Monday, January 20, 2025

archiveLove Marriage

ಸುದ್ದಿ

ತಾಳಿ ಕಟ್ಟುವ ವೇಳೆ ವಧುವಿನ ಪ್ರಿಯಕರ ದಿಢೀರ್ ಎಂಟ್ರಿ: ಪೋಲೀಸರಿಂದಲೇ ಪ್ರೇಮಿಗಳ ಮದುವೆ – ಕಹಳೆ ನ್ಯೂಸ್

ಬೆಂಗಳೂರು: ತಾಳಿ ಕಟ್ಟುವ ವೇಳೆ ವಧುವಿನ ಪ್ರಿಯಕರ ದಿಢೀರ್ ಎಂದು ಮದುವೆ ಮನೆಗೆ ಎಂಟ್ರಿಯಾಗಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲ ಪಟ್ಟಣದ ವಿಶ್ವಶಾಂತಿ ಸಮುದಾಯ ಭವನದಲ್ಲಿ ಭಾನುವಾರ ಈ ಘಟನೆ ನಡೆದಿತ್ತು. ಸಂಜು ಹಾಗೂ ಪದ್ಮಪ್ರಿಯಾ ಇಬ್ಬರು ಹಲವು ವರ್ಷಗಳ ಹಿಂದೆ ಫೇಸ್ ಬುಕ್ ನಲ್ಲಿ ಪರಿಚಯವಾಗಿ ಪ್ರೀತಿ ಮಾಡುತ್ತಿದ್ದರು. ಇದನ್ನ ತಿಳಿದಿದ್ದ ಆಕೆಯ ಪೋಷಕರು ರಂಗನಾಥ್‍ನೊಂದಿಗೆ ಮದುವೆ ನಿಶ್ಚಯಿಸಿದ್ದರು....