Sunday, January 19, 2025

archiveKishor Kumar Puttur

ರಾಜಕೀಯ

ಕಾಂಗ್ರೆಸ್ ಕಾರ್ಯಕರ್ತರ ಜನ್ಮ ಜಲಾಡಿದ ಕಿಶೋರ್ ಕುಮಾರ್ ಪುತ್ತೂರು – ಕಹಳೆ ನ್ಯೂಸ್

ಮಂಗಳೂರು : ಮನೆಗಳಿಗೆ ಬಿಜೆಪ ಅಭ್ಯರ್ಥಿ ವೇದವ್ಯಾಸ ಕಾಮತ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪತ್ರಿಕೆ ಯನ್ನು ಹಂಚುತ್ತಿದ್ದ ಇಬ್ಬರು ಯುವಕರನ್ನು ಬಿಜೆಪಿ ಕಾರ್ಯಕರ್ತರು ಹಿಡಿದು ಕದ್ರಿ ಪೋಲಿಸ್ ಠಾಣೆಗೆ ಒಪ್ಪಿಸಿದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೋಲೀಸರ ಮೇಲೆ ಒತ್ತಡ ಹೇರಿ ಯುವಕರನ್ನು ಬಿಟ್ಟು ಅವರನ್ನು ಹಿಡಿದುಕೊಟ್ಟ ಬಿಜೆಪಿ ಕಾರ್ಯಕರ್ತರ ಮೇಲೆ ಕ್ರಮ ತೆಗೆದುಕೊಳ್ಳಲು ಒತ್ತಡ ಹೇರುತ್ತಿದ್ದ ವೇಳೆ ಅಲ್ಲಿಗೆ ಆಗಮಿಸಿ...
ರಾಜಕೀಯ

ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಸಂಜೀವ ಮಠಂದೂರ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಪುತ್ತೂರು ಇದು ಗೋಭಕ್ಷರ ಮತ್ತು ಗೋರಕ್ಷಕರ ನಡುವಿನ ಚುನಾವಣೆ ; ದೇಶಭಕ್ತರ ಮತ್ತು ದೇಶದ್ರೋಹಿಗಳ ನಡುವಿನ ಚುನಾವಣೆ ಎಂದು ಹೇಳಿದ್ದಾರೆ. ಈ ಹೇಳಿಕೆ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ : https://youtu.be/4u_SfKpwbV4...
ರಾಜಕೀಯ

ನಾನು ಪಕ್ಷದ ನಿರ್ಧಾರಕ್ಕೆ ಬದ್ಧ ; ಸಂಜೀವ ಮಠಂದೂರು ಗೆಲುವೇ ನಮ್ಮ ಗುರಿ – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಪುತ್ತೂರು ವಿಧಾನಸಭಾ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಬಂಢಾಯದ ಹೊಗೆ ವ್ಯಾಪಕವಾಗಿ ಕೇಳಿ ಬರುತ್ತಿತ್ತು ಸಂಜೀವ ಮಠಂದೂರು ವಿರುದ್ಧವಾಗಿ ತೀವ್ರ ಆಕ್ರೋಶ ಕೇಳಿ ಬಂದಿತ್ತು. ಒಂದು ಹಂತದವರೆಗೆ ಹೋಗಿ ಅಭ್ಯರ್ಥಿ ಬದಲಾಯಿಸುವಲ್ಲಿ ವರೆಗೆ ಮುಟ್ಟಿತ್ತು. ಈ ಸಂದರ್ಭದಲ್ಲಿ ಪ್ರಬಲ ಆಕಾಂಕ್ಷಿಯಾಗಿದ್ದ ಕಿಶೋರ್ ಕುಮಾರ್ ಪುತ್ತೂರು ಪ್ರತಿಕ್ರಿಯೆ ನೀಡಿದ್ದಾರೆ. ಮೊನ್ನೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಆದ ನಂತರ ನನಗೆ ಕರೆಗಳ ಮೇಲೆ ಕರೆಗಳು ಬರುತ್ತಿದ್ದು ಅಭಿಮಾನಿಗಳ ಕರೆಗೆ ಸ್ಪಂದಿಸಲು...
ರಾಜಕೀಯ

ಚುನಾವಣಾ ಕಣಕ್ಕಿಳಿಯಲು ಕುಚಿಕುಗಳ ಪೈಪೋಟಿ ; ಮಠಂದೂರು ವಿರುದ್ದ ಕಾರ್ಯಕರ್ತರ ಬಂಢಾಯ “ ಅಭ್ಯರ್ಥಿ! ” – ಕಹಳೆ ನ್ಯೂಸ್

ಪುತ್ತೂರು: ಶಾಲಾ- ಕಾಲೇಜು ದಿನಗಳ ಬಾಲ್ಯ ಸ್ನೇಹಿತರು ಮುಂದೊಂದು ದಿನ ಚುನಾವಣಾ ಅಖಾಡದಲ್ಲಿ ಎದುರು-ಬದುರಾದರೆ ಹೇಗಿರಬಹುದು? ಇಂತಹ ಒಂದು ಕುತೂಹಲಕಾರಿ ಸನ್ನಿವೇಶ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. ಇದು ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಅಶೋಕ್‌ ಕುಮಾರ್‌ ಕೋಡಿಂಬಾಡಿ ಅವರ ಕಥೆ. ಕಾಲೇಜು ದಿನಗಳಲ್ಲಿ ಗಳಸ್ಯ- ಕಂಠಸ್ಯ ಎಂಬಂತಿದ್ದ ಈ ಇಬ್ಬರು ನಾಯಕರು, ಇಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಗಳು. ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಆಗುತ್ತಲೇ...
ಸುದ್ದಿ

ಗೋ ಸಂರಕ್ಷಣೆಯ ವಿಚಾರದಲ್ಲಿ ಇಲಾಖೆ ನಿರ್ಲಕ್ಷ್ಯ ತೋರಿದರೆ ಗೋ ಕಳ್ಳರನ್ನು ನಾವು ಅಟ್ಟಾಡಿಸುತ್ತೇವೆ – ಕಿಶೋರ್ ಕುಮಾರ್ ಪುತ್ತೂರು

ಕೈರಂಗಳ : ಗೋ ಶಾಲೆಯಲ್ಲಿ ಗೋ ಕಳ್ಳತನ ಮಾಡಿದ್ದು ಎಲ್ಲರಿಗೂ ತಿಳಿದಿದೆ ಈಗ, ಹಿಂದುಗಳ ಶ್ರದ್ಧಾ, ಭಕ್ತಿಯ ಸ್ವರೂಪವಾದ ಪರೋಪಕಾರಿ ಗೋಮಾತೆಯನ್ನು ಗೋಶಾಲೆಗೆ ನುಗ್ಗಿ ಮತಾಂಧ ಪುಡಾರಿಗಳು ಕಳ್ಳತನದಿಂದ ಕಡಿಯಲು, ಕದ್ದು ಸಾಗಿಸುವ ಮಟ್ಟಕ್ಕೆ ಬಂದುನಿಂತಿರೋ ಈ ಆಘಾತಕಾರೀ ಘಟನೆಯಿಂದ ಪ್ರತಿಯೊಬ್ಬ ಹಿಂದುವೂ ಎಚ್ಚತ್ತುಕೊಳ್ಳಬೇಕಾಗಿದೆ. ಇದು ಇಡೀ ಹಿಂದೂ ಸಮಾಜ ತಲೆತಗ್ಗಿಸಬೇಕಾದಂತಹಿ ಅಮಾನುಷ ಕೃತ್ಯ ಎಮನದು ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಅವರು ಅಮೃತಧಾರ ಗೋಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ...
ಸುದ್ದಿ

ಉತ್ತರಕಾಶಿಯ ರಾಮಚಂದ್ರ ಸ್ವಾಮೀಜಿ ; ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯರಿಂದ ಕಿಶೋರ್ ಕುಮಾರ್ ಪುತ್ತೂರಿಗೆ ಬೆಂಬಲ.!? – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿಧಾನಸಭಾ ಕ್ಷೇತ್ರ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈಗ ಬಿಜೆಪಿ ಆಕ್ಷಾಂಕಿಗಳ ಪೈಕಿ ಕಿಶೋರ್ ಕುಮಾರ್ ಪುತ್ತೂರು ಪರ ಫೇಸ್ಪುಕ್ ಅಭಿಯಾನ ಒಂದೆಡೆ ನಡೆಯುತ್ತಿದ್ದರೆ. ಇನ್ನೊಂದೆಡೆ ಕಿಶೋರ್ ಕುಮಾರ್ ಬಗ್ಗೆ ಮಾಧ್ಯಮವೊಂದು ಪ್ರಕಟಿಸಿದ ವಿಡಿಯೋವನ್ನು ಖ್ಯಾತ ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯರು ತಮ್ಮ ಫೇಸ್ಬುಕ್ ವಾಲ್ ನಲ್ಲಿ ಫೋಸ್ಟ್ ಮಾಡಿದ್ದಾರೆ. ಕಿಶೋರ್ ಒಳ್ಳೆಯ ಆಯ್ಕೆ....ಪುತ್ತಿಲ ಕೂಡ - ರಾಮಚಂದ್ರ ಸ್ವಾಮೀಜಿಯವರ ಕಮೆಂಟ್! ಹೌದು, ಕಿಶೋರ್ ಪುತ್ತೂರು...
ಸುದ್ದಿ

ಹಿಂದೂ ಸಂಘಟನೆ ಸೇರಿದ್ರೆ ಯುವಕರು ಹಾಳಾಗ್ತಾರೆ ಹಾಗಾದರೆ, ಕಾಂಗ್ರೆಸ್ ಸೇರಿದವರೆ ಕಾಮುಕರಾಗ್ತಾರಾ ? ಪ್ರತಿಭಾ ಕುಳಾಯಿಗೆ – ಕಿಶೋರ್ ಕುಮಾರ್ ಪ್ರಶ್ನೆ

ಮಂಗಳೂರು : ಹಿಂದೂ ಸಂಘಟನೆ ಸೇರಿದ್ರೆ ಯುವಕರು ಹಾಳಾಗುತ್ತಾರೆ, ಆರ್.ಎಸ್.ಎಸ್. ಹಾಗೇ ಬಜರಂಗದಳ ಹೀಗೆ ಎಂದು ಹೇಳಿಕೆ ನೀಡಿದ್ದ ಪ್ರತಿಭಾ ಕುಳಾಯಿಯವರಿಗೆ ಕಾಂಗ್ರೆಸ್ ಮುಖಂಡ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ. Prathibha Kulai ಈ ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಘಟನೆಯನ್ನು ಖಂಡಿಸಿದ್ದಾರೆ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಖಂಡನೀಯ, ತಕ್ಕ ಕ್ರಮ...
ಸುದ್ದಿ

ಪುತ್ತೂರಿನಲ್ಲಿ ಈ ಬಾರಿ ಕಮಲ ಚಿಹ್ನೆಯೇ ಬಿಜೆಪಿ ಅಭ್ಯರ್ಥಿ.!? ವಿಶ್ಲೇಷಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಒಂದು ಕಾಲದ ಬಿಜೆಪಿ ಭದ್ರಕೋಟೆಯನ್ನು ಕಳೆದ ಬಾರಿ ಕಾಂಗ್ರೆಸ್ ಛಿದ್ರ ಮಾಡಿತ್ತು. ಹೀಗಾಗಿ ಮತ್ತೆ ಕರಾವಳಿಯಲ್ಲಿ ಕಮಲ ಅರಳಿಸಲು ಪಣ ತೊಟ್ಟಿರುವ ಬಿಜೆಪಿ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಗೆಲ್ಲಲೇಬೇಕು ಎಂದು ಪಣ ತೊಟ್ಟಿರುವ ಕ್ಷೇತ್ರಗಳಲ್ಲಿ ಕಾರ್ಯಕರ್ತರ ದಂಡಿಗೆ ಚುರುಕು ಮುಟ್ಟಿಸಲಾಗಿದೆ. ಆದರೆ ಬಿಜೆಪಿ ನಾಯಕರಿಗೆ ತಲೆನೋವಾಗಿರುವುದು ಪುತ್ತೂರು ವಿಧಾನಸಭಾ ಕ್ಷೇತ್ರ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಕಾರಣದಿಂದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಪಕ್ಷದ ವರಿಷ್ಠರಿಗೆ...
1 2
Page 1 of 2