Recent Posts

Monday, January 20, 2025

archiveLeopard

ಸುದ್ದಿ

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ: ಸೆರೆಯಾದ ಚಿರತೆ ವನ್ಯಜೀವಿ ವಲಯಕ್ಕೆ ರವಾನೆ – ಕಹಳೆ ನ್ಯೂಸ್

ಉಡುಪಿ: ಕುಂದಾಪುರ ತಾಲೂಕಿನ ಕಾಳಾವರದ ಕಕ್ಕೇರಿ ಎಂಬಲ್ಲಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ ಸಿಕ್ಕಿದೆ. ಸೆರೆಯಾದ ಚಿರತೆಯನ್ನು ವನ್ಯಜೀವಿ ವಲಯಕ್ಕೆ ರವಾನಿಸಲಾಗಿದೆ. ಕೆಲವು ದಿನಗಳ ಹಿಂದೆ ವಾರಾಹಿ ಕಾಲುವೆ ಬಳಿಯ ಹಾಡಿ ಪ್ರದೇಶದಲ್ಲಿ 2 ಚಿರತೆಗಳು ಪ್ರತ್ಯಕ್ಷವಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಅಲ್ಲಿ ಹೆಣ್ಣು ಚಿರತೆ ಬೋನಿಗೆ ಸೆರೆ ಸಿಕ್ಕಿತ್ತು. ಮತ್ತೆ ಅದೆ ಜಾಗದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಇರಿಸಿದ್ದ ಬೋನಿನಲ್ಲಿ‌ 10 ವರ್ಷದ ಗಂಡು ಚಿರತೆ‌ ಸೆರೆಯಾಗಿದೆ. ಆರ್ ಎಫ್ ಓ...