Saturday, April 26, 2025

archivemangaluru kahale

ಸುದ್ದಿ

ಸನಾತನ ಸಂಸ್ಥೆಯ ನಿರ್ಬಂಧ ಖಂಡಿಸಿ ಮಂಗಳೂರಿನಲ್ಲಿ ಸೆಪ್ಟೆಂಬರ್ 4 ರಂದು (ಮಂಗಳವಾರ) ಬೃಹತ್ ಪ್ರತಿಭಟನಾ ಮೆರವಣಿಗೆ – ಕಹಳೆ ನ್ಯೂಸ್

ವಿಚಾರವಾದಿಗಳ ಹತ್ಯೆಯನ್ನು ಸನಾತನ ಸಂಸ್ಥೆಯ ಮೇಲೆ ಹೊರಿಸಿ ಅಪಪ್ರಚಾರ ಮಾಡುವ ಮೂಲಕ ಹಿಂದೂ ದ್ವೇಷವನ್ನು ಪ್ರಕಟಿಸುವ ವ್ಯವಸ್ಥಿತ ಷಡ್ಯಂತ್ರ್ಯವನ್ನು ಕೆಲವು ರಾಜಕೀಯ ಶಕ್ತಿಗಳು, ವಿಚಾರವಾದಿ ಸಂಘಟನೆಯವರು ಮಾಡುತ್ತಿದ್ದಾರೆ. ಸನಾತನ ಸಂಸ್ಥೆಯು ಆಧ್ಯಾತ್ಮ ಮತ್ತು ಹಿಂದುತ್ವದ ಕ್ಷೇತ್ರದಲ್ಲಿ ಶ್ರೇಷ್ಠವಾದ ಕಾರ್ಯವನ್ನು ಮಾಡುತ್ತಿರುವುದರಿಂದಲೇ ಹಿಂದೂ ವಿರೋಧಿ ಶಕ್ತಿಗಳ ಕೆಂಗಣ್ಣಿಗೆ ಸಂಸ್ಥೆಯ ಕಾರ್ಯವು ಗುರಿಯಾಗಿದೆ. ಸಂಸ್ಥೆಯ ಮಾನಹಾನಿಯನ್ನು ಮಾಡಲು ವ್ಯವಸ್ಥಿತವಾಗಿ ಸಂಚನ್ನು ಹಿಂದೂ ವಿರೋಧಿಗಳು ರೂಪಿಸುತ್ತಿದ್ದಾರೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದ ಸನಾತನ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ