತ್ರದ ಟೀಸರ್ ಇದೀಗ ರಿಲೀಸ್ ಆಗುತ್ತಿದೆ. ಪವನ್ ಒಡೆಯರ್ ಈ...
ಸುದ್ದಿ

“ಆಯುಷ್ಮಾನ್ ಭಾರತ” ಮತ್ತು ” ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಿ” ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಕ್ಷೇತ್ರ ಜನಸಂಪರ್ಕ ಕಾರ್ಯಾಲಯ ಮಂಗಳೂರು, ಕೇಂದ್ರ ವಾರ್ತ ಮತ್ತು ಪ್ರಸಾರ ಸಚಿವಾಲಯ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಜೀಪ ಮೂಡ ಗ್ರಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ " ಆಯುಷ್ಮಾನ್ ಭಾರತ" ಮತ್ತು " ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವಿಗೆ ಶಿಕ್ಷಣ ಕೊಡಿಸಿ" ವಿಶೇಷ ಕಾರ್ಯಕ್ರಮ ಸಜೀಪ ಮೂಡ ಬ್ರಹ್ಮ ಶ್ರೀ...