Saturday, September 21, 2024

archiveLPG Gas

ಸುದ್ದಿ

ಪೈಪ್‌ಲೈನ್ ಮೂಲಕ ಮನೆ-ಮನೆಗೆ ಎಲ್‌ಪಿಜಿ ಗ್ಯಾಸ್ ಪೂರೈಕೆ: ಕರ್ನಾಟಕದ 7 ಜಿಲ್ಲೆ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು: ನವದೆಹಲಿಯಲ್ಲಿ ಏಪ್ರಿಲ್‌ನಲ್ಲಿ ನಡೆದ ಸಭೆಯಲ್ಲಿ ಪೈಪ್‌ಲೈನ್ ಮೂಲಕ ಮನೆ-ಮನೆಗೆ ಎಲ್‌ಪಿಜಿ ಗ್ಯಾಸ್ ಪೂರೈಕೆ ಮಾಡುವ ಯೋಜನೆಗೆ ಕರ್ನಾಟಕದ 7 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. 7.34 ಲಕ್ಷ ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡಲಾಗುತ್ತದೆ. ಶೀಘ್ರದಲ್ಲೇ ಈ ಯೋಜನೆ ಆರಂಭವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಪರೆನ್ಸ್ ಮೂಲಕ ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಸ್ತುತ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಪೈಪ್‌ಲೈನ್ ಮೂಲಕ ಎಲ್‌ಪಿಜಿ ಪೂರೈಕೆ ಮಾಡಲಾಗುತ್ತಿದೆ. ಇದೇ...