Sunday, November 24, 2024

archiveMangaluru

JRLobo
ಸುದ್ದಿ

ಬಂಡವಾಳ ಹೂಡಿಕೆ ಮೂಲಕ ಉದ್ಯೋಗ ಸೃಷ್ಟಿಗೆ ಆದ್ಯತೆ ಶಾಸಕ ಲೋಬೊ ಆಶಯ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ 5 ವರ್ಷಗಳಲ್ಲಿ ಸುಮಾರು 2,000 ಕೋ.ರೂ.ಗಳಿಗೂ ಅಧಿಕ ಅನುದಾನದ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 2,500 ಕೋ.ರೂ.ಗಳ ಯೋಜನೆ ಅನುಷ್ಠಾನಕ್ಕೆ ಸಿದ್ಧವಾಗಿದೆ. ಇದು ಕ್ಷೇತ್ರದ ಶಾಸಕ ಜೆ.ಆರ್‌. ಲೋಬೊ ಅವರ ಅಭಿಪ್ರಾಯ. ತನ್ನ ಕ್ಷೇತ್ರದ ಸಾಧನೆಗಳೇನು, ಮುಂದಿನ ಅವಧಿಗೆ ಶಾಸಕನಾದರೆ ಮಂಗಳೂರು ನಗರದ ಮತ್ತಷ್ಟು ಅಭಿವೃದ್ಧಿಗೆ ತನ್ನ ಕನಸುಗಳೇನು ಎಂಬ ಕುರಿತು ಅವರು 'ಉದಯವಾಣಿ' ಜತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ವಸತಿ ರಹಿತರಿಗೆ ಮನೆ ಒದಗಿಸುವ...
ಸುದ್ದಿ

ಮಂಗಳೂರು ಮೇಯರ್ ಕವಿತಾ ಸನೀಲ್ ಎಸ್.ಎಸ್.ಎಲ್.ಸಿ. ಫೈಲ್ ! ? – ಕಹಳೆ ನ್ಯೂಸ್

ಮಂಗಳೂರು :  ಕೊನೆಯ ಸಾಮಾನ್ಯ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ರನ್ನೇ ಗುರಿಯಾಗಿಸಿಕೊಂಡು ವಿಪಕ್ಷ ಸದಸ್ಯರು ಗದ್ದಲ ಎಬ್ಬಿಸಿದ್ರು‌.ಮಂಗಳೂರು ಮೇಯರ್ ಕವಿತಾ ಸನಿಲ್ ಎಸ್ ಎಸ್ ಎಲ್ ಸಿ ಫೇಲ್ ಎಂದು ವಿಪಕ್ಷ ನಾಯಕ ಗಣೇಶ್ ಹೊಸಬೆಟ್ಟು ಆರೋಪಿಸಿದ್ರು. ಅಲ್ದೇ ಮೇಯರ್ ಚುನಾವಣೆ ಸಂದರ್ಭ ಪದವಿಯಾಗಿದೆ ಎಂದು ಅಫಿಡವಿಟ್ಟು ನೀಡಿದ್ದಾರೆ. ಶೈಕ್ಷಣಿಕ ಅರ್ಹತೆ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಎಂದು ಗಣೇಶ್ ಹೊಸಬೆಟ್ಟು ಆರೋಪಿಸಿದ್ರು. ಇದಕ್ಕೆ ಮೇಯರ್ ಕವಿತಾ...
ಸುದ್ದಿ

ಮಂಗಳೂರಿನಲ್ಲಿ ಮತ್ತೊಮ್ಮೆ ಸದ್ದು ಮಾಡಿದ ವೇಶ್ಯಾವಾಟಿಕೆ ಜಾಲ | ಪ್ಲಾಟಿನಲ್ಲಿ ರಾಜರೋಶವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಬಂಧನ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ಮತ್ತೆ ವೇಶ್ಯಾವಾಟಿಕೆ ಜಾಲ ವೊಂದು ಪತ್ತೆಯಾಗಿದೆ.ಕೊಡಿಯಾಲ್ ಗುತ್ತಿನ ಕುಶ ಅಪಾರ್ಟ್ಮೆಂಟ್ ನ ಪ್ಲಾಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳಾ ಪಿಂಪ್ ಸೇರಿದಂತೆ ಇನ್ನೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂದಿಸಿದರು. ಮೂರೂ ತಿಂಗಳ  ಹಿಂದೆ ಇದೇ ರೀತಿಯ ವೇಶ್ಯಾವಾಟಿಕೆ ನಡೆಸುತ್ತಿದ್ದ ಎರಡೂ ಪ್ಲಾಟ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಬಂದಿತ ಆರೋಪಿ ಮಹಿಳೆಯೂ ಈ ಪ್ಲಾಟ್ ನಲ್ಲಿ ವಾಸವಿದ್ದು ,ದೇಶದ...
ಸುದ್ದಿ

ಮೂರುಬಿಟ್ಟ ಕೈ ನಾಯಕರು | ಹಾಡುಹಗಲೇ ಮಂಗಳೂರನಲ್ಲಿ ಮತದಾರಿಗೆ ಶಾಸಕ ಮೊಯ್ದಿನ್ ಬಾವ ಸೀರೆ ಹಂಚಿಕೆ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಶಾಸಕರು ಇತ್ತೀಚೆಗೆ ಮುಂದಿನ ಬಾರಿ ನಾವು ಮತ್ತೆ ಅಧಿಕಾರಕ್ಕೆ ಬರಲೇ ಬೇಕು ಎಂದು ಹಠಕ್ಕೆ ಬಿದ್ದಂತೆ ಕಾಣುತ್ತಿದೆ. ಜಾಹೀರಾತು ಆದ್ದರಿಂದಲೇ ಏನೋ, ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಸೀರೆ, ಹಣ, ಮತ್ತಿತರ ಆಮೀಷಗಳನ್ನು ಚುನಾವಣೆಗೂ ಮುನ್ನವೇ ಜನರ ಮೇಲೆ ಪ್ರಭಾವ ಬೀರಲು ಮಂದಾಗಿದ್ದಾರೆ. ಚಿಕ್ಕಬಳ್ಳಾಪುರದ ಕೈ ಶಾಸಕ ಇದೀಗ ಸೀರೆ ಹಂಚುತ್ತಿರುವ ವೀಡಿಯೋ ಒಂದು ವೈರಲ್ ಹಾಗಿತ್ತು. ಇದು ಜನ ಸ್ಮರಣೆಯಿಂದ ಮರೆಯಾಗುವ ಮೋದಲೇ, ಮಂಗಳೂರಿನಲ್ಲಿಯೂ ಇಂತದ್ದೇ ಒಂದು...
ಸುದ್ದಿ

ರಾಜ್ಯ ಸರಕಾರದಿಂದ ಪಶುಭಾಗ್ಯ: ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೆಚ್ಚುವರಿ ಗುರಿ – ಅರ್ಜಿ ಆಹ್ವಾನ

ಮಂಗಳೂರು : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪಶುಭಾಗ್ಯ ಯೋಜನೆಯಡಿ ವಿಲೀನಗೊಳಿಸಿರುವ ಅಮೃತ ಯೋಜನೆಯಡಿ ಹೈನುಗಾರಿಕೆ ಘಟಕವನ್ನು ಅನುಷ್ಠಾನಗೊಳಿಸಲು ದ.ಕ ಜಿಲ್ಲೆಯ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 50 ಮಂದಿಗೆ ಜಾನುವಾರು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಆರ್ಥಿಕ 15 ಲಕ್ಷ ಗುರಿ ನಿಗಧಿಪಡಿಸಲಾಗಿರುತ್ತದೆ. ಈ ಯೋಜನೆಯನ್ನು ಬೇಡಿಕೆ ಆಧಾರಿತ ಯೊಜನೆಯಾಗಿ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುವುದು. ಅಮೃತ...
ಸುದ್ದಿ

ಸುರತ್ಕಲ್ ಕಡಲ ಕಿನಾರೆಯಲ್ಲಿ ತಿಮಿಂಗಿಲದ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು : ನಗರದ ಸುರತ್ಕಲ್ ದೊಡ್ಡ ಕೊಪ್ಲ ಕಡಲ ತೀರದಲ್ಲಿ ಬೃಹತ್ ಗಾತ್ರದ ತಿಮಿಂಗಿಲದ ಮೃತದೇಹ ಪತ್ತೆಯಾಗಿದೆ. ಕರಾವಳಿ ಸಮುದ್ರದ ಕಡಲ ತೀರದಲ್ಲಿ ದೊಡ್ಡ ಗಾತ್ರದ ತಿಮಿಂಗಿಲಗಳಿದ್ದರೂ ಜನರ ಕಣ್ಣಿಗೆ ಕಾಣ ಸಿಗುವುದು ಅಪರೂಪ. ಆದರೆ ಮುಂಜಾನೆ ವೇಳೆ ವಾಯುವಿಹಾರಕ್ಕೆ ಸಮುದ್ರದ ದಡಕ್ಕೆ ಹೋದ ಪ್ರವಾಸಿಗರಿಗೆ ಮೃತ ತಿಮಿಂಗಿಲ ಕಾಣಸಿಕ್ಕಿದೆ. ತಿಮಿಂಗಿಲ ಮೃತಪಟ್ಟು ಕೆಲ ದಿನಗಳ ಬಳಿಕ ಸುರತ್ಕಲ್ ದೊಡ್ಡ ಕೊಪ್ಲ ಕಡಲ ದಡ ಸೇರಿದೆ. ತಿಮಿಂಗಿಲವನ್ನ ನೋಡಲು ಜನ...
ಸುದ್ದಿ

ಮಂಗಳೂರಿನಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿದ್ದಾರೆ – ರಾಮಲಿಂಗಾ ರೆಡ್ಡಿ

ಮಂಗಳೂರು : ಬೇಂಗ್ರೆ ಎಂಬಲ್ಲಿ ಭಾರತ್ ಮಾತ ಕಿ ಜೈ ಘೋಷಣೆ ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿರಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅಮಿತ್ ಶಾ ಅವರೇ ಸುಳ್ಳು ಹೇಳುತ್ತಾರೆ. ಹೀಗಿರುವಾಗ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿ ಸುಳ್ಳು ಹೇಳುತ್ತಿರಬಹುದು. ನಾನು ಈ ಬಗ್ಗೆ ವರದಿಯನ್ನು ತರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಹೇಳಿಕೆಗೆ ಶೆಟ್ಟರ್...
1 3 4 5
Page 5 of 5