Recent Posts

Monday, January 20, 2025

archiveMARA KALAVU

ಬಂಟ್ವಾಳಸುದ್ದಿ

ಬಂಟ್ವಾಳದಲ್ಲಿ ಲಕ್ಷಾಂತರ ರೂ.ಮೌಲ್ಯದ ಗಂಧದ ಮರ ಮಾರಾಟಕ್ಕೆ ಯತ್ನ – ಆರೋಪಿಗಳು ಅಂದರ್

ಬಂಟ್ವಾಳ:   ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ, ಕಡಿದು ಬಳಿಕ ಮಾರಾಟ ಮಾಡಲು ಯತ್ನಿಸಿದ ವೇಳೆ ಕಾರ್ಯಚರಣೆ ನಡೆಸಿದ ಬಂಟ್ಚಾಳ ವಲಯ ಆರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾತೂರು ನಿವಾಸಿ ಇಬ್ರಾಹಿಂ, ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು. ಕಾರ್ಯಚರಣೆ ವೇಳೆ ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿಲಾಗಿದೆ. ಬಂಟ್ವಾಳ ತಾಲೂಕಿನ ವೀರಕಂಬ...