The post ರಫೇಲ್ ಹಗರಣ: ಸಂವಾದ ನಡೆಸಲು ರಾಹುಲ್ ಗಾಂಧಿ ಬೆಂಗಳೂರಿಗೆ – ಕಹಳೆ ನ್ಯೂಸ್ appeared first on Kahale News.
]]>ದೆಹಲಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತಿತತರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕುಮಾರಕೃಪ ಅತಿಥಿ ಗೃಹದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಇಬ್ಬರು ನಾಯಕರ ನಡುವೆಯಷ್ಟೇ ನಡೆದ ಈ ಮಾತುಕತೆ ವೇಳೆ ಪ್ರಸಕ್ತ ರಾಜಕೀಯ ಬೆಳವಣಿಗೆಗಳೂ ಚರ್ಚೆಗೆ ಬಂದಿದೆ ಎಂದು ಗೊತ್ತಾಗಿದೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಕ ರಾಹುಲ್ ಗಾಂಧಿ ಅವರು ಎಚ್ಎಎಲ್ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
The post ರಫೇಲ್ ಹಗರಣ: ಸಂವಾದ ನಡೆಸಲು ರಾಹುಲ್ ಗಾಂಧಿ ಬೆಂಗಳೂರಿಗೆ – ಕಹಳೆ ನ್ಯೂಸ್ appeared first on Kahale News.
]]>