Saturday, November 23, 2024

archiveMCC

ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಮೇಯರ್ ಭಾಸ್ಕರ್ ಮೊಯಿಲಿ, ಉಪಮೇಯರ್ ಮೊಹಮದ್, ಆಯುಕ್ತ ನಜಿರ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಖಾಸಗಿ ಬಸ್ನವರು ಮಂಗಳೂರು ನಗರದೊಳಗೆ ಮನ ಬಂದಂತ್ತೆ ಪಾರ್ಕಿಂಗ್ ಮಾಡುವಂತದ್ದು , ತಮಗೆ ಇಚ್ಛಿಸುವಲ್ಲಿ ಬಸ್ ಗಳನ್ನು ನಿಲ್ಲಿಸುವಂತಹ ಘಟನೆ ನಡೆಯುತ್ತಿದ್ದು ಪೊಲೀಸರಿಗೆ ಮಾಹಿತಿ ನೀಡಿದರು ಪ್ರಯೋಜನವಾಗುತ್ತಿಲ್ಲ ಎಂದು ಸದಸ್ಯರು ವಿಷಯವನ್ನ ಪ್ರಸ್ತಾಪಿಸಿದರು....
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ: ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ರಾಜಕೀಯವಾಗಿ ಗೊಂದಲದ ತಾಣವಾಗಿದೆ. ಜನನಾಯಕರುಗಳು ಅಭಿವೃದ್ಧಿಯ ಬಗ್ಗೆ ಯೋಚಿಸಬೇಕು ಆದ್ರೆ ಪಾಲಿಕೆಯ ಮೇಯರ್ ಮತ್ತು ಅಧಿಕಾರಿಗಳು ಮಲತಾಯಿ ಧೋರಣೆ ಮಾಡ್ತಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಮಂಗಳೂರು ಮನಪಾದ ಮೇಯರ್ ಮತ್ತು ಅಧಿಕಾರಿಗಳು ಮಂಗಳೂರು ಬಿಜೆಪಿ ಶಾಸಕರನ್ನು ಗಣನೆಗೆ, ವಿಶ್ವಾಸಕ್ಕೆ ತೆಗೆದುಕೊಳ್ಳದೆ ಮಂಗಳೂರು ಅಭಿವೃದ್ಧಿಯ ಸಭೆಯಲ್ಲಿ ತಮ್ಮನ್ನು ಕಡೆಗಣಿಸುತ್ತಿದ್ದಾರೆ. ಸಭೆಗೆ ನಮಗೆ ಆಹ್ವಾನ ನೀಡುತ್ತಿಲ, ಕಾಂಗ್ರೆಸ್ ಮಾಜಿ ಶಾಸಕರಾದ ಮೊಯ್ದಿನ್ ಬಾವ ಮತ್ತು ಜೆ.ರ್ ಲೋಬೊ...
ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆ ಸಮಸ್ಯೆ – ಕಹಳೆ ನ್ಯೂಸ್

ಮಂಗಳೂರು: ಇದು ಮಂಗಳೂರಿನ ಕೆ .ಪಿ .ಟಿ ವೃತ್ತ ಈ ವೃತ್ತದಿಂದ ಮಂಗಳೂರು ನಗರದ ವಿವಿಧ ಭಾಗಗಳಿಗೆ ಸಂಪರ್ಕಿಸುವ ರಸ್ತೆ. ಈ ವೃತ್ತದ ಮೂಲಕ ಬೆಂಗಳೂರು ಮತ್ತು ಕೇರಳಕ್ಕೆ ಇನ್ನೊಂದು ಬದಿಯ ರಸ್ತೆ ನೇರವಾಗಿ ಉಡುಪಿ, ಉತ್ತರ ಕನ್ನಡ, ಗೋವಾ ರಾಜ್ಯ ಸಂಪರ್ಕ ಕಲ್ಪಿಸುತ್ತದೆ ಇನ್ನೊಂದು ಬದಿಯ ರಸ್ತೆ ನೇರವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತದೆ. ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆ ಮಧ್ಯೆ ರಸ್ತೆ ಉಬ್ಬುಗಳನ್ನು ಹಾಕಲಾಗಿದೆ ಏಕೆಂದರೆ...
ಸುದ್ದಿ

ಕಸಾಯಿಖಾನೆ ಅನುದಾನ ವಿಚಾರ, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಸಾಯಿಖಾನೆ ಅಭಿವೃದ್ಧಿಗೆ ಸ್ಮಾರ್ಟ್ ಸಿಟಿ ಅನುದಾನ ನೀಡಿಕೆ ವಿಚಾರ ಸಂಬಂಧಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದ ನಡೆಯಿತು. ಸ್ಮಾರ್ಟ್ ಸಿಟಿ ಅನುದಾನದಲ್ಲಿ ಕಸಾಯಿಖಾನೆ ಅಭಿವೃದ್ಧಿ ಪಡಿಸುವ ಬಗ್ಗೆ ಪಾಲಿಕೆಯಲ್ಲಿ ಯಾವುದೇ ಚರ್ಚೆ ಮಾಡದೆ ನೇರವಾಗಿ ಸ್ಮಾರ್ಟ್ ಸಿಟಿ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಇರುವುದರ ವಿರುದ್ಧ ಮಂಗಳೂರು ಪಾಲಿಕೆ ಸಭೆಯಲ್ಲಿ ವಿಪಕ್ಷ ದಲ್ಲಿರುವ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ಸುಮಾರು ಒಂದುವರೆ...