Recent Posts

Monday, January 20, 2025

archiveKVG Dental Collage

ಸುದ್ದಿ

ಸುಳ್ಯದಲ್ಲಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಇತ್ತೀಚಿಗೆ ವಿದ್ಯಾರ್ಥಿಗಳ ಆತ್ಮಹತ್ಯಾ ಪ್ರಕರಣಗಳು ದಿನದಿಂದ ದಿನ ಹೆಚ್ಚಾಗುತ್ತಲೇ ಇದೆ. ಹೀಗಿರುವಾಗ ಕರಾವಳಿಯಲ್ಲಿ ಮತ್ತೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ನೇಹಾ ಎ ಥಾಮ್ಸನ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.  ಸುಳ್ಯದ ಕೆವಿಜಿ ರಸ್ತೆ ಬಳಿಯ ಕಾವೇರಿ ಆರ್ಕೇಡ್‌ನ ಬಾಡಿಗೆ ಕೊಠಡಿಯಲ್ಲಿ ವಾಸಿಸುತ್ತಿದ್ದ ಈಕೆ ಸಂಜೆ ಕಾಲೇಜು ಮುಗಿಸಿ ಬಂದು ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ...