Monday, January 20, 2025

archiveMangaluru Dasara

ಸುದ್ದಿ

ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಚಾಲನೆ – ಕಹಳೆ ನ್ಯೂಸ್

ಮಂಗಳೂರು: ಅಕ್ಟೋಬರ್ 14ಕ್ಕೆ ಮಂಗಳೂರು ದಸರಾಗೆ ಸಿಎಂ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ವೈಭವದ ಮಂಗಳೂರು ದಸರಾ ಮಹೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 14ರಂದು ಸಂಜೆ 6 ಗಂಟೆಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಅಕ್ಟೋಬರ್ 10ರಂದು ಕುದ್ರೋಳಿ ಕ್ಷೇತ್ರದಲ್ಲಿ ಕಂಗೊಳಿಸುವ ದರ್ಬಾರು ಮಂಟಪದಲ್ಲಿ ಗಣಪತಿ, ನವದುರ್ಗೆಯರು, ಶಾರದಾ ಮಾತೆ ಪ್ರತಿಷ್ಠಾಪನೆಯ ಮೂಲಕ ನವರಾತ್ರಿ ಮಹೋತ್ಸವ ಆರಂಭವಾಗಲಿದೆ. ಕರ್ಣಾಟಕ ಬ್ಯಾಂಕ್‍ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್. ನವರಾತ್ರಿ...