Tuesday, January 21, 2025

archivemuliya jewellery

ಸುದ್ದಿ

ಮುಳಿಯದಲ್ಲಿ ಅಕ್ಟೋಬರ್ 2ರಿಂದ 8ರವರೆಗೆ “ಚಿನ್ನೋತ್ಸವದ ಸಂಭ್ರಮ” ; ಗಿರಿಗಿಟ್ ಸಿನಿಮಾ ಖ್ಯಾತಿಯ ನಾಯಕ ನಟಿ ಕು. ಶಿಲ್ಪಾ ಶೆಟ್ಟಿಯವರಿಂದ ಹೊಸ ರೋಸ್ ಗೋಲ್ಡ್ ಡಿಸೈನ್ ‘ ಅಪ್ಸರಾ ಕಲೆಕ್ಷನ್ ’ ಅನಾವರಣ – ಕಹಳೆ ನ್ಯೂಸ್

ಮುಳಿಯ ಜ್ಯುವೆಲ್ಸ್ ಪುತ್ತೂರು ಮತ್ತು ಬೆಳ್ತಂಗಡಿ ಶೋರೂಂನಲ್ಲಿ ಅಕ್ಟೋಬರ್ 2ರಿಂದ 8ರವರೆಗೆ ಚಿನ್ನೋತ್ಸವದ ಸಂಭ್ರಮ. ಈ ದಸರಾ ಸಂದರ್ಭದಲ್ಲಿ ಅಷ್ಟ ಲಕ್ಷ್ಮೀಯರ ಆಶೀರ್ವಾದ ಚಿನ್ನಕೊಳ್ಳುವವರ ಮೇಲೆ ಇರಲಿದೆ ಎಂಬ ನಂಬಿಕೆ ಜನರಲ್ಲಿದೆ. ಪ್ರದರ್ಶನ ಮತ್ತು ಮಾರಾಟದ ಈ ಉತ್ಸವದಲ್ಲಿ “ಸೆಲೆಬರೇಟ್ ದ ಗೋಲ್ಡ್” ಎಂಬ ಧ್ಯೇಯ ವಾಕ್ಯದೊಂದಿಗೆ ವಿಶಾಲಶ್ರೇಣಿಯ, ವಿನೂತನ ಬಗೆಯ ವಿವಿಧ ಆಭರಣಗಳ ಸಂಗ್ರಹ ಈ ಮುಳಿಯ ಚಿನ್ನೋತ್ಸವದ ವಿಶೇಷ ಎಂದು ಶ್ರೀ ಕೃಷ್ಣನಾರಾಯಣ ಮುಳಿಯರವರು ತಿಳಿಸಿದರು. 1919...