Recent Posts

Monday, January 20, 2025

archiveMee Too

ಸುದ್ದಿ

ಎಫ್‌ಐಆರ್‌ ದಾಖಲಿಸಲು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಣೆ – ಕಹಳೆ ನ್ಯೂಸ್

ಬೆಂಗಳೂರು: ಸುನಾಮಿ ಅಲೆ ಎಬ್ಬಿಸಿರುವ ಮೀ ಟೂ ಲೈಂಗಿಕ ಕಿರುಕುಳ ಪ್ರಕರಣಗಳು ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಲೈಂಗಿಕ ದುರ್ವರ್ತನೆ ಮತ್ತು ಹಲ್ಲೆ ಆರೋಪಗಳ ಆಧಾರದ ಮೇಲೆ ಎಫ್‌ಐಆರ್‌ಗಳನ್ನು ದಾಖಲಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಕುರಿತು ಹಿರಿಯ ವಕೀಲ ಎಂ.ಎಲ್.ಶರ್ಮ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನು ಒಳಗೊಂಡ ಪೀಠವು ತಳ್ಳಿ ಹಾಕಿದೆ....
ಸುದ್ದಿ

ಮೀಟೂ ಅಭಿಯಾನದ ಕುರಿತು ಪ್ರತಿಕ್ರಿಯಿಸಿದ ರೂಪಾ ಮೌದ್ಗಿಲ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪೊಲೀಸ್‌ನ ದಿಟ್ಟ ಮಹಿಳಾ ಪೊಲೀಸ್ ಅಧಿಕಾರಿ ರೂಪಾ ಮೌದ್ಗಿಲ್ ಅವರು ಮೀಟೂ ಅಭಿಯಾನದ ಕುರಿತು ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಪ್ರಕರಣಗಳ ಕುರಿತು ಸೋಶಿಯಲ್ ಮೀಡಿಯಾ ಮೂಲಕ ಹೋರಾಟ ನಡೆಸುವುದು ಅವರವರ ವೈಯಕ್ತಿಕ ಆಯ್ಕೆಗೆ ಬಿಟ್ಟಿದ್ದು. ಅಥವಾ ಕಾನೂನು ಮೂಲಕ ಹೋರಾಟ ಮಾಡುವ ಆಯ್ಕೆಯೂ ಅವರವರ ವಿವೇಚನೆಗೆ ಬಿಟ್ಟಿದ್ದು ಎಂದು ಅವರು ಹೇಳಿದ್ದಾರೆ....