Recent Posts

Monday, January 20, 2025

archiveKing Cobra

ಸುದ್ದಿ

13 ಅಡಿ ಕಾಳಿಂಗ ಸರ್ಪ ಸೆರೆ: ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾಡಿಗೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಅಡಿಕೆ ಮರದ ಲಾಟಿನಲ್ಲಿ ಅಡಗಿ ಕೂತಿದ್ದ ಕಾಳಿಂಗ ಸರ್ಪ, 13 ಅಡಿಯ ಕಾಳಿಂಗ ಸರ್ಪ‌ ಸೆರೆ, 13 ಅಡಿ ಕಾಳಿಂಗ ಸರ್ಪ ಕಂಡು ಮನೆಯವರು ಭಯಗೊಂಡಿದ್ದಾರೆ. ಕೊಪ್ಪ ತಾಲೂಕಿನ ಸೋಮ್ಲಾಪುರ ಗ್ರಾಮದ ಚೈತ್ರಾ ಕುಮಾರ್‌ ಮನೆಯಲ್ಲಿ ಸೆರೆಯಾಗಿದೆ. ಕಾಳಿಂಗನನ್ನ ಸೆರೆ ಹಿಡಿದ ಸ್ನೇಕ್ ಹರೀಂದ್ರ, ಒಂದು ಗಂಟೆ ಕಾರ್ಯಚರಣೆ ನಡೆಸಿ ಯಾಗಿದೆ. ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಹರೀಂದ್ರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಅವರು ಕಾಡಿಗೆ ಬಿಟ್ಟರು....
ಸುದ್ದಿ

ಮನೆಯೊಳಗೆ ಬಂದ ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದ ಉರಗ ತಜ್ಞರು – ಕಹಳೆ ನ್ಯೂಸ್

ಚಿಕ್ಕಮಗಳೂರು: ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನ ಸೆರೆ ಹಿಡಿದಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಪ್ರಶಾಂತ್ ಎಂಬುವರ ಮನೆಯ ಆವರಣದಲ್ಲಿ ಎರಡು ದಿನಗಳಿಂದ ಕಾಳಿಂಗ ಸರ್ಪ ಬೀಡುಬಿಟ್ಟಿತ್ತು. ಸರ್ಪಗಳು ಒಂದೇ ಜಾಗದಲ್ಲಿ ಇರೋದಿಲ್ಲ. ಹೋಗುತ್ತೆ ಎಂದು ಪ್ರಶಾಂತ್ ಮನೆಯವ್ರು ಕೂಡ ಸುಮ್ಮನಾಗಿದ್ರು. ಆದ್ರೆ, ಎರಡು ದಿನವಾದ್ರು ಕಾಳಿಂಗ ಜಾಗ ಖಾಲಿ ಮಾಡದ ಹಿನ್ನೆಲೆ ಪ್ರಶಾಂತ್ ಉರಗ...