Recent Posts

Sunday, January 19, 2025

archivelokanath

ಸಿನಿಮಾಸುದ್ದಿ

BIG BREAKING : ಹಿರಿಯ ನಟ ಲೋಕನಾಥ್ ವಿಧಿವಶ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ಇಂದು ಬೆಳಗ್ಗಿನ ಜಾವ ವಿಧಿವಶರಾಗಿದ್ದಾರೆ. 1927ರಲ್ಲಿ ಜನಿಸಿದ್ದ ಅವರಿಗೆ 91 ವರ್ಷ ವಯಸ್ಸಾಗಿತ್ತು. ಕನ್ನಡ ಚಿತ್ರರಂಗದ ಪ್ರಮುಖ ಪೋಷಕ ನಟರಾದ ಇವರು, ಐದು ದಶಕಗಳ ಕಾಲ ಕಲಾ ಸೇವೆ ಮಾಡಿದ್ದಾರೆ. ಸುಮಾರು 650ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. 1000ಕ್ಕೂ ಹೆಚ್ಚು ಬಾರಿ ನಾಟಕಗಳಲ್ಲಿ ಅಭಿನಯಿಸಿದ ಖ್ಯಾತಿ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಲೋಕನಾಥ್ ನಿಧನ ಹೊಂದಿದ್ದಾರೆ. ಮಧ್ಯಾಹ್ನ 12-2.30ರವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ...