Recent Posts

Sunday, January 19, 2025

archiveKMC Hospital

ಸುದ್ದಿ

ಅಂಬುಲೆನ್ಸ್, ಲಾರಿ ಡಿಕ್ಕಿ: ಮೂವರು ಸಾವು – ಕಹಳೆ ನ್ಯೂಸ್

ಉಡುಪಿ: ಅಂಬುಲೆನ್ಸ್ ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ರೋಗಿಯೋರ್ವರನ್ನು ಆಂಬುಲೆನ್ಸ್ ನಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದ ವೇಳೆ ಕೋಟ ಮಣೂರಿನ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮಹಿಳೆಯೊಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ....