ನ. 24 ರಿಂದ 28ರವರೆಗೆ 79ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ – ಕಹಳೆ ನ್ಯೂಸ್
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನವೆಂಬರ್ 24 ರಿಂದ 28ರವರೆಗೆ 79ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ ನಡೆಯಲಿದೆ. ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ ಮೈದಾನದಲ್ಲಿ ನಡೆಯಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ನಡೆಯುತ್ತಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯದ ಅಥ್ಲೆಟಿಕ್ ಚಾಂಪಿಯನ್ ಶಿಪ್ ಇದಾಗಿದೆ. ದೇಶದ 350ಕ್ಕು ಅಧಿಕ ವಿಶ್ವವಿದ್ಯಾನಿಲಯಗಳ, ಸುಮಾರು 4500 ಅಥ್ಲೆಟಿಕ್‍ಗಳು ಹಾಗೂ ಎರಡು ಸಾವಿರ ಕ್ರೀಡಾಧಿಕಾರಿಗಳು ಈ...