Saturday, November 23, 2024

archiveMysore Dasara

ಸಿನಿಮಾಸುದ್ದಿ

ಮೈಸೂರು ದಸರಾ ಹಿನ್ನೆಲೆ, ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ – ಕಹಳೆ ನ್ಯೂಸ್

ಮೈಸೂರು: ಮೈಸೂರು ದಸರಾ ಹಿನ್ನೆಲೆ ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ದೊರಕ್ಕಿದ್ದು ಐನಾಕ್ಸ್ ಮಾಲ್‍ನಲ್ಲಿ ಅ.12ರಿಂದ 17ರವರೆಗೆ ಆಯ್ದ ಕೆಲವು ಚಿತ್ರಗಳು ಪ್ರದರ್ಶನ ನಡೆಯಲಿದೆ. ಈ ಚಿತ್ರೋತ್ಸವದಲ್ಲಿ ಸ್ಟಾರ್ ನಟರ ಸಿನಿಮಾಗಳು ಹಾಗೂ ಹಳೆಯ ಸೂಪರ್ ಹಿಟ್ ಚಿತ್ರಗಳು ಸೇರಿದಂತೆ ಒಟ್ಟು 24 ಚಿತ್ರಗಳು ಪ್ರದರ್ಶನವಾಗುತ್ತಿವೆ. ಅಕ್ಟೋಬರ್ 10 ರಂದು ಬೆಳಿಗ್ಗೆ 10.30 ಕ್ಕೆ ದಸರಾ ಚಿತ್ರೋತ್ಸವಕ್ಕೆ ಚಾಲನೆ ದೊರೆಯಲಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು, ಕಾನೂರಾಯಣ, ಟಗರು, ನಾಗರಹಾವು, ರಾಜು...
ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾಗೆ ಸುಧಾಮೂರ್ತಿಯವರಿಂದ ಚಾಲನೆ ; ಸಾಂಸ್ಕೃತಿಕ ನಗರಿಯಲ್ಲಿ ಹತ್ತು ದಿನಗಳ ಕಾಲ ಕಲೆ, ಸಾಹಿತ್ಯ, ಸಂಗೀತದ ರಸದೌತಣ – ಕಹಳೆ ನ್ಯೂಸ್

ಬೆಂಗಳೂರು : ಹತ್ತು ದಿನಗಳ ಕಾಲ ಕಲೆ, ಸಾಹಿತ್ಯ, ಸಂಗೀತದ ರಸದೌತಣ ನೀಡುವ ಜಗತ್ಪ್ರಸಿದ್ಧ 408ನೇ ಮೈಸೂರು ದಸರಾ ಮಹೋತ್ಸವಕ್ಕೆ ಮಲ್ಲಿಗೆ ನಗರಿಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಚಾಲನೆ ನೀಡಿದ್ದಾರೆ. ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆಯೊಡನೆ ಬೆಳಗ್ಗೆ 7.05ರಿಂದ 7.35ರ ಸಲ್ಲುವ ಶುಭ ತುಲಾ ಲಗ್ನದಲ್ಲಿ ಇಸ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾ ಮೂರ್ತಿ ದಸರೆಗೆ ಚಾಲನೆ ನೀಡಿದರು. ಈ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ...
ಸುದ್ದಿ

ಮೈಸೂರು ದಸರಾ ಖಾಸಗಿ ದರ್ಬಾರ್‍ಗೆ ಸಿದ್ದವಾಯಿತು ‘ಸಿಂಹಾಸನ’ – ಕಹಳೆ ನ್ಯೂಸ್

ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆಯುತ್ತವೆಯಾದರೂ ಅದರಲ್ಲಿ ಅರಮನೆಯಲ್ಲಿ ನಡೆಯುವ ಖಾಸಗಿ ದರ್ಬಾರ್ ಪ್ರಮುಖವಾಗಿದೆ. ಈ ಬಗ್ಗೆ ಒಂದು ವರದಿ ನಿಮಗಾಗಿ.. ಖಾಸಗಿ ದರ್ಬಾರ್ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನಡೆಸಿಕೊಡುತ್ತಿದ್ದು, ಅದಕ್ಕಾಗಿಯೇ ರತ್ನಖಚಿತ ಸಿಂಹಾಸನ ಜೋಡಣೆಗೊಂಡು ಸಕಲ ರೀತಿಯಲ್ಲಿ ಸಿದ್ದಗೊಂಡಿದೆ. ನವರಾತ್ರಿ ಆರಂಭವಾಗುತ್ತಿದ್ದಂತೆಯೇ ರತ್ನಖಚಿತ ಸಿಂಹಾಸನದಲ್ಲಿ ರಾಜಗಾಂಭೀರ್ಯದಲ್ಲಿ ಆಸೀನರಾಗಿ ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಭಾರ್ ನಡೆಸಿಕೊಡುತ್ತಿದ್ದು, ಈ ವೇಳೆ ಗತ...