Saturday, November 23, 2024

archiveKhale news

ಸುದ್ದಿ

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್- ಕಹಳೆ ನ್ಯೂಸ್

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಅಕ್ರಮ ಡಿನೋಟಿಫಿಕೇಷನ್ ಭೂತ ಕಾಡುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ ಜಮೀನಿನ ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ 30 ಗುಂಟೆ ಜಮೀನಿನ ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ....
ಸುದ್ದಿ

ಮಂಗಳೂರಿನಲ್ಲಿ ಶಂಕಿತ ಡೆಂಗ್ಯೂಗೆ ವಿದ್ಯಾರ್ಥಿನಿ ಬಲಿ – ಕಹಳೆ ನ್ಯೂಸ್

ಮಂಗಳೂರು : ಶಂಕಿತ ಡೆಂಗ್ಯೂ ಜ್ವರಕ್ಕೆ ಮಂಗಳೂರು ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ ಜ್ವರಕ್ಕೆ ಬಲಿಯಾದವರ ಸಂಖ್ಯೆ 11ರ ಗಡಿ ದಾಟಿದೆ. ಬಂಟ್ವಾಳದ ಸಾಲೆತ್ತೂರು ನಿವಾಸಿ ಮಧುಶ್ರೀ (19) ಮೃತ ವಿದ್ಯಾರ್ಥಿನಿ. ಮಂಗಳೂರು ನಗರದ ಖಾಸಗಿ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ. ಮಧುಶ್ರೀ ಡೆಂಗ್ ಜ್ವರದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮೂರು ದಿನಗಳ ಹಿಂದೆಯಷ್ಟೇ ಮನೆಗೆ ಹೋಗಿದ್ದರು. ಮನೆಯಲ್ಲಿ...
ರಾಜಕೀಯಸುದ್ದಿ

ಮೈತ್ರಿ ಸರ್ಕಾರ ಪ್ರಜಾಪ್ರಭುತ್ವದ ಸುಧಾರಣೆಗೆ ಮಾರಕ: ಸಿ ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಾತ್ಕಾಲಿಕ ಯಶಸ್ಸು ಕಂಡಿದ್ದಾರೆ. ಆದ್ರೆ, ಬೇರೆ-ಬೇರೆ ರಾಜ್ಯಗಳಲ್ಲಿ ಬಡ್ಡಿ ಸಮೇತ ಚುಪ್ತ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಹಾಗೂ ಕರ್ನಾಟಕ ಸೇರಿ ಬಡ್ಡಿ ಸಮೇತ ಚುಪ್ತ ಮಾಡ್ತೇವೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಶಾಸಕ ಸಿ.ಟಿ ರವಿ ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವ್ರು, ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ...