Recent Posts

Monday, January 20, 2025

archiveMonky

ಸುದ್ದಿ

ವ್ಯಕ್ತಿಯನ್ನು ಕಲ್ಲೆಸೆದು ಕೊಂದ ಮಂಗಗಳು – ಕಹಳೆ ನ್ಯೂಸ್

ಭಾಗಪತ್: ಮಂಗಗಳೇ ಮಾನವನನ್ನು ಕಲ್ಲು ಎಸೆದು ಕೊಂದ ಘಟನೆ ಎಲ್ಲಿಯಾದರೂ ನಡೆದದ್ದು ಉಂಟೇ? ವಿಚಿತ್ರವಾದರೂ ಸತ್ಯ ಘಟನೆ ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯ ಟಿಕ್ರಿ ಗ್ರಾಮದಲ್ಲಿ ನಡೆದಿದೆ. ಧರ್ಮಪಾಲ್ (72) ಎಂಬವರು ಹವನಕ್ಕೋಸ್ಕರ ಕಟ್ಟಿಗೆಗಳನ್ನು ಸಂಗ್ರಹಿಸಲು ತಮ್ಮ ಗ್ರಾಮದಲ್ಲಿ ಶಿಥಿಲವಾಗಿ ಬಿದ್ದಿದ್ದ ಕಟ್ಟಡದ ಸಮೀಪಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಿ ಕಟ್ಟಿಗೆ ಸಂಗ್ರಹಿಸುತ್ತಿದ್ದಾಗ ಮಂಗಗಳು ಅವರನ್ನು ಗುರಿಯಾಗಿಸಿಕೊಂಡು ಇಟ್ಟಿಗೆ ಎಸೆದಿವೆ. ತಲೆಗೆ, ಎದೆಗೆ ಇಟ್ಟಿಗೆ ಬಿದ್ದು ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು...